Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೀಕರ ರಸ್ತೆ ಅಪಘಾತದಲ್ಲಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಅಜ್ಜಿ, ಚಿಕ್ಕಪ್ಪ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭೀಕರ ರಸ್ತೆ ಅಪಘಾತದಲ್ಲಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಅಜ್ಜಿ, ಚಿಕ್ಕಪ್ಪ ಸಾವು

Latest

ಭೀಕರ ರಸ್ತೆ ಅಪಘಾತದಲ್ಲಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ ಅಜ್ಜಿ, ಚಿಕ್ಕಪ್ಪ ಸಾವು

Public TV
Last updated: January 19, 2025 4:44 pm
Public TV
Share
1 Min Read
Manu Bhaker
SHARE

ಚಂಡೀಗಢ: ಸ್ಕೂಟರ್‌ ಹಾಗೂ ಬ್ರೆಝಾ ಕಾರಿನ ನಡುವೆ ಡಿಕ್ಕಿಯಾಗಿ ಒಲಿಂಪಿಕ್ಸ್‌ ಪದಕ ವಿಜೇತೆ ಮನುಭಾಕರ್‌ (Manu Bhaker) ಅವರ ಅಜ್ಜಿ ಹಾಗೂ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಮಗೇಂದ್ರಗಢ ಬೈಪಾಸ್‌ ರಸ್ತೆಯಲ್ಲಿ (Mahendragarh Bypass Road) ಅಪಘಾತ ಸಂಭವಿಸಿದೆ. ಕಾರು ಮತ್ತು ಸ್ಕೂಟರ್‌ ಡಿಕ್ಕಿ ಹೊಡೆದ ರಭಸಕ್ಕೆ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ (Accident) ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.Manu Bhaker

ಎರಡು ದಿನಗಳ ಹಿಂದೆಯಷ್ಟೇ ಮನು ಭಾಕರ್ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು. ಇನ್ನೂ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

TAGGED:Mahendragarh Bypass RoadManu BhakerRoad Accidentಮನುಭಾಕರ್‌ರಸ್ತೆ ಅಪಘಾತಹರಿಯಾಣ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

drug peddlers
Crime

ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Public TV
By Public TV
4 minutes ago
R Ashok 1
Bengaluru City

ಸಾವಿರ ದಿನಗಳಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ: ಆರ್.ಅಶೋಕ್

Public TV
By Public TV
11 minutes ago
s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
19 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
28 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
2 hours ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?