ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ (Kolar) ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ.
ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು (Rape On Calf) ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ಇದನ್ನೂ ಓದಿ: ಫೇಸ್ಬುಕ್ ಸುಂದರಿಗಾಗಿ ಪತ್ನಿಗೆ ವಿಷವಿಟ್ಟ ಪತಿರಾಯ!
ಅತ್ಯಾಚಾರಕ್ಕೆ ಒಳಗಾದ ಕರು ಅಸ್ವಸ್ಥಗೊಂಡಿದ್ದು, ಸ್ಥಳಕ್ಕೆ ಪಶು ವೈದ್ಯರು ಭೇಟಿ ನೀಡಿದ್ದಾರೆ. ಇತ್ತ ಬೇತಮಂಗಲ ಪೊಲೀಸರು ಅರೋಪಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k