Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ

Bengaluru City

ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ

Public TV
Last updated: December 4, 2025 11:11 am
Public TV
Share
1 Min Read
Subramanya Police Station
SHARE

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ (Subramanya) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ಬಳಿಕ ವೆಂಕಟೇಶನ್ (65) ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃದ್ಧ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ, ಸದ್ಯ ನಿವೃತ್ತಿ ಹೊಂದಿದ್ದರು. ಇನ್ನೂ ಪತ್ನಿ ಸ್ಟ್ರೋಕ್ ಆಗಿ, ಹಾಸಿಗೆ ಹಿಡಿದಿದ್ದರು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಕಮಿಷನರ್‌ ಕಚೇರಿ ಆವರಣದಲ್ಲೇ ಹಣ ದೋಚಿದ ಪೊಲೀಸಪ್ಪ – ಆರೋಪಿ ಕಾರಿನಲ್ಲಿದ್ದ 11 ಲಕ್ಷ ಕಳವು!

ಇಬ್ಬರ ನಡುವೆ ಆಗಾಗ ಸಣ್ಣಪುಟ್ಟ ವಿಚಾರಗಳಿಗೆ ಜಗಳ ಆಗುತ್ತಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಅವರು ಹೊರಗಡೆ ಹೋದಾಗ ಜಗಳ ಮಾಡಿಕೊಳ್ಳುತ್ತಿದ್ದರು. ಇದೇ ರೀತಿ ಡಿ.2ರಂದು ಇಬ್ಬರು ಜಗಳವಾಡಿದ್ದರು. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ, ವೃದ್ಧ ಪತಿ ಬಟ್ಟೆ ಒಣಗಾಕುವ ದಾರದಲ್ಲಿ ಪತ್ನಿಯ ಕತ್ತು ಸುತ್ತಿ ಕೊಲೆಗೈದಿದ್ದಾನೆ. ಬಳಿಕ ಅದೇ ಹಗ್ಗದಲ್ಲಿ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಪ್ರಕ್ರಿಯೆ ಮುಂದುವರೆಸಿದ್ದಾರೆ.ಇದನ್ನೂ ಓದಿ: ಸಿಎಂ ಕಾವೇರಿ ನಿವಾಸದ ಬಂದೋಬಸ್ತ್‌ಗೆ ಬಾರದ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

TAGGED:bengaluruSubramanyapurಬೆಂಗಳೂರುಸುಬ್ರಹ್ಮಣ್ಯಪುರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Dharwad 1
Crime

ಧಾರವಾಡ | ವಾರ್ಡರ್‌ಗಳಿಂದಲೇ ಕೈದಿಗಳಿಗೆ ಸಿಗರೇಟು, ಗುಟ್ಕಾ ಪೂರೈಕೆ – ಮೂವರ ವಿರುದ್ಧ FIR

Public TV
By Public TV
5 minutes ago
North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
24 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
29 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
46 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
2 hours ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?