Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಒನ್ ಅಂಡ್ ಹಾಫ್’ ಸಿನಿಮಾ ಸಾಂಗ್ ರಿಲೀಸ್ : ಸೂರಿ ಸ್ಟೋರಿ ಹೇಳಿದ ಮಾನ್ವಿತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಒನ್ ಅಂಡ್ ಹಾಫ್’ ಸಿನಿಮಾ ಸಾಂಗ್ ರಿಲೀಸ್ : ಸೂರಿ ಸ್ಟೋರಿ ಹೇಳಿದ ಮಾನ್ವಿತಾ

Cinema

‘ಒನ್ ಅಂಡ್ ಹಾಫ್’ ಸಿನಿಮಾ ಸಾಂಗ್ ರಿಲೀಸ್ : ಸೂರಿ ಸ್ಟೋರಿ ಹೇಳಿದ ಮಾನ್ವಿತಾ

Public TV
Last updated: September 26, 2024 3:56 pm
Public TV
Share
2 Min Read
One and Half 1
SHARE

ಒಂದು ಸಿನಿಮಾ ಯಾವೆಲ್ಲಾ ಆಂಗಲ್ ಗಳಿಂದ ಸದ್ದು ಸುದ್ದಿಯಾಗಬೇಕೋ ಅದೆಲ್ಲಾ ಆಂಗಲ್ ಗಳಿಂದ ಒನ್ ಅಂಡ್ ಆ ಹಾಫ್ (One and Half) ಸಿನಿಮಾ ಸುದ್ದಿಯಾಗುತ್ತಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಹೇ ನಿಧಿ ಎಂಬ ಮೊದಲ ಗೀತೆ ಹಿಟ್ ಲೀಸ್ಟ್ ಸೇರಿರುವ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ಸಿಂಗಿಂಗ್ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿದೆ.

One and Half 4

ರಂಗ್ಬಿರಂಗಿ, ಡೆವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಶ್ರೇಯಶ್ ಸೂರಿ  (Shreyas Suri) ಸಾರಥ್ಯದಲ್ಲಿ ಮೂಡಿ ಬರ್ತಿರುವ ಒನ್ ಅಂಡ್ ಆ ಹಾಫ್ ಚಿತ್ರದ ಹ್ಯಾಂಡಲ್ ವಿತ್ ಕೇರ್ ಎಂಬ ಸಾಂಗ್ ರಿಲೀಸ್ ಮಾಡಲಾಗಿದೆ. ನಾಯಕ ಹಾಗೂ ನಿರ್ದೇಶಕ ಆಗಿರುವ ಶ್ರೇಯಶ್ ಸೂರಿ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಮಾಲ್ ನಲ್ಲಿ ನಿನ್ನೆ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

One and Half 2

ಇದೇ ವೇಳೆ ನಟಿ ಮಾನ್ವಿತಾ ಹರೀಶ್ ಮಾತನಾಡಿ, ಸಿನಿಮಾ ಇಂಡಸ್ಟ್ರೀಗೆ ಆಕಸ್ಮಿಕವಾಗಿ ಎಂಟ್ರಿ ಕೊಟ್ಟೆ. ಪ್ರತಿ ಸಿನಿಮಾದಿಂದ ಇಲ್ಲಿವರೆಗೂ ತುಂಬಾ ಪ್ರೀತಿ ಕೊಟ್ಟಿದ್ದೀರ. ಮೊದಲ 3 ಸಿನಿಮಾದಲ್ಲಿ 125 ದಿನದ ಬೋರ್ಡ್ ನಿಮ್ಮ ಕಡೆಯಿಂದ ಬಂದಿದೆ. ಅದೇ ರೀತಿ ಒನ್ ಅಂಡ್ ಆ ಹಾಫ್ ಸಿನಿಮಾ 125 ದಿನ ಅಲ್ಲ 150 ದಿನದ ಬೋರ್ಡ್ ಬರಲಿ. ನಿಮ್ಮ ಸಹಕಾರವಿಲ್ಲದೇ ಏನೂ ಆಗಲ್ಲ. ಈ ಚಿತ್ರ ನನಗೆ ಸ್ಪೆಷಲ್. ಇವತ್ತು ಶ್ರೇಯಸ್ ಹುಟ್ಟುಹಬ್ಬ. ಅವರಿಗೆ ಒಳ್ಳೆಯದಾಗಲಿದೆ. ಅವರ ಚಿತ್ರ ನಿರ್ದೇಶನ ಮಾಡುವುದಲ್ಲದೇ, ನಟಿಸುತ್ತಿದ್ದಾರೆ. ನಿಮ್ಮ ತಂದೆ  ಹೆಸರು ಸೂರಿ. ನನ್ನ ಗಾಢ್ ಫಾದರ್ ಹೆಸರು ಸೂರಿ. ಆ ಲಾಕ್ ಫ್ಯಾಕ್ಟರ್ ಕೂಡ ಈ ಚಿತ್ರದಲ್ಲಿ ವರ್ಕ್ ಆಗಲಿ ಎಂದು ತಿಳಿಸಿದರು.

One and Half 3

ನಟ ಕಂ ನಿರ್ದೇಶಕ ಶ್ರೇಯಶ್ ಸೂರಿ ಮಾತನಾಡಿ, ಈ ಸಿನಿಮಾ ನನ್ನಿಂದ ಅಲ್ಲ. ಇಡೀ ತಂಡದ ಕೆಲಸ. ಈ ಚಿತ್ರದ ನನ್ನದಲ್ಲ. ನಮ್ಮೆಲ್ಲರದ್ದು, ರಿಲೀಸ್ ಆದ ಮೇಲೆ ನಿಮ್ಮೆಲ್ಲರದ್ದು. ಎಲ್ಲಿ ತನಕ ಕರೆದುಕೊಂಡು ಹೋಗುತ್ತೀರಾ? ಎಷ್ಟು ಮುಂದೆ ಹೋಗುತ್ತೀರಾ? ಅಷ್ಟೇ ಚೆನ್ನಾಗಿ ಬೆಳೆಯುತ್ತಾ ಬೆಳೆಯುತ್ತಾ ಒಳ್ಳೆ ಸಿನಿಮಾ ಮಾಡುತ್ತೇವೆ ಎಂದರು.  ಹ್ಯಾಂಡಲ್ ವಿತ್ ಕೇರ್ ಎಂಬ ಹಾಡಿಗೆ ಎಂ.ಸಿ.ಬಿಜ್ಜು ಹಾಗೂ ಯಶಸ್ ನಾಗ್ ಸಾಹಿತ್ಯ ಬರೆದಿದ್ದು, ನಾಯಕ ಶ್ರೇಯಸ್ ಸೂರಿ, ಅನಂತ್ ಹಾಗೂ ಎಂ,ಸಿ.ಬಿಜ್ಜು ಧ್ವನಿಯಾಗಿದ್ದಾರೆ. ಕದ್ರಿ ಮಣಿಕಾಂತ್ ಟ್ಯೂನ್ ಹಾಕಿರುವ ಹಾಡಿಗೆ ಶ್ರೇಯಸ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ.

ಒನ್ ಅಂಡ್ ಆ ಹಾಫ್ ಸಿನಿಮಾವನ್ನು ಸುಲಕ್ಷ್ಮೀ ಫಿಲಂಸ್ ನಡಿ ಆರ್.ಚರಣ್, ಬಿ.ಇಂಪನಾ ಪ್ರಸಾದ್, ಅರ್ಪಿತ್ ನಾರಾಯಣ್, ಸಂತೋಷ್ ನಾಗೇನಹಳ್ಳಿ, ಕದ್ರಿ ಮಣಿಕಂಠ್ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ ಮಾನ್ವಿತಾ ಹರೀಶ್ ಕಾಮತ್ ನಾಯಕಿಯಾಗಿ ಸಾಥ್ ಕೊಟ್ಟಿದ್ದು, ಸಾಧು ಕೋಕಿಲಾ, ಅವಿನಾಶ್ ಯೆಳಂದೂರ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಅನಂತು, ಸುಂದರಶ್ರೀ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕುಮಾರ್,  ಅಮಾನ್,  ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರಾಖಿ ಭೂತಪ್ಪ ತಾರಾಬಳಗದಲ್ಲಿದ್ದಾರೆ. ದೇವೇಂದ್ರ ಛಾಯಾಗ್ರಹಣ, ಮುಕೇಶ್ ಜೆ ಸಂಕಲನವಿದೆ. ಮಣಿಕಾಂತ್ ಕದ್ರಿ ಸಂಗೀತವಿರುವ ಹಾಡುಗಳಿಗೆ ಭಜರಂಗಿ ಮೋಹನ್ ನೃತ್ಯ ಸಂಯೋಜಿಸಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಹೊಂದಿರುವ ಒನ್ ಅಂಡ್ ಆ ಹಾಫ್ ಸಿನಿಮಾ ಶೀಘ್ರದಲ್ಲೇ ಥಿಯೇಟರ್ ಗೆ ಹಾಜರಿ ಹಾಕಲಿದೆ.

TAGGED:One and HalfShreyas Surisongಒನ್ ಅಂಡ್ ಹಾಫ್ಶ್ರೇಯಸ್ ಸೂರಿಸಾಂಗ್
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Hassan Women Marries Her Lover after 8 years of married life
Districts

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ

Public TV
By Public TV
6 minutes ago
Bengaluru Chennai Expressway Car Accident
Crime

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

Public TV
By Public TV
27 minutes ago
Vachananand Swamiji
Davanagere

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

Public TV
By Public TV
40 minutes ago
Narendra Modi 1 1
Latest

ಇದು 21ನೇ ಶತಮಾನದ ಅತ್ಯಂತ ದೊಡ್ಡ ನಿರ್ಧಾರ: ಮಹಿಳಾ ಮೀಸಲಾತಿಯನ್ನು ಹಾಡಿ ಹೊಗಳಿದ ಮೋದಿ

Public TV
By Public TV
40 minutes ago
RTO Office Nelamangala
Bengaluru City

ವಾಹನ ಚಾಲಕರ ಬಳಿ ಲಂಚ – ಇಬ್ಬರು RTO ಅಧಿಕಾರಿಗಳು ಲೋಕಾ ಬಲೆಗೆ

Public TV
By Public TV
48 minutes ago
Basava Jaya mrutyunjaya swamiji 2
Bagalkot

ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್ – ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?