Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ – ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ – ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ

Latest

1 ಡಾಲರ್‌ 10.92 ಲಕ್ಷ ರಿಯಲ್‌ಗೆ ಸಮ – ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದ ಇರಾನ್‌ ಕರೆನ್ಸಿ

Public TV
Last updated: January 14, 2026 10:04 am
Public TV
Share
1 Min Read
One Dollar equals 11092500 Iranian rial and 42 percent inflation
SHARE

ಟೆಹರಾನ್‌: ದೇಶದಲ್ಲಿ ನಡೆಯುತ್ತಿರುವ ಭಾರೀ ಪ್ರತಿಭಟನೆ ಮತ್ತು ಅಮೆರಿಕದ ಸುಂಕ ಸಮರದಿಂದ ಇರಾನ್‌ ಕರೆನ್ಸಿ ರಿಯಲ್‌ (Iranian Rial) ಮೌಲ್ಯ ಭಾರೀ ಕುಸಿತಗೊಂಡಿದೆ. ಈಗ ಒಂದು ಅಮೆರಿಕನ್‌ ಡಾಲರ್‌ (One Dollar) 10,92,500 ರಿಯಲ್‌ಗೆ ಸಮವಾಗಿದೆ.

ಇರಾನ್‌ ವಾರ್ಷಿಕ ಹಣದುಬ್ಬರ ದರವು ಡಿಸೆಂಬರ್‌ನಲ್ಲಿ ಶೇ. 42.2 ಕ್ಕೆ ಏರಿದೆ. ಹಣದುಬ್ಬರ ಏರಿಕೆಯಾಗಿದ್ದರೂ ಈ ವಿಚಾರವನ್ನು ಸರ್ಕಾರ ಬಹಿರಂಗ ಪಡಿಸದೇ ಮುಚ್ಚಿಟ್ಟಿತ್ತು. ಇದರಿಂದ ವಸ್ತುಗಳ ಬೆಲೆಗಳು ಮತ್ತಷ್ಟು ಏರಿಕೆಯಾಗಿವೆ.

ಇಸ್ರೇಲ್‌ ವಿರುದ್ಧ ಹೋರಾಟದಲ್ಲಿ ಹಮಾಸ್‌ಗೆ ಬೆಂಬಲ ನೀಡಿದ್ದಕ್ಕೆ ಇರಾನ್‌ ತೈಲ ಮಾರಾಟಕ್ಕೆ ಅಮೆರಿಕ ಕಠಿಣ ನಿರ್ಬಂಧ ಹೇರಿತ್ತು. ಇದರಿಂದಾಗಿ ಇರಾನ್‌ ಆರ್ಥಿಕತೆಗೆ ಮತ್ತಷ್ಟು ಪೆಟ್ಟು ಬಿದ್ದಿತ್ತು. ಟ್ರಂಪ್‌ ತೈಲ ರಫ್ತಿಗೆ ನಿರ್ಬಂಧ ಹೇರಿದ ಜೊತೆಗೆ ವಿದೇಶಿ ಕರೆನ್ಸಿಗೆ ಪ್ರವೇಶವನ್ನು ನಿರ್ಬಂಧಿಸಿದ್ದರು. ಇದರಿಂದಾಗಿ ಇರಾನ್‌ ಈಗ ಆರ್ಥಿಕ ಹಿಂಜರಿತದ ಬೆದರಿಕೆಯನ್ನು ಎದುರಿಸುತ್ತಿದೆ.  ಇದನ್ನೂ ಓದಿ: ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

iran protests

1979 ರ ಇರಾನ್ ಕ್ರಾಂತಿಯ ಸಮಯದಲ್ಲಿ ಒಂದು ಅಮೆರಿಕನ್‌ ಡಾಲರ್‌ 70 ಇರಾನ್‌ ರಿಯಾಲ್‌ ಮೌಲ್ಯವನ್ನು ಹೊಂದಿತ್ತು. ಆದರೆ 2026 ರ ಆರಂಭದ ವೇಳೆಗೆ ಅದು 1.4 ಮಿಲಿಯನ್ ರಿಯಾಲ್‌ಗಳನ್ನು ದಾಟಿದ್ದು ನಾಲ್ಕು ದಶಕಗಳಲ್ಲಿ ಇರಾನ್‌ ಕರೆನ್ಸಿ ಸುಮಾರು 20,000 ಪಟ್ಟು ಮೌಲ್ಯವನ್ನು ಕಳೆದುಕೊಂಡಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; 2,000 ಮಂದಿ ಸಾವು

ಇಸ್ಲಾಮಿಕ್ ಗಣರಾಜ್ಯದ 47 ವರ್ಷಗಳ ಇತಿಹಾಸದಲ್ಲಿ ಅತಿ ದೊಡ್ಡ ಆಡಳಿತ ವಿರೋಧಿ ಪ್ರತಿಭಟನೆ ನಡೆಯುತ್ತಿದೆ. ಪ್ರಮುಖ ನಗರಗಳಲ್ಲಿ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚುವ ಮೂಲಕ ಪ್ರತಿಭಟನೆಗೆ ಸಾಥ್‌ ನೀಡುತ್ತಿದ್ದಾರೆ. ಬೆಲೆ ಏರಿಕೆ, ಉದ್ಯೋಗಗಳು ಮತ್ತು ಜೀವನ ವೆಚ್ಚಗಳ ಏರಿಕೆ, ಅತಿಯಾದ ಧಾರ್ಮಿಕತೆನ್ನು ಖಂಡಿಸಿ ಇರಾನ್‌ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಖಮೇನಿ ಆಡಳಿತವನ್ನು ಕಿತ್ತೊಗೆಯುವುದೇ ತಮ್ಮ ಗುರಿ ಎಂದು ಘೋಷಿಸಿದ್ದಾರೆ.
TAGGED:DollariranRialUSAಇರಾನ್ರಿಯಾಲ್‌ ಡಾಲರ್‌ಹಣದುಬ್ಬರಹಮಾಸ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-02-2026

Public TV
By Public TV
36 seconds ago
Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
8 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
8 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
9 hours ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
9 hours ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?