Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ದಂಡ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ದಂಡ ಫಿಕ್ಸ್

Bengaluru City

ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ದಂಡ ಫಿಕ್ಸ್

Public TV
Last updated: December 4, 2021 6:55 am
Public TV
Share
3 Min Read
fine 1
SHARE

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಓಮಿಕ್ರಾನ್ ಕಂಟ್ರೋಲ್ ಮಾಡಲು. ದಂಡ ಪ್ರಯೋಗವನ್ನು ಮತ್ತೆ ಆರಂಭಿಸಲು ಚಿಂತಿಸಿದ್ದು, ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಮತ್ತು ಹಳ್ಳಿಗಳಲ್ಲಿ 100 ರೂ. ದಂಡ ಪ್ರಯೋಗಿಸಲು ನಿರ್ಧರಿಸಿದೆ.

CORONA 2 1

ಕೋವಿಡ್ ಹೆಚ್ಚುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಂದು ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಹತ್ತು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡರು. ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರಿಗೂ 2 ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದ್ದು, ಸಾರ್ವಜನಿಕ ಪ್ರದೇಶಗಳ ಬಳಕೆಗೆ ಡಬಲ್ ಡೋಸ್ ವ್ಯಾಕ್ಸಿನ್ ಕಡ್ಡಾಯ ಮಾಡಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಮದುವೆ ಸಮಾರಂಭಗಳಲ್ಲಿ 500 ಮಂದಿಗಷ್ಟೇ ಅವಕಾಶ

FotoJet 8 18

ಇದರೊಂದಿಗೆ ಮಾಸ್ಕ್ ಹಾಕದಿದ್ದರೆ ದಂಡ ವಿಧಿಸುವ ಕ್ರಮ ಮತ್ತೆ ಆರಂಭ ಆಗುತ್ತಿದೆ. ಸದ್ಯಕ್ಕೆ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕ್ರಮಗಳನ್ನು ತೆಗೆದುಕೊಳ್ಳದಿರಲು ಸರ್ಕಾರ ನಿರ್ಧರಿಸಿದೆ.

ಸಭೆಯ ಮುಖ್ಯಾಂಶಗಳು:
ಓಮಿಕ್ರಾನ್ ರೂಪಾಂತರಿ ತಳಿಯ ವೈರಸ್ ನಿಂದ ಎರಡು ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇಡೀ ವಿಶ್ವದಲ್ಲಿ ಸುಮಾರು 400 ಪ್ರಕರಣಗಳು ಈ ವರೆಗೆ ವರದಿಯಾಗಿದೆ. ಅಧಿಕೃತವಾಗಿ ಈ ಪ್ರಕರಣಗಳ ಕುರಿತು ಯಾವುದೇ ಅಧ್ಯಯನ ವರದಿ ಬಂದಿಲ್ಲ. ಆದರೆ ಅನೌಪಚಾರಿಕವಾಗಿ ದೊರೆತ ಮಾಹಿತಿಯ ಪ್ರಕಾರ ಈ ವೈರಸ್ ಸೋಂಕು ಹೆಚ್ಚು ತೀವ್ರ ಪರಿಣಾಮ ಬೀರಿಲ್ಲ. ಸೋಂಕಿತರಿಗೆ mild symptoms ಕಂಡು ಬಂದಿದೆ. ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಪೋಷಕರು 2 ಡೋಸ್ ಲಸಿಕೆ ಪಡೆಯದಿದ್ದರೆ ಮಕ್ಕಳು ಶಾಲೆಗೆ ಬರುವಂತಿಲ್ಲ: ಅಶೋಕ್

ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್‍ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು. ಇದರೊಂದಿಗೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಿ, ನೆಗೆಟಿವ್ ವರದಿ ಬಂದ ನಂತರವೇ ಹೊರಗೆ ಕಳುಹಿಸಲಾಗುವುದು. ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಸಲಾಗುತ್ತಿದೆ. ಏರ್‌ಲೈನ್ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಿ, ಪ್ರಯಾಣಿಕರಿಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ. ಓಮಿಕ್ರಾನ್ ಜೊತೆಗೆ ಈಗಾಗಲೇ ಕಂಡು ಬಂದಿರುವ ಡೆಲ್ಟಾ ವೈರಸ್ ಸೋಂಕಿನ ಕುರಿತು ಸಹ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಸಿನೆಮಾ, ಮಾಲ್ ಗಳಿಗೆ ಭೇಟಿ ನೀಡುವವರಿಗೆ, ಶಾಲೆಗೆ ಹಾಜರಾಗುವ ಮಕ್ಕಳ ಪೋಷಕರಿಗೆ ಲಸಿಕೆ ಪಡೆಯುವುದು ಕಡ್ಡಾಯ ಮಾಡಲಾಗುವುದು. ಸರ್ಕಾರಿ ನೌಕರರಿಗೆ ಲಸಿಕೆ ಪಡೆಯುವುದು ಕಡ್ಡಾಯಗೊಳಿಸಲಾಗುವುದು ಎಂದು ನಿರ್ಧರಿಸಲಾಗಿದೆ.

ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ.100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು. ಶಾಲೆ, ಕಾಲೇಜುಗಳಲ್ಲಿ ಸಭೆ ಸಮಾರಂಭಗಳನ್ನು ನಡೆಸಲು ಅವಕಾಶವಿಲ್ಲ. ಯಾವುದೇ ಸಮ್ಮೇಳನ, ಮದುವೆ ಮತ್ತಿತರ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಸೇರುವ ಜನರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲಾಗುವುದು. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು. ಇದನ್ನೂ ಓದಿ: ಓಮಿಕ್ರಾನ್ ಜೊತೆಗೆ ಡೆಲ್ಟಾ ವೈರಸ್ ಬಗ್ಗೆ ಎಚ್ಚರವಹಿಸಿ: ಸಿಎಂ ಸಭೆಯಲ್ಲಿ ತಜ್ಞರ ಸಲಹೆ

TAGGED:ಓಮಿಕ್ರಾನ್‌ಕೊರೊನಾಕೋವಿಡ್‌-19ಬಸವರಾಜ ಬೊಮ್ಮಾಯಿಮಾಸ್ಕ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Rising temperature In Bagalkot the historical Muchakhandi lake has dried up 2
Bagalkot

ಬಾಗಲಕೋಟೆಯಲ್ಲಿ ಸುಡುವ ಬಿಸಿಲು: ಬತ್ತಿ ಬರಿದಾದ ಐತಿಹಾಸಿಕ ಮುಚಖಂಡಿ ಕೆರೆ!

Public TV
By Public TV
9 minutes ago
IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
35 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?