Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

Latest

ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

Public TV
Last updated: November 3, 2021 9:08 pm
Public TV
Share
1 Min Read
Petrol pump e1632889380797
SHARE

ನವದೆಹಲಿ: ಬೆಲೆ ಏರಿಕೆಯ ಬಿಸಿಯಲ್ಲಿ ಬೆಂದು ಹೋಗಿದ್ದ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಗಿಫ್ಟ್ ನೀಡಿದೆ.

ಮಹತ್ವದ ಚರ್ಚೆ ಬಳಿಕ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು, ದೀಪಾವಳಿಗೆ ಪ್ರಧಾನಿ ಭಾರೀ ಉಡುಗೊರೆ ನೀಡಿದಂತಾಗಿದೆ.

On eve of #Diwali, Government of India announces excise duty reduction on petrol and diesel. Excise duty on Petrol and Diesel to be reduced by Rs 5 and Rs 10 respectively from tomorrow pic.twitter.com/peYP1fA4gO

— ANI (@ANI) November 3, 2021

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಇದನ್ನೂ ಓದಿ: ನ.16ಕ್ಕೆ ಪ್ಯಾಲೇಸ್ ಗ್ರೌಂಡ್‍ನಲ್ಲಿ ಪವರ್ ಸ್ಟಾರ್‌ಗೆ ನುಡಿ ನಮನ

petrol 12

ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ  ಮೋದಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.

The reduction in excise duty on diesel will be double that of petrol and will come as a boost to the farmers during the upcoming Rabi season. States urged to reduce VAT on petrol & diesel to give relief to consumers: Govt Sources

— ANI (@ANI) November 3, 2021

ರೈತರ ಮತ್ತು ಜನ ಸಾಮಾನ್ಯರ ಹಿತ ಕಾಯಲು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿದರೂ, ಮುಂಬರುವ ಪಂಚರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಪ್ರಧಾನಿ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಜಯ್ ಸೇತುಪತಿ ಪಿಎ ಮೇಲೆ ಹಲ್ಲೆಗೆ ಯತ್ನ

PM MODI

ಅದೇನೆ ಇದ್ದರೂ ಸದ್ಯ ಬೆಲೆ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಐದು ರೂಪಾಯಿ ಡೀಸೆಲ್ ಬೆಲೆಯಲ್ಲಿ ಹತ್ತು ರೂಪಾಯಿ ಕಡಿಮೆಗೆ ಲಭ್ಯವಾಗಲಿದ್ದು ಜನರು ಒಂದಷ್ಟು ನಿರಾಳವಾಗಬಹುದಾಗಿದ್ದು, ಹಬ್ಬದ ಖುಷಿಯನ್ನು ದುಪ್ಪಟ್ಟು ಮಾಡಿದೆ.

In recent months, crude oil prices have witnessed a global upsurge. Consequently, domestic prices of petrol & diesel had increased in recent weeks exerting inflationary pressure. The world has also seen shortages and increased prices of all forms of energy: Ministry of Finance

— ANI (@ANI) November 3, 2021

TAGGED:Deepavalidieselnarendra modinewdelhipetrolPublic TVಡೀಸೆಲ್ನರೇಂದ್ರ ಮೋದಿನವದೆಹಲಿಪಬ್ಲಿಕ್ ಟಿವಿಪೆಟ್ರೋಲ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
14 seconds ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
5 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
6 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
11 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
2 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?