Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Latest

ಒಂದು ದೇಶ, ಒಂದು ಚುನಾವಣೆ – ಸಲಹೆ ನೀಡುವಂತೆ ಜನರಿಗೆ ಸಮಿತಿಯಿಂದ ಮನವಿ

Public TV
Last updated: January 5, 2024 12:48 pm
Public TV
Share
3 Min Read
kovind work from home for women
SHARE

ನವದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ಸಂಬಂಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಆಡಳಿತಾತ್ಮಕ ಚೌಕಟ್ಟಿನಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡಲು ಸಾರ್ವಜನಿಕರ ಸಲಹೆಯನ್ನು ಆಹ್ವಾನಿಸಲಾಗಿದೆ.

ಒಂದು ದೇಶ ಒಂದು ಚುನಾವಣೆ ಸಂಬಂಧ ನೇಮಕವಾದ ಸಮಿತಿಯ ಧ್ಯಮಗಳಲ್ಲಿ ಜಾಹೀರಾತು ಪ್ರಕಟಸಿದ್ದು ಸಲಹೆ ನೀಡುವಂತೆ ಕೇಳಲಾಗಿದೆ. ಸಾರ್ವಜನಿಕರು ಜ.15 ರ ಒಳಗಡೆ ಸಲಹೆಯನ್ನು ಲಿಖಿತವಾಗಿ ಬರೆದು ಪೋಸ್ಟ್‌ ಮಾಡಬಹುದು ಅಥವಾ sc-hlc@gov.in ಗೆ ಇಮೇಲ್‌ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಬಹುದು.

ಜನರು ನೀಡಿದ ಎಲ್ಲಾ ಸಲಹೆಯನ್ನು ಸಮಿತಿಯ ಮುಂದೆ ಇಡಲಾಗುತ್ತದೆ ಎಂದು ಜಾಹೀರಾತಿನಲ್ಲಿ ಉಲ್ಲೇಖಿಸಲಾಗಿದೆ. ಸಮಿತಿಯ ಉಲ್ಲೇಖದ ನಿಯಮಗಳ ವಿವರಗಳು ಮತ್ತು ತಜ್ಞರ ಸಂಸ್ಥೆಗಳ ವರದಿಗಳನ್ನು ವೆಬ್‌ಸೈಟ್‌ನಲ್ಲಿ ನೋಡಬಹುದು: www.onoe.gov.in/onoe-reports

narendra modi

 

ಹಲವಾರು ಅಚ್ಚರಿ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind.) ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ಗೃಹ ಸಚಿವ ಅಮಿತ್ ಶಾ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಮತ್ತು ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸದಸ್ಯರಾಗಿದ್ದಾರೆ.  ಇದನ್ನೂ ಓದಿ: ಗರ್ಭಗುಡಿಯಲ್ಲಿ ರಾಮ – ಮಂದಿರದ ಬೇರೆ ಗುಡಿಗಳಲ್ಲಿ ಯಾವ ದೇವರು ಇರುತ್ತಾರೆ?

ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಒವುಗಳ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.

 

udupi election vote

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು (Election) ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಬಿಜೆಪಿ (BJP) ಮತ್ತು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹಲವಾರು ಸಂದರ್ಭಗಳಲ್ಲಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಇದು 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಣಾಳಿಕೆಯ ಭಾಗವಾಗಿ ಈ ಅಂಶ ಸೇರಿತ್ತು. ಇದನ್ನೂ ಓದಿ: ನಾವು ಮಸೀದಿಗಳ ಮೇಲೆ ದೇವಾಲಯಗಳನ್ನ ನಿರ್ಮಿಸಲು ಬಯಸುವುದಿಲ್ಲ: ಓವೈಸಿಗೆ ಧೀರೇಂದ್ರ ಶಾಸ್ತ್ರಿ ಟಾಂಗ್

1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.

 

ʼಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಬಹಳ ಹಣವನ್ನು ಖರ್ಚು ಮಾಡಬೇಕಾಗುತ್ತದೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದಿದ್ದರು.

 

TAGGED:electionindiaOne ElectionOne Nationಒಂದು ದೇಶ ಒಂದು ಚುನಾವಣೆಚುನಾವಣೆಭಾರತ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
24 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
58 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?