Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ಕುಮಾರಸ್ವಾಮಿ ಡೀಲ್ ಹೇಳಿಕೆಯಿಂದ ಬೇಸರ: ದಿನೇಶ್ ಕಲ್ಲಹಳ್ಳಿ

    ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ : ದಿನೇಶ್ ಕಲ್ಲಹಳ್ಳಿ

    ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ಮಾದಪ್ಪನಿಗೆ ಬೆಳ್ಳಿ ಕಣ್ಣು ಕಾಣಿಕೆ ಕೊಟ್ಟ ಮಾಜಿ ಸಿಎಂ ಎಸ್‍ಎಂಕೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ದೊಡ್ಡ ಸಿಡಿ ಸುಟ್ಟು ಬ್ಲಾಕ್‍ಮೇಲ್ ವಿರುದ್ಧ ವಾಟಾಳ್ ಪ್ರತಿಭಟನೆ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ನನ್ನ ಬಗ್ಗೆ ಸಿಡಿ ಇದ್ರೆ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಿ: ಮುನಿರತ್ನ

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ಸಿದ್ದರಾಮಯ್ಯ, ಡಿಕೆಶಿ ಜೋಡೆತ್ತುಗಳಲ್ಲ, ಕಾದಾಟದ ಹೋರಿಗಳು: ಶ್ರೀರಾಮುಲು

    ನಮ್ಮ ಬಗ್ಗೆ ಮಾತಾಡಿದವರಿಗೆ ಪ್ರಮೋಷನ್ ಸಿಗಲಿ: ಡಿಕೆಶಿ

    ದಿನಾ ಟಿವಿಯಲ್ಲಿ ಬಿಜೆಪಿ ಸಿನಿಮಾ ಬರುತ್ತಿದೆ: ಡಿ.ಕೆ ಶಿವಕುಮಾರ್

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಐಎಸ್‍ಡಿ ತಂಡದಿಂದ ದಾಳಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    ನನ್ನದು ಅಂತಹ ಯಾವುದೇ ಸಿಡಿಗಳು ಇಲ್ಲ- ನಗೆ ಚಟಾಕಿ ಹಾರಿಸಿದ್ರು ಮಾಧುಸ್ವಾಮಿ

    ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ

    ಪೆಟ್ರೋಲ್‌ನ್ನು ಜಿಎಸ್‌ಟಿಗೆ‌ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣ ಶಾಸನ – ಕೇಂದ್ರದ ವಿರುದ್ಧ ಎಚ್‌ಡಿಕೆ ಆಕ್ರೋಶ

    ಆ ಯಮ್ಮನ ಸಹವಾಸಕ್ಕೆ ಹೋಗೋದನ್ನೇ ಬಿಟ್ಟು ಬಿಟ್ಟಿದ್ದೇನೆ ಅಂದಿದ್ಯಾಕೆ ಲ್ಯಾಗ್ ಮಂಜು?

    ಆ ಯಮ್ಮನ ಸಹವಾಸಕ್ಕೆ ಹೋಗೋದನ್ನೇ ಬಿಟ್ಟು ಬಿಟ್ಟಿದ್ದೇನೆ ಅಂದಿದ್ಯಾಕೆ ಲ್ಯಾಗ್ ಮಂಜು?

    ಧ್ರುವ ಸರ್ಜಾ ಸಿನಿಮಾಗಾಗಿ ಕಥೆ ಬರಯಲಿದ್ದಾರೆ ಬಾಲಿವುಡ್ ಕಥೆಗಾರ್ತಿ!

    ತನ್ನ ನೆಚ್ಚಿನ ಗುರುವನ್ನು ಪರಿಚಯಿಸಿ ಧನ್ಯವಾದ ಹೇಳಿದ ಧ್ರುವ ಸರ್ಜಾ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಪ್ರೀತಿ ನಿರಾಕರಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಲೆಗೈದ

Public Tv by Public Tv
1 month ago
Reading Time: 1min read
ಪ್ರೀತಿ ನಿರಾಕರಿಸಿದ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಲೆಗೈದ

ಹಾಸನ: ಪ್ರೀತಿ ನಿರಾಕರಿಸಿದ ಯುವತಿಯನ್ನು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹೇಮಂತ್ (25) ಕೊಲೆ ಮಾಡಿದ ಆರೋಪಿಯಾಗಿದ್ದು, ಸಕಲೇಶಪುರ ತಾಲೂಕಿನ ಬಾಳೆಗದ್ದೆ ಸಮೀಪದ ಸಿದ್ದಾಪುರ ಗ್ರಾಮದ ಸುಶ್ಮಿತಾ (21) ಕೊಲೆಯಾದ ಯುವತಿ. ಪ್ರೀತಿ ನಿರಾಕರಣೆಯೇ ಕೊಲೆಗೆ ಕಾರಣ ಎನ್ನಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಹೇಮಂತ್ ಎಂಬಾತ ಸುಶ್ಮಿತಾಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. 1 ವರ್ಷದ ಹಿಂದೆ ಮದುವೆಯಾಗಲು ಆಕೆಗೆ ಮನವಿ ಮಾಡಿದ್ದ. ಆದ್ರೆ ಸುಶ್ಮಿತಾ ಯಾವುದೇ ಪ್ರತ್ಯುತ್ತರ ನೀಡಿರಲಿಲ್ಲ.

ಮತ್ತೆ ಈ ಬಾರಿ ತನ್ನ ಪ್ರೇಮ ನಿವೇದನೆಯನ್ನು ಸುಶ್ಮಿತಾ ಮುಂದೆ ತೋಡಿಕೊಂಡಿದ್ದ ಎನ್ನಲಾಗಿದೆ. ಆದರೂ ಮದುವೆಗೆ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಆರೋಪಿ ಹೇಮಂತ್ ಕೊಲೆ ಮಾಡಲು ಯೋಜಿಸಿದ್ದು ಇಂದು ಕೊಲೆಗೈದಿದ್ದಾನೆ. ಮನೆಯಿಂದ ಹೊರಬಂದು ಬೇರೆಡೆಗೆ ತೆರಳುತ್ತಿದ್ದ ಯುವತಿಯನ್ನು ಕಂಡು ಆರೋಪಿ ಹೇಮಂತ್ ಮಾರಕಾಸ್ತ್ರದಿಂದ ಆಕೆಯ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದಾನೆ. ಏಕಾಏಕಿ ದಾಳಿ ನಡೆದ ಹಿನ್ನೆಲೆಯಲ್ಲಿ ಸುಶ್ಮಿತಾ ಸಹಾಯಕ್ಕೆ ಬೇರೆಯವರನ್ನು ಕೂಗಲು ಸಹ ಸಾಧ್ಯವಾಗದೆ ರಕ್ತಸಿಕ್ತವಾಗಿ ಸ್ಥಳದಲ್ಲೇ ಬಿದ್ದದ್ದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ.

ಘಟನೆ ನಡೆದ ಬಳಿಕ ಆರೋಪಿ ಹೇಮಂತ್ ತಲೆಮರೆಸಿಕೊಂಡಿದ್ದಾನೆ. ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆ ರವಾನಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದು ದೂರಿನನ್ವಯ ತನಿಖೆ ಮುಂದುವರಿಸಿದ್ದಾರೆ.

Tags: girlhassanlovePublic TVಪಬ್ಲಿಕ್ ಟಿವಿಯುವತಿಲವ್ಹಾಸನ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV