Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ

Latest

ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿ – ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಕುಸಿತ

Public TV
Last updated: March 17, 2026 12:26 pm
Public TV
Share
1 Min Read
BAMUL
SHARE

ಬೆಂಗಳೂರು: ಹಾಲಿನ (Milk) ಉತ್ಪನ್ನಗಳಿಗೆ ಆನ್‌ಲೈನ್‌ ಸಂಸ್ಥೆಗಳಿಂದ ಬೇಕಾಬಿಟ್ಟಿ ದರ ನಿಗದಿಯಿಂದ ಕೆಎಂಎಫ್‌ಗೆ (KMF) ನಷ್ಟವಾಗುತ್ತಿದೆ ಎಂದು ಬಮೂಲ್ (BAMUL) ಮಾರ್ಕೆಟಿಂಗ್ ಹೆಡ್ ಮನೋಹರ್ ಅವರು ʻಪಬ್ಲಿಕ್ ಟಿವಿʼಗೆ ತಿಳಿಸಿದ್ದಾರೆ.

ಆನ್‌ಲೈನ್‌ ಮಾರಾಟ ಸಂಸ್ಥೆಗಳು ಎಲ್ಲಾ ಕಡೆ ಒಂದು ರೂಪಾಯಿಗೆ ಹಾಲು ಮತ್ತು ಹಾಲಿನ ಉತ್ಪನ್ನ ಮಾರಾಟ ಮಾಡುತ್ತಿವೆ. ಇದರಿಂದ ಕಳೆದ 10 ದಿನಗಳಿಂದ ಬಮೂಲ್ ಹಾಲಿನ ಉತ್ಪನ್ನಗಳ ಮಾರಾಟ ಇಳಿಕೆಯಾಗಿದೆ. ಇದು ಮುಂದುವರಿದರೆ ರೈತರು ಮತ್ತು ಸಹಕಾರಿ ಸಂಘಗಳು ಭಾರೀ ನಷ್ಟ ಆಗಲಿದೆ ಎಂದು ಅವರು ಆತಂಕ ಹೊರಹಾಕಿದ್ದಾರೆ. ಇದನ್ನೂ ಓದಿ: ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

ಆನ್‌ಲೈನ್‌ ಸಂಸ್ಥೆಗಳ ಈ ನಿರ್ಧಾರದಿಂದ ಸಾವಿರಾರು ಸಂಖ್ಯೆಯ ನೇರ ಗ್ರಾಹಕರು ನಮ್ಮಿಂದ ಕೈ ತಪ್ಪಿ, ಅವರ ಕಡೆ ಮುಖ ಮಾಡಿದ್ದಾರೆ. ಇದರಿಂದ ಮುಂದೆ ಹಂತ ಹಂತವಾಗಿ ಸಹಕಾರಿ ಸಂಘಗಳು ಮುಳುಗುವ ಆತಂಕ ಎದುರಾಗಿದೆ. ಈ ಬಗ್ಗೆ ಕೇಂದ್ರಕ್ಕೂ ಪತ್ರ ಬರೆಯಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಆನ್‌ಲೈನ್‌ ಮಾರಾಟ ಸಂಸ್ಥೆಗಳು ಬೇಕಾ ಬಿಟ್ಟಿ ದರಕ್ಕೆ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರೈತರ ಜೊತೆಗೂಡಿ ದೊಡ್ಡ ಮಟ್ಟದ ಹೋರಾಟ ಮಾಡಲು ಚಿಂತನೆ ಮಾಡಲಾಗಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

TAGGED:BamulbengaluruKMF ಬಮೂಲ್milkOnline Companiesಕೆಎಂಎಫ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
22 minutes ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
46 minutes ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
52 minutes ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
1 hour ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
1 hour ago
Raichur Hailstorm
Districts

ಬಿಸಿಲನಾಡು ರಾಯಚೂರಿನಲ್ಲಿ ಆಲಿಕಲ್ಲು ಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?