Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

Bengaluru City

21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

Public TV
Last updated: March 22, 2022 7:58 pm
Public TV
Share
1 Min Read
corona virus 2
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೇವಲ 92 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಇಬ್ಬರು ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ.

corona e1647959091278

ಸದ್ಯ ರಾಜ್ಯದಲ್ಲಿ 1,838 ಸಕ್ರಿಯ ಪ್ರಕರಣಗಳಿವೆ. ಇಂದು 143 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,02,956 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ಥಿಯೇಟರ್‌ಗಳಿಂದ ‘ಜೇಮ್ಸ್’ ಸಿನಿಮಾ ತೆಗೆದುಹಾಕಲು ಬಿಜೆಪಿಯಿಂದ ಒತ್ತಡ: ಸಿದ್ದರಾಮಯ್ಯ

ರಾಜ್ಯದಲ್ಲಿ ಇಂದು ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ 40041 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ 2.17% ಇದೆ. ರಾಜ್ಯದ 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

corona 1 1

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 81, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 0, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 0, ಉಡುಪಿ 1, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ.

ಇಂದಿನ 22/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/sjNf1R1BsE @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/9eODNubWUK

— Karnataka Health Department (@DHFWKA) March 22, 2022

TAGGED:bengaluruCorona VirusCovid 19ಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Rain 2
Bengaluru City

ಮೇ 14 ರಿಂದ 16 ರ ನಡುವೆ ಭಾರತಕ್ಕೆ ಮುಂಗಾರು ಪ್ರವೇಶ – ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಸಾಧ್ಯತೆ

Public TV
By Public TV
17 minutes ago
DK Shivakumar 2
Bengaluru City

ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿಕೆಶಿ

Public TV
By Public TV
18 minutes ago
MB Patil 2
Districts

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಅವಕಾಶ ಎರಡು ಬಾರಿ ಬಂದಿದೆ: ಎಂ.ಬಿ ಪಾಟೀಲ್

Public TV
By Public TV
25 minutes ago
POLICE JEEP 1
Bengaluru City

3 ವರ್ಷಗಳ ಹಿಂದೆ ಬೈಕ್ ಕಳ್ಳತನ – ಬೈಕ್ ಕಳ್ಕೊಂಡ ಟೆಕ್ಕಿಗೆ ದಂಡ ಕಟ್ಟುವಂತೆ ನೋಟಿಸ್

Public TV
By Public TV
29 minutes ago
KL Rahul MS Dhoni
Cricket

ಧೋನಿಯಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Public TV
By Public TV
38 minutes ago
Raichur Crime
Crime

ಮದುವೆ ಬ್ರೋಕರ್ ಹೆಸರಲ್ಲಿ ವಂಚನೆ – ಹೆಣ್ಣು ನೋಡಲು ಬಂದವರ ಬೈಕ್, ಹಣ ಕಳ್ಳತನ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?