Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 107ನೇ ಹುಟ್ಟುಹಬ್ಬದಂದು ರಾಹುಲ್ ಗಾಂಧಿಯನ್ನ ಭೇಟಿಯಾಗ್ಬೇಕೆಂದ ವೃದ್ಧೆ- ವಿಷಯ ತಿಳಿದ ರಾಹುಲ್ ಹೀಗಂದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 107ನೇ ಹುಟ್ಟುಹಬ್ಬದಂದು ರಾಹುಲ್ ಗಾಂಧಿಯನ್ನ ಭೇಟಿಯಾಗ್ಬೇಕೆಂದ ವೃದ್ಧೆ- ವಿಷಯ ತಿಳಿದ ರಾಹುಲ್ ಹೀಗಂದ್ರು

Latest

107ನೇ ಹುಟ್ಟುಹಬ್ಬದಂದು ರಾಹುಲ್ ಗಾಂಧಿಯನ್ನ ಭೇಟಿಯಾಗ್ಬೇಕೆಂದ ವೃದ್ಧೆ- ವಿಷಯ ತಿಳಿದ ರಾಹುಲ್ ಹೀಗಂದ್ರು

Public TV
Last updated: December 26, 2017 1:15 pm
Public TV
Share
1 Min Read
rg oldwoman
SHARE

ನವದೆಹಲಿ: ವೃದ್ಧೆಯೊಬ್ಬರು ತನ್ನ 107ನೇ ಹುಟ್ಟುಹಬ್ಬದಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನ ಭೇಟಿಯಾಗಬಯಸಿದ್ದರು. ಇದನ್ನ ಅವರ ಮೊಮ್ಮಗಳು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದು, ತನ್ನ ಅಜ್ಜಿ ರಾಹುಲ್ ಗಾಂಧಿಯನ್ನ ಯಾಕೆ ಭೇಟಿಯಾಗಲು ಆಸೆ ಪಟ್ಟಿದ್ದಾರೆ ಎಂಬುದನ್ನೂ ತಿಳಿಸಿದ್ದರು. ಇದಕ್ಕೆ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.

ಇವತ್ತು(ಸೋಮವಾರ) ನನ್ನ ಅಜ್ಜಿಗೆ 107ನೇ ಹುಟ್ಟುಹಬ್ಬ. ಅವರ ಒಂದೇ ಒಂದು ಆಸೆ ಎಂದರೆ ರಾಹುಲ್ ಗಾಂಧಿಯನ್ನ ಭೇಟಿಯಾಗುವುದು. ನಾನು ಯಾಕೆ ಎಂದು ಕೇಳಿದೆ. ಮೆಲುಧ್ವನಿಯಲ್ಲಿ, ಆತ ಹ್ಯಾಂಡ್‍ಸಮ್ ಆಗಿದ್ದಾನೆ ಎಂದ್ರು ಅಂತ ವೃದ್ಧೆಯ ಮೊಮ್ಮಗಳು ದೀಪಾಲಿ ಟ್ವೀಟ್ ಮಾಡಿದ್ದು, ಜೊತೆಗೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋ ತನ್ನ ಅಜ್ಜಿಯ ಫೋಟೋವನ್ನೂ ಹಾಕಿದ್ದರು. ಇದನ್ನ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿದ್ದರು.

Capture 3

ಈ ಟ್ವೀಟ್‍ಗೆ ಕೆಲವೇ ಗಂಟೆಗಳಲ್ಲಿ ರಾಹುಲ್ ಗಾಂಧಿಯಿಂದ ಪ್ರತಿಕ್ರಿಯೆಯೂ ಸಿಕ್ಕಿದೆ. ಡಿಯರ್ ದೀಪಾಲಿ, ನಿಮ್ಮ ಸುಂದರವಾದ ಅಜ್ಜಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿ ಜೊತೆಗೆ ಮೆರಿ ಕ್ರಿಸ್‍ಮಸ್. ನನ್ನ ಕಡೆಯಿಂದ ಆಕೆಗೆ ದೊಡ್ಡ ಅಪ್ಪುಗೆ ನೀಡಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

Capture1 1

ಆದ್ರೆ ಇಷ್ಟೇ ಅಲ್ಲ. ರಾಹುಲ್ ಅಂದು ಸಂಜೆ ಸ್ವತಃ ಕರೆ ಮಾಡಿ ತನ್ನ ಅಜ್ಜಿಗೆ ಶುಭಾಶಯ ಕೋರಿದ್ದಾಗಿ ದೀಪಾಲಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

Capture3 1

rahul gandhi 6 1

rahul gandhi 2 1

rahul gandhi 3 1

rahul gandhi congress 8

TAGGED:birthdaycallOld WomanPublic TVRahul Gandhitwitterಟ್ವಿಟ್ಟರ್ಪಬ್ಲಿಕ್ ಟಿವಿರಾಹುಲ್ ಗಾಂಧಿವೃದ್ಧೆಹುಟ್ಟುಹಬ್ಬ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
6 minutes ago
a man from Belthangady who was going to sabarimala temple fell from the train and died in kerala
Dakshina Kannada

ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ದುರ್ಮರಣ

Public TV
By Public TV
13 minutes ago
Donald Trump Asim Munir Shehbaz Sharif
Latest

ಅಮೆರಿಕದ ವಿರುದ್ಧ ಮುನೀರ್‌ ಡಬಲ್‌ಗೇಮ್‌ – ಟ್ರಂಪ್‌ಗೆ ಗುಪ್ತಚರ ಸಂಸ್ಥೆಯಿಂದ ಎಚ್ಚರಿಕೆ

Public TV
By Public TV
29 minutes ago
Davanagere Kavya Murder Case
Crime

ಮಹಿಳೆ ಅನುಮಾನಾಸ್ಪದ ಸಾವು – ಪರಸ್ತ್ರೀ ಸಹವಾಸದಿಂದ ಹತ್ಯೆಗೈದ್ನಾ ಪತಿ?

Public TV
By Public TV
42 minutes ago
Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
1 hour ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?