Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ

Dakshina Kannada

ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ

Public TV
Last updated: February 11, 2023 8:40 pm
Public TV
Share
3 Min Read
Amit Shah 03
SHARE

ಮಂಗಳೂರು: ಕರ್ನಾಟಕವನ್ನು (Karnataka) ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ (BJP Government) ಮಾತ್ರ ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದರು.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ವಿವೇಕಾನಂದ ಶಾಲಾ ಮೈದಾನದಲ್ಲಿ ನಡೆದ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ನಾನು ಕೂಡ ʻಕಾಂತಾರʼ ಸಿನಿಮಾ ನೋಡಿದೆ: ಅಮಿತ್‌ ಶಾ

Amit Shah 04

ಎಲ್ಲರೂ ನನ್ನ ಜೊತೆ `ಭಾರತ್ ಮಾತಾ ಕೀ ಜೈ’ ಎಂದು ಹೇಳಿ, ನಿಮ್ಮ ಧ್ವನಿಗೆ ಏನಾಗಿದೆ ಸ್ನೇಹಿತರೆ? ಜೋರಾದ ಧ್ವನಿಯಿಂದ ಹೇಳಿ, ಮೋದಿಜಿ ತ್ರಿಪುರಾದಲ್ಲಿದ್ದಾರೆ. ಅಲ್ಲಿ ತನಕ ನಿಮ್ಮ ಮಾತು ಕೇಳುವಂತೆ ಹೇಳಿ. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಬೇಕು. ಅದಕ್ಕೆ ಸಂಕಲ್ಪ ಮಾಡಿ ಜೋರಾಗಿ ಘೋಷಣೆ ಹಾಕಿ ಎಂದು ಕರೆ ನೀಡಿದರು.  

ನಾನಿಂದು ಪುತ್ತೂರಿಗೆ (Puttur) ಬಂದಿದ್ದೇನೆ. ಇದು ಪರ್ವತ ಮತ್ತು ಸಮುದ್ರದಿಂದ ಸುತ್ತುವರಿದ ಭೂಮಿ. ಪರಶುರಾಮನ ಪುಣ್ಯಭೂಮಿ. ಇಂತಹ ವಿಭಿನ್ನ ಸಂಸ್ಕೃತಿಯ ಭೂಮಿಗೆ ನಾನು ಪ್ರಣಾಮ ಮಾಡುತ್ತೇನೆ. ಕದ್ರಿ ಮಂಜುನಾಥ ಸ್ವಾಮಿ, ಮಂಗಳಾದೇವಿ ಪುತ್ತೂರು ಮಹಾಲಿಂಗೇಶ್ವರ ದೇವರಿಗೆ ಪ್ರಣಾಮ ಮಾಡುತ್ತೇನೆ. ಅಡಿಕೆ, ಕಾಳುಮೆಣಸು ಮೊದಲಾದ ಬೆಳೆ ಬೆಳೆಯುತ್ತಾರೆ. ಅಡಿಕೆಗೂ ಗುಜರಾತಿಗೂ (Gujarat) ಅತ್ಯಂತ ನಿಕಟ ಸಂಬಂಧವಿದೆ ಎಂದು ಸ್ಮರಿಸಿದರು.

Amit Shah

ಕ್ಯಾಂಪ್ಕೋದ ಆಮಂತ್ರಣ ಬಂದಾಗ ಹೋಗಬೇಕೋ ಬೇಡವೋ ಎಂದು ಅನಿಸಿತು. ಆದರೆ ಕ್ಯಾಂಪ್ಕೋದಂತಹ ಸಂಸ್ಥೆಯ ಸಾಧನೆ ನೋಡಿ ಬರದೇ ಇರಲು ಆಗಲಿಲ್ಲ. ವಾರಣಾಸಿ ಸುಬ್ರಾಯ ಭಟ್ ಅವರು ಸ್ಥಾಪಿಸಿದ ಸಂಸ್ಥೆ ಇದೀಗ ಬೃಹತ್ ಮರವಾಗಿ ಬೆಳೆದಿದೆ. ಕ್ಯಾಂಪ್ಕೋ 1.25 ಲಕ್ಷ ಚದರ ಮೀಟರ್‌ನ ಆಗ್ರಿ ಮಾಲ್ ಆರಂಭಿಸಲಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಕ್ಯಾಂಪ್ಕೋ ತೆಂಗಿನ ಎಣ್ಣೆಯ ಪ್ಯಾಕ್ ಅನ್ನೂ ಬಿಡುಗಡೆ ಮಾಡಿದೆ. ಕೆಲವೊಮ್ಮೆ 50 ವರ್ಷಗಳಿಂದ ಸ್ಥಾಪನೆಯಾದ ಆಡಳಿತ ಮಂಡಳಿಯ ಮೇಲೂ ಸಂಶಯ ಮೂಡುತ್ತದೆ. ಆದರೆ ಕ್ಯಾಂಪ್ಕೋ ಇಂಥ ಯಾವುದೇ ಸಂಶಯಗಳಿಗೆ ಅವಕಾಶ ನೀಡಿಲ್ಲ ಎಂದು ಶ್ಲಾಘಿಸಿದರು.

Amit Shah 05

ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ (Congress, JDS) ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಭ್ರಷ್ಟ ಕಾಂಗ್ರೆಸ್ ಸರ್ಕಾರ ದೇಶವನ್ನೇ ಹಾಳುಮಾಡಿದೆ. ಟಿಪ್ಪುವನ್ನು ನಂಬುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಮತ ಕೊಡಬೇಕೊ ಅಥವಾ ರಾಣಿ ಅಬ್ಬಕ್ಕನನ್ನು ನಂಬುವ ಬಿಜೆಪಿಗೆ ಮತ ಕೊಡಬೇಕೊ? ನೀವೆ ತೀರ್ಮಾನಿಸಿ ಎಂದು ಹೇಳಿದರು. ಇದನ್ನೂ ಓದಿ: ಮಲ್ಲೇಶ್ವರಂನಲ್ಲಿ ಇನ್ನೂ 10 Language Lab ಸ್ಥಾಪನೆ – ಅಶ್ವತ್ಥ ನಾರಾಯಣ ಭರವಸೆ

ಕಾಂಗ್ರೆಸ್, ಪಿಎಫ್‌ಐ (PFI)) ಸಂಘಟನೆಯ ಹಲವು ನಾಯಕರನ್ನ ಬಿಟ್ಟಿತ್ತು. ಆದರೆ ಪ್ರಧಾನಿ ಮೋದಿ ಆ ಸಂಘಟನೆಯನ್ನೇ ಬ್ಯಾನ್ ಮಾಡಿದ್ದಾರೆ. ಯಡಿಯೂರಪ್ಪನವರಿಂದಾಗಿ ರಾಜ್ಯ ಮುಂದಿದೆ. ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ ಎಂದು ಬೀಗಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ 370ನೇ ವಿಧಿಯನ್ನು ರದ್ದು ಮಾಡಿದಾಗ ವಿರೋಧಿಸಿದ್ದರು. ಆಗ ನಾವು ರಕ್ತದ ಓಕುಳಿಯೇ ಹರಿಯಬಹುದು ಎಂದು ಎಚ್ಚರಿಸಿದ್ದೆವು. ಕಾಶ್ಮೀರ ನಮ್ಮದಾ ಅಲ್ಲವಾ ಹೇಳಿ? ಎಂದು ಸಭಿಕರನ್ನೇ ಪ್ರಶ್ನೆ ಮಾಡಿದರು.

ನಂತರ ನೀವೆಲ್ಲರೂ ಮೋದಿಜಿ, ಬಸವರಾಜ ಬೊಮ್ಮಾಯಿ ಅವರ ಜೊತೆ ನಿಲ್ಲುತ್ತೀರಾ? ಮೋದಿಜಿಯವರನ್ನು ಬೆಂಬಲಿಸುತ್ತೀರಾ? ಹಾಗಾದ್ರೆ ಎಲ್ಲರೂ ನನ್ನ ಜೊತೆ ಸೇರಿ ಒಂದೇ ಮಾತರಂ ಅಂತಾ ಹೇಳಿ? ಎರಡೂ ಕೈ ಮೇಲೆ ಮಾಡಿ ವಂದೇ ಮಾತರಂ ಹೇಳಿ ಎಂದು ಸಭಿಕರನ್ನು ಹುರಿದುಂಬಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit ShahbjpcongressjdsKarnataka Election 2023Mangalurunarendra modiಅಮಿತ್ ಶಾಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಜೆಡಿಎಸ್ನರೇಂದ್ರ ಮೋದಿಬಿಜೆಪಿಮಂಗಳೂರು
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
3 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
3 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
4 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
4 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
5 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?