Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Crime

ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Public TV
Last updated: July 15, 2025 9:04 am
Public TV
Share
2 Min Read
Odisha Police
SHARE

ಭುವನೇಶ್ವರ: ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳದ (Sexual Harassment) ದೂರಿನ ಬಗ್ಗೆ ಕ್ರಮ ಕೈಗೊಳ್ಳದ ಕಾರಣ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಒಡಿಶಾದ (Odisha) ಬಾಲಸೋರ್ (Balasore) ಕಾಲೇಜು ವಿದ್ಯಾರ್ಥಿನಿ (Student) ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಸೋಮವಾರ ತಡರಾತ್ರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಬಾಲಸೋರ್‌ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನ ಬಿ.ಎಡ್ ವಿದ್ಯಾರ್ಥಿನಿ ಜುಲೈ 1ರಂದು ತನ್ನ ವಿಭಾಗದ ಮುಖ್ಯಸ್ಥ ಹಾಗೂ ಪ್ರೊಫೆಸರ್ ಸಮೀರ್ ಕುಮಾರ್ ಸಾಹು ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಳು. ಕಾಲೇಜಿನ ಆಂತರಿಕ ದೂರು ಸಮಿತಿಗೆ ಬರೆದ ಪತ್ರದಲ್ಲಿ ಪ್ರೊಫೆಸರ್‌ನಿಂದ ತಿಂಗಳುಗಳ ಕಾಲ ಲೈಂಗಿಕ ಕಿರುಕುಳ ಮತ್ತು ಬೆದರಿಕೆಗಳ ಕುರಿತು ವಿವರಿಸಿದ್ದಳು. ಏಳು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದನ್ನೂ ಓದಿ: ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

Odisha College

ಜುಲೈ 12ರಂದು ವಿದ್ಯಾರ್ಥಿನಿ ತನ್ನ ಸಹಪಾಠಿಗಳು ಹಾಗೂ ಇತರೆ ವಿದ್ಯಾರ್ಥಿಗಳೊಂದಿಗೆ ಕಾಲೇಜು ಗೇಟ್ ಹೊರಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಲೈಂಗಿಕ ಕಿರುಕುಳ ಅನುಭವಿಸಿದ್ದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ಎದ್ದು ಪ್ರೊಫೆಸರ್ ಕಚೇರಿಯ ಬಳಿ ಓಡಿಹೋಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಘಟನೆಯಲ್ಲಿ ಅವಳ ದೇಹ 90% ಸುಟ್ಟು ಹೋಗಿತ್ತು. ತಕ್ಷಣವೇ ಆಕೆಯನ್ನು ಭುವನೇಶ್ವರದ ಏಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಇಂದು ಹುಟ್ಟೂರಿನಲ್ಲಿ ತಾಯಿಯ ಸಮಾಧಿ ಬಳಿಯೇ ಸರೋಜಾದೇವಿ ಅಂತ್ಯಸಂಸ್ಕಾರ

ವಿದ್ಯಾರ್ಥಿನಿಯ ಸಾವಿಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರೆಲ್ಲರಿಗೂ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ವಿದ್ಯಾರ್ಥಿನಿಯ ಕುಟುಂಬಕ್ಕೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಾರ್ಕಳ ಪರಶುರಾಮನ ಮೂರ್ತಿ ಕಂಚು, ಫೈಬರಿನದ್ದಲ್ಲ, ಹಿತ್ತಾಳೆಯದ್ದು – ಕೋರ್ಟ್‌ಗೆ ಪೊಲೀಸರ ಚಾರ್ಜ್‌ಶೀಟ್

ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಎಫ್‌ಎಂ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿನಿಯ ನಿಧನದ ಸುದ್ದಿ ಕೇಳಿ ನನಗೆ ತುಂಬಾ ದುಃಖವಾಗಿದೆ. ವೈದ್ಯರ ನಿರಂತರ ಶ್ರಮದ ಬಳಿಕವೂ ಸಂತ್ರಸ್ತೆಯ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ. ಆಕೆಯ ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಮತ್ತು ಭಗವಂತ ಜಗನ್ನಾಥನಲ್ಲಿ ಆಕೆಯ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೇಳಿಕೊಳ್ಳುತ್ತೇನೆ. ಈ ಪ್ರಕರಣದಲ್ಲಿ ತಪ್ಪಿತಸ್ಥರೆಲ್ಲರೂ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಯನ್ನು ಎದುರಿಸುತ್ತಾರೆ ಎಂದು ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ನಾನು ಭರವಸೆ ನೀಡುತ್ತೇನೆ. ಇದಕ್ಕಾಗಿ ನಾನು ಅಧಿಕಾರಿಗಳಿಗೆ ವೈಯಕ್ತಿಕವಾಗಿ ಸೂಚನೆಗಳನ್ನು ನೀಡಿದ್ದೇನೆ. ಸರ್ಕಾರವು ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಟೆಕ್ಕಿ ಗಿರೀಶ್‌ ಹತ್ಯೆ ಕೇಸ್‌ – ಶುಭಾಗೆ ಕ್ಷಮಾದಾನ ಅವಕಾಶ ನೀಡಿದ ಸುಪ್ರೀಂ

TAGGED:BalasoreODISHASexual Harrasmentstudentಒಡಿಶಾಬಾಲಾಸೋರ್ಲೈಂಗಿಕ ಕಿರುಕುಳವಿದ್ಯಾರ್ಥಿನಿ
Share This Article
FacebookWhatsappWhatsappTelegram

Cinema news

TRISHA
ತಮಿಳುನಾಡು ರಾಜಕೀಯಕ್ಕೆ ತ್ರಿಷಾ ಎಂಟ್ರಿ? – ವಿಜಯ್ ಗೆದ್ದ ಕ್ಷೇತ್ರದಲ್ಲೇ ಸ್ಪರ್ಧಿಸ್ತಾರಾ ಗೆಳತಿ?
CinemaLatestNationalTop Stories
Trisha Krishnan
ಬರ್ತ್‌ಡೇ ದಿನ ಕ್ಲಾಸಿ ಕುರ್ತಾದಲ್ಲಿ ತ್ರಿಷಾ ಮಿಂಚು – ನಟಿ ಧರಿಸಿದ್ದ ಐವರಿ ಸೆಟ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರ!
CinemaFashionLatestNationalSouth cinemaTop Stories
Sara Govindu
ಜೈಲಿಗೆ ಹೋದ್ರೂ ಚಿಂತೆ ಇಲ್ಲ, ಅಣ್ಣಾವ್ರ ವಿಚಾರದಲ್ಲಿ ರಾಜಿ ಆಗಿಲ್ಲ – ನಟ ಚೇತನ್ ವಿರುದ್ಧ ಸಾ.ರಾ ಗೋವಿಂದು ಕಿಡಿ
Bengaluru CityCinemaDistrictsKarnatakaLatestSandalwoodTop Stories
TVK vijay and shivarajkumar
ಟಿವಿಕೆ ಅಂದ್ರೆ Try Vijay as King ಅಂದಿದ್ದೆ, ಇಂದು ನಿಜವಾಗಿಯೂ ರಾಜನಂತೆ ನಿಂತಿದ್ದೀರಿ – ನಟ ವಿಜಯ್‌ಗೆ ಶಿವಣ್ಣ ವಿಶ್
CinemaLatestNationalTop Stories

You Might Also Like

CRIME
Bengaluru City

ಬೆಂಗ್ಳೂರಲ್ಲಿ 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ – ಇಬ್ಬರು ಅರೆಸ್ಟ್‌

Public TV
ByPublic TV
28 seconds ago
Mamata Banerjee
Latest

ನಾನು ರಾಜೀನಾಮೆ ನೀಡಲ್ಲ: ಮಮತಾ ಬ್ಯಾನರ್ಜಿ

Public TV
ByPublic TV
4 minutes ago
hassan channarayapatna cescom officer caught by lokayukta police while accepting bribe
Districts

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ

Public TV
ByPublic TV
28 minutes ago
Weather
Bengaluru City

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮುಂದಿನ 3 ಗಂಟೆ ಮಳೆ – 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
ByPublic TV
1 hour ago
Wodeyar Express Train
Districts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ‘ಒಡೆಯರ್ ಎಕ್ಸ್‌ಪ್ರೆಸ್’ ನಿಲುಗಡೆಗೆ ಸಿಕ್ತು ಗ್ರೀನ್ ಸಿಗ್ನಲ್

Public TV
ByPublic TV
1 hour ago
Asansol Durga temple
Latest

ಬಂಗಾಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಹಲವು ವರ್ಷಗಳಿಂದ ಮುಚ್ಚಿದ್ದ ದುರ್ಗಾ ದೇವಸ್ಥಾನ ಬಾಗಿಲು ಓಪನ್‌

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?