CoronaDistrictsKarnatakaLatestMain PostUdupi

ಉಡುಪಿಯ ಇಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆ

ಉಡುಪಿ: ಜಿಲ್ಲೆಯ ಇಬ್ಬರಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ.

ಉಡುಪಿಯ ಒಂದೇ ಕುಟುಂಬದ 82 ಮತ್ತು 73 ವರ್ಷದವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಕುಡ ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಪಿ. ಟಿ ಉಷಾ ವಿರುದ್ಧ ವಂಚನೆ ದೂರು ದಾಖಲು

OMICRON Karnataka

ಈ ಬಗ್ಗೆ ಉಡುಪಿ ಜಿಲ್ಲಾ ಆರೋಗ್ಯ ಅಧಿಕಾರಿ ಮಾಹಿತಿ ನೀಡಿದ್ದು, ನವೆಂಬರ್ 30 ರಂದು ಇಬ್ಬರಿಗೂ ಪಾಸಿಟಿವ್ ಆಗಿತ್ತು. ಹೀಗಾಗಿ ಬೆಂಗಳೂರಿಗೆ ಗಂಟಲ ಮಾದರಿ ಪರೀಕ್ಷೆಗೆ ರವಾನಿಸಲಾಗಿತ್ತು. ಪ್ರಾಥಮಿಕ ಸಂಪರ್ಕದಿಂದ ನಾಲ್ವರಿಗೆ ಪಾಸಿಟಿವ್ ಬಂದಿತ್ತು. ನಾಲ್ವರ ಗಂಟಲ ದ್ರವ ಟೆಸ್ಟ್ ಗೆ ರವಾನಿಸಲಾಗಿದೆ. ಎಲ್ಲರಿಗೂ ಸೂಕ್ತ ಚಿಕಿತ್ಸೆ ಕೊಡಲಾಗಿದೆ. ಆರು ಮಂದಿ ಕೊರೊನಾ ಸೋಂಕಿತರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Back to top button