Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ತಮಿಳಿನ ಬಿಗ್ ಬಾಸ್‍ಗೆ ಖ್ಯಾತ ನಟ ಕಮಲ್ ಹಾಸನ್ ನಿರೂಪಣೆ

Public TV
Last updated: May 3, 2017 2:21 pm
Public TV
Share
1 Min Read
kamal haasan 1
SHARE

ಹೈದರಾಬಾದ್: ಖ್ಯಾತ ನಟ ಕಮಲ್ ಹಾಸನ್ ತಮಿಳಿನಲ್ಲಿ ನಡಿಯೋ ರಿಯಾಲಿಟಿ ಶೋ ಬಿಗ್ ಬಾಸ್ ಗೆ ನಿರೂಪಣೆ ಮಾಡಲಿದ್ದಾರೆ.

ಹೌದು. ಶೀಘ್ರದಲ್ಲೇ ಬಿಗ್ ಬಾಸ್ ರಿಯಾಲಿಟಿ ಶೋ ವಿಜಯ್ ಚಾನೆಲ್ ನಲ್ಲಿ ಮೂಡಿಬರಲಿದ್ದು, 15 ಮಂದಿ ಸೆಲೆಬ್ರಿಟಿಗಳು ಪಾಲ್ಗೊಳ್ಳಲಿದ್ದಾರೆ. ಒಂದು ಸಾರಿ ಬಿಗ್ ಬಾಸ್ ಮನೆಯೊಳಗೆ ಹೊಕ್ಕರೆ ಸ್ಫರ್ಧಿಗಳು 100 ದಿನ ಫೋನು, ಹೊರಜಗತ್ತಿಗೆ ತೆರೆದುಕೊಳ್ಳಲು ಅವಕಾಶವಿಲ್ಲ.

ಈ ಬಗ್ಗೆ ರಾಷ್ಟ್ರ ಮಟ್ಟದ ಪತ್ರಿಕೆಯೊಂದು ಕಮಲ್ ಹಾಸನ್ ಅವರನ್ನು ಮಾತನಾಡಿಸಿದಾಗ, ವಿಜಯ್ ಟಿವಿ ಚಾನೆಲ್ ಅವರು ಬಂದು ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಬೇಕು ಅಂತಾ ನನ್ನನ್ನು ಕೇಳಿದಾಗ ನನಗೆ ಫನ್ನಿ ಅನ್ನಿಸ್ತು. ಯಾಕಂದ್ರೆ ನನಗಿಂತ ಉತ್ತಮರು ಯಾರಿದ್ದಾರೆ. ಇಷ್ಟು ದಿನ ಖಾಸಗಿ ಹಾಗೂ ಸಾರ್ವಜನಿಕ ಜೀವನವನ್ನು ಗಮನಿಸಿ ಬೇರೆಯವರು ನನ್ನನ್ನು ಜಡ್ಜ್ ಮಾಡ್ತಾ ಇದ್ರು. ಆದ್ರೆ ಈಗ ಪಾತ್ರಗಳು ಬದಲಾಗಿವೆ. ಬೇರೆ ಸೆಲೆಬ್ರೆಟಿಗಳು ಮನೆಯೊಳಗೆ ಏನು ಮಾಡ್ತಾರೆ ಅಂತಾ ನಾನು ಪ್ರೇಕ್ಷಕರ ಜೊತೆ ನಿಂತು ನೋಡ್ತಿನಿ ಅಂತಾ ಹೇಳಿದ್ರು.

ಬೇರೆ ರಿಯಾಲಿಟಿ ಶೋಗಳಿಗಿಂತ ವಿಭಿನ್ನವಾಗಿ ಮಾಡೋದು ನಮ್ಮ ಉದ್ದೇಶವಾಗಿದೆ. ಕಮಲ್ ಹಾಸನ್ ಅವರಂತಹ ವ್ಯಕ್ತಿಯಿಂದ ಈ ಕಾರ್ಯಕ್ರಮವನ್ನು ಹೆಚ್ಚು ಜನ ವೀಕ್ಷಿಸಲಿದ್ದಾರೆ. ಒಟ್ಟಿನಲ್ಲಿ ಕಾರ್ಯಕ್ರಮದಲ್ಲಿ ಹೊಸತನವಿದೆ ಅಂತಾ ವಿಜಯ್ ಟಿವಿ ಪ್ರಧಾನ ವ್ಯವಸ್ಥಾಪಕ ಕೃಷ್ಣನ್ ಕುಟ್ಟಿ ಹೇಳಿದ್ದಾರೆ.

ವಿಜಯ ಟಿವಿಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಪ್ರತೀ ದಿನ 9 ಗಂಟೆಗೆ ಪ್ರಸಾರವಾಗಲಿದೆ. ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿರೋ ನಟ ಕಮಲ್ ಹಾಸನ್ ಈ ಮಧ್ಯೆ ವಿಶ್ವರೂಪಂ-2 ಶೀಘ್ರವೇ ತೆರೆಗೆ ಬರಲಿದೆ ಅಂತಾ ಟ್ವೀಟ್ ಮಾಡಿದ್ದಾರೆ.

Happy to anounce:
Today 7pm Vishwaroop 2 Hindi first look poster & Vishwaroopam Tamizh Telugu 1st look posters release Exclusively for you

— Kamal Haasan (@ikamalhaasan) May 2, 2017

TAGGED:bigbosskamal hassanpublictvriality showtamilvijay tvಕಮಲ್ ಹಾಸನ್ತಮಿಳುಪಬ್ಲಿಕ್ ಟಿವಿಬಿಗ್ ಬಾಸ್ರಿಯಾಲಿಟಿ ಶೋವಿಜಯ್ ಟಿವಿ
Share This Article
Facebook Whatsapp Whatsapp Telegram

Cinema news

Vijay Sethupathi and Puri Jagannadh
ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ
Cinema Latest South cinema
Risha Gowda
ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲಬೇಕು – ರಿಷಾ ಗೌಡ
Cinema Karnataka Latest Top Stories TV Shows
sumalatha
ಚಿತ್ರರಂಗದಲ್ಲಿ ಲೀಡರ್‌ಶಿಪ್ ಬೇಕು: ಮಾಜಿ ಸಂಸದೆ ಸುಮಲತಾ
Cinema Latest Sandalwood Top Stories
The Rajasaab
ಪ್ರಭಾಸ್ ಕಲರ್ಫುಲ್ ಹಾಡಿಗೆ ಫ್ಯಾನ್ಸ್ ಫಿದಾ
Cinema Latest South cinema Top Stories

You Might Also Like

Govind Karajol
Districts

ಕಾಂಗ್ರೆಸ್‌ನಲ್ಲಿ ಕುದುರೆ ವ್ಯಾಪಾರ ಜೋರು: ಗೋವಿಂದ ಕಾರಜೋಳ

Public TV
By Public TV
51 minutes ago
Ethiopia Volcano
Latest

ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಫೋಟ – ಭಾರತದಲ್ಲಿ ವಿಮಾನ ಸಂಚಾರ ವ್ಯತ್ಯಯ

Public TV
By Public TV
1 hour ago
Basavaraj Rayareddy
Districts

ಲಿಂಗಾಯತ ಕೋಟಾದಲ್ಲಿ ನಾನ್ಯಾಕೆ ಸಿಎಂ ಆಗ್ಬಾರ್ದು: ರಾಯರೆಡ್ಡಿ

Public TV
By Public TV
1 hour ago
venkatesh prasad
Bengaluru City

ಶಾಂತಕುಮಾರ್ ನಾಮಪತ್ರ ತಿರಸ್ಕೃತ – ವೆಂಕಟೇಶ ಪ್ರಸಾದ್ KSCA ಅಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
2 hours ago
01 1
Big Bulletin

ಬಿಗ್‌ ಬುಲೆಟಿನ್‌ 24 November 2025 ಭಾಗ-1

Public TV
By Public TV
2 hours ago
02 2
Big Bulletin

ಬಿಗ್‌ ಬುಲೆಟಿನ್‌ 24 November 2025 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?