ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ವೃದ್ಧ ಸಾವು

Public TV
1 Min Read
TMK PLD MAN

ತುಮಕೂರು: ಶಾರ್ಟ್ ಸರ್ಕ್ಯೂಟ್‌ ನಿಂದ ವೃದ್ಧನೊಬ್ಬ ಸಾವನ್ನಪ್ಪಿದ ಘಟನೆ ತುಮಕೂರು ನಗರದ ಶಿವಮೂಕಾಂಬಿಕ ನಗರದಲ್ಲಿ ನಡೆದಿದೆ.

TMK RAIN OLD MAN 2

ವೀರಣ್ಣ(75) ಮೃತ ದುರ್ದೈವಿ. ತಡರಾತ್ರಿ 3ಗಂಟೆ ಸುಮಾರಿಗೆ ಘಟನೆ ನಡೆದಿದೆ. ತಡರಾತ್ರಿ ಸುರಿದ ಮಳೆಯಿಂದ ನೀರು ಮನೆಗೆ ನುಗ್ಗಿ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳಗ್ಗೆವರೆಗೂ ಬಂದ ಮಳೆ – ರಾತ್ರಿ ಅಬ್ಬರಿಸಿದ ಮಳೆಗೆ ಜನರು ಹೈರಾಣು

TMK RAIN OLD MAN 4

ಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣದಿಂದಲೇ ದುರಂತ ಸಂಭವಿಸಿದೆ ಅಂತ ಸ್ಥಳೀಯರು ದೂರಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ.

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *