Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ ದೊಡ್ಡಬಳ್ಳಾಪುರದಲ್ಲಿ ಉದ್ಘಾಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ ದೊಡ್ಡಬಳ್ಳಾಪುರದಲ್ಲಿ ಉದ್ಘಾಟನೆ

Chikkaballapur

ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ ದೊಡ್ಡಬಳ್ಳಾಪುರದಲ್ಲಿ ಉದ್ಘಾಟನೆ

Public TV
Last updated: July 19, 2024 9:18 pm
Public TV
Share
2 Min Read
green hydrogen electrolyzer 2
SHARE

– ಬರೋಬ್ಬರಿ 2,000 ಕೋಟಿ ರೂ. ಹೂಡಿಕೆ
– ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ: ಎಂ‌.ಬಿ ಪಾಟೀಲ್‌

ದೊಡ್ಡಬಳ್ಳಾಪುರ: ಅಮೆರಿಕ ಮೂಲದ ಓಮಿಯಂ ಕಂಪನಿ (Ohmium Company) ವತಿಯಿಂದ ಸುಮಾರು 2,000 ಕೋಟಿ ರೂ. ಹೂಡಿಕೆಯಲ್ಲಿ ಸ್ಥಾಪಿಸಿರುವ ದೇಶದ ಪ್ರಪ್ರಥಮ ʻಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿʼ (Green Hydrogen Electrolyzer Gigafactory) ಘಟಕವನ್ನು ದೊಡ್ಡಬಳ್ಳಾಪುರದ ಸಮೀಪ ಶುಕ್ರವಾರ ಉದ್ಘಾಟಿಸಲಾಯಿತು. ಕೇಂದ್ರದ ನವೀಕರಿಸಬಹುದಾದ ಇಂಧನ ಇಲಾಖೆ ಸಚಿವ ಪ್ರಹ್ಲಾದ್‌ ಜೋಶಿ ಘಟಕಕ್ಕೆ ಚಾಲನೆ ನೀಡಿದರು. ರಾಜ್ಯ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಸಹ ಜೊತೆಗಿದ್ದರು.

green hydrogen electrolyzer

ಬಳಿಕ ಸಮಾರಂಭವನ್ನುದ್ದೇಶಿಸಿ ಎಂ.ಬಿ ಪಾಟೀಲ್‌ (MB Patil) ಮಾತನಾಡಿದರು. ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: Microsoft Outage: ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲ; ಇದು ಸೈಬರ್‌ ದಾಳಿಯಲ್ಲ – ಕ್ರೌಡ್‌ಸ್ಟ್ರೈಕ್‌ ಸಿಇಒ ಸ್ಪಷ್ಟನೆ!

green hydrogen electrolyzer 3

ಉದ್ಯೋಗಾವಕಾಶ ಹೆಚ್ಚಳ:
ಓಮಿಯಂ ಕಂಪನಿಯು 2,000 ಕೋಟಿ ರೂ. ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಸದ್ಯ ವರ್ಷಕ್ಕೆ ಇಲ್ಲಿ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ (Green Hydrogen) ಉತ್ಪಾದನೆ ಆಗಲಿದ್ದು, ಹಂತ-ಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದರು.

ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜೊತೆ ಮಿಶ್ರಣ ಮಾಡಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು ಅವರು ವಿವರಿಸಿದರು. ಇದನ್ನೂ ಓದಿ: 1.6 ಕೋಟಿ ಮೌಲ್ಯದ 3 ಮನೆ, 3 ಕೋಟಿಯ 2 ಶೆಡ್ – ಮುದ್ದುಕುಮಾರ್ ಆಸ್ತಿ ಕಂಡು ಅಧಿಕಾರಿಗಳೇ ಸುಸ್ತು!

ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರ ಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ. ಅಲ್ಲದೇ ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016 ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ನುಡಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್‌ಟಿಪಿಸಿ ಕೂಡ ಇದರ ಲಾಭ ಮನಗಂಡಿವೆ ಎಂದು ಹೇಳಿದರು. ಇದನ್ನೂ ಓದಿ: ಡೆಂಗ್ಯೂ ಜ್ವರದಿಂದ MBBS ವಿದ್ಯಾರ್ಥಿ ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ!

TAGGED:bengaluruGreen Hydrogen Electrolyzer GigafactoryMB PatilOhmiumPralhad Joshiಎಂ.ಬಿ.ಪಾಟೀಲ್ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಪ್ರಹ್ಲಾದ್ ಜೋಶಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

byadarahalli Crime
Bengaluru City

ಪ್ರೇಮಾ ನಂಬರ್‌ ಬ್ಲಾಕ್, ಮಾಜಿ ಲವರ್ ಸಂಪರ್ಕದಲ್ಲಿದ್ದ ಕಿರಣ್‌ – ಬ್ಯಾಡರಹಳ್ಳಿ ಕೇಸ್‌ಗೆ ಹೊಸ ಟ್ವಿಸ್ಟ್

Public TV
By Public TV
36 minutes ago
Belagavi Husband Sets Fire On Wife For Wearing Nighty
Belgaum

ನೈಟಿ ಹಾಕಿದ್ದಕ್ಕೆ ಹೆಂಡತಿಗೆ ಬೆಂಕಿ ಹಚ್ಚಿದ ಭೂಪ

Public TV
By Public TV
1 hour ago
Pakistan PM Shehbaz Sharif gets trolled over post on US Iran ceasefire Donald Trump
Latest

Ceasefire | ಪಾಕ್‌ ಮನವಿ ಮೇರೆಗೆ ಅಮೆರಿಕ -‌ ಇರಾನ್ ಕದನ ವಿರಾಮ ವಿಸ್ತರಣೆ: ಟ್ರಂಪ್‌

Public TV
By Public TV
2 hours ago
Modi 2
Latest

One Year Of Pahalgam Attack | ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗುವುದಿಲ್ಲ: ಪ್ರಧಾನಿ ಮೋದಿ

Public TV
By Public TV
2 hours ago
Bharath Bhushan Pahalagam Attack
Bengaluru City

ಪಹಲ್ಗಾಮ್ ದಾಳಿಗೆ ಒಂದು ವರ್ಷ – ಭರತ್ ಭೂಷಣ್ ನೆನೆದು ಪತ್ನಿ, ಪೋಷಕರು ಕಣ್ಣೀರು

Public TV
By Public TV
2 hours ago
Baisaran Valley 2
Latest

ಪಹಲ್ಗಾಮ್‌ ನರಮೇಧ ನಡೆದ ಬೈಸರನ್‌ ಕಣಿವೆಯನ್ನ ʻಮಿನಿ ಸ್ವಿಟ್ಜರ್ಲೆಂಡ್ʼ ಅನ್ನೋದೇಕೆ? ಹಿಂದೂಗಳಿಗೆ ಏಕೆ ವಿಶೇಷ?

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?