Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
Last updated: April 13, 2026 8:30 am
Public TV
Share
1 Min Read
trump crude oil
SHARE

ಟೆಹ್ರಾನ್‌/ವಾಷಿಂಗ್ಟನ್‌: ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಇದರಿಂದ ಕಚ್ಚಾ ತೈಲ ಬೆಲೆ (Crude Oil Price) ಶೇ.11 ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ 105 ಡಾಲರ್‌ (9,774 ರೂ.) ತಲುಪಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರಲ್‌ಗೆ 104.25 ಡಾಲರ್‌ (9,704 ರೂ.) ನಷ್ಟಿದ್ದರೆ, ಬ್ರೆಂಚ್‌ ಕಚ್ಚಾತೈಲ ಬ್ಯಾರಲ್‌ಗೆ 101 ಡಾಲರ್‌ ಸಮೀಪದಲ್ಲಿ ಸೋಮವಾರ ವಹಿವಾಟು ನಡೆಸುತ್ತಿದೆ. ಇದನ್ನೂ ಓದಿ: ಇರಾನ್‌ಗೆ ಸುಂಕ ಪಾವತಿಸುವ ಯಾವುದೇ ಹಡಗುಗಳನ್ನ ಬಿಡಲ್ಲ – ವಿಶ್ವಕ್ಕೆ ಟ್ರಂಪ್‌ ವಾರ್ನಿಂಗ್‌

Donald Trump Strait Of Hormuz

ಹಾರ್ಮುಜ್‌ ಮೇಲೆ ದಿಗ್ಭಂಧನ
ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಟ್ರಂಪ್‌ ಹಾರ್ಮುಜ್‌ ಜಲಸಂಧಿ ಮೇಲೆ ನಿರ್ಬಂಧ ಹೇರಿದ್ದಾರೆ. ಪರಮಾಣು ಒಪ್ಪಂದಕ್ಕೆ (Nuclear deal) ಇರಾನ್‌ ಒಪ್ಪದ ನಿಲುವನ್ನು ಉಲ್ಲೇಖಿಸಿ, ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಸುದೀರ್ಘ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಹಾರ್ಮುಜ್‌ ಜಲಸಂಧಿ (Strait of Hormuz) ಮೂಲಕ ಹಾದುಹೋಗುವ ಎಲ್ಲಾ ಹಡಗುಗಳನ್ನ ತಡೆಹಿಡಿಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯುಎಸ್‌ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Hormuz

ಹಾರ್ಮುಜ್‌ ಜಲಸಂಧಿಯಲ್ಲಿ ಇರಾನ್‌ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿದೆ. ಈ ರೀತಿ ಸುಂಕ (Hormuz Toll) ಪಾವತಿಸಿ ಹಾರ್ಮುಜ್‌ ಜಲಸಂಧಿ ಮೂಲಕ ಹಾದುಹೋಗುವ ಯಾವುದೇ ಹಡಗುಗಳನ್ನು ಅಂತಾರಾಷ್ಟ್ರೀಯ ಜಲಗಡಿಯೊಳಗೆ ಬಿಡುವುದಿಲ್ಲ. ವಿಶ್ವದ ಅತ್ಯುತ್ತಮ ಅಮೆರಿಕ ನೌಕಾಪಡೆಯು ಹಾರ್ಮುಜ್‌ ಜಲಸಂಧಿಯ ಮೂಲಕ ಹಾದುಹೋಗುವ ಎಲ್ಲಾ ಹಡಗುಗಳನ್ನು ನಿರ್ಬಂಧಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತವೆ. ಅಲ್ಲದೇ ಇರಾನಿಯನ್ನರು ಜಲಸಂಧಿಯಲ್ಲಿ ಹಾಕಿದ ಮೈನ್ಸ್‌ಗಳನ್ನೂ ನಾಶ ಮಾಡಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

TAGGED:Crude Oildonald trumpHormuz Tollships Strait of HormuzUS Iran WarUS Navyಇರಾನ್‌ ಅಮೆರಿಕ ಒಪ್ಪಂದಇಸ್ರೇಲ್‌ ಇರಾನ್‌ ಯುದ್ಧಕಚ್ಚಾತೈಲಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
38 minutes ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
39 minutes ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
1 hour ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
1 hour ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
2 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?