Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Latest

ಯುದ್ಧ ಶುರುವಾದಾಗಿನಿಂದ ಮಾತುಕತೆ ನಡೆದಿಲ್ಲ, ಪಾಕ್‌ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯಷ್ಟೇ ಬಂದಿದೆ: ಇರಾನ್

Public TV
Last updated: March 31, 2026 12:28 pm
Public TV
Share
1 Min Read
Mojtaba Khamenei
SHARE

ಟೆಹ್ರಾನ್‌: ಫೆ.28 ರಂದು ಯುದ್ಧ ಶುರುವಾದಾಗಿನಿಂದ ಅಮೆರಿಕದೊಂದಿಗೆ (America) ಯಾವುದೇ ರೀತಿಯ ಪ್ರತ್ಯಕ್ಷ, ಪರೋಕ್ಷ ಮಾತುಕತೆಗಳು ನಡೆದಿಲ್ಲ. ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಅಮೆರಿಕದ ಮನವಿಯನ್ನಷ್ಟೇ ಸ್ವೀಕರಿಸಿದ್ದೇವೆ ಎಂದು ಇರಾನ್‌ (Iran) ಹೇಳಿದೆ.

ಈ ಮೂಲಕ ʻಮಾತುಕತೆ ಚೆನ್ನಾಗಿ ನಡೆಯುತ್ತಿದೆ, ಅಮೆರಿಕದ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್‌ ಒಪ್ಪಿಕೊಂಡಿದೆ’ ಎನ್ನುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಹೇಳಿಕೆಯನ್ನ ತಿರಸ್ಕರಿಸಿದೆ.

Donald Trump Angry

ಇಂದು ಇರಾನ್‌ ವಿದೇಶಾಂಗ ಸಚಿವಾಲಯ (Iranian Foreign Ministry) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಈ 31 ದಿನಗಳಲ್ಲಿ ಅಮೆರಿಕದೊಂದಿಗೆ ಯಾವುದೇ ಮಾತುಕತೆಗಳು ನಡೆದಿಲ್ಲ. ಅಮೆರಿಕವು ಪಾಕಿಸ್ತಾನ ಹೇಳಿದಂತೆ ಮಧ್ಯವರ್ತಿಗಳ ಮೂಲಕ ಪ್ರಸ್ತಾವನೆ ಸಲ್ಲಿಸುವ ಕೆಲಸವನ್ನಷ್ಟೇ ಮಾಡಿದೆ. ಅಮೆರಿಕದ ಮನವಿಯನ್ನು ಸ್ವೀಕರಿಸಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದೆ.

ನಮ್ಮ ನಿಲುವು ಸ್ಪಷ್ಟವಾಗಿದೆ. ಅಮೆರಿಕದ ಮಿಲಿಟರಿ ಆಕ್ರಮಣವು (Military Operations) ಪೂರ್ಣ ಪ್ರಮಾಣದಲ್ಲಿ ಮುಂದುವರಿದಂತೆ ಇರಾನ್‌ ತನ್ನನ್ನು ತಾನು ರಕ್ಷಿಸಿಕೊಳ್ಳುವತ್ತ ಗಮನಹರಿಸಿದೆ. ಕಳೆದ ಒಂದು ವರ್ಷಕ್ಕಿಂತಲೂ ಕಡಿಮೆ ಅವಧಿಯಲ್ಲಿ 2 ಸಂದರ್ಭಗಳಲ್ಲಿ ಅಮೆರಿಕ ಮಾಡಿದ ದ್ರೋಹವನ್ನು ನಾವು ಮರೆಯುವುದಿಲ್ಲ ಎಂದೂ ಇರಾನ್‌ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಕೈ ತಿಳಿಸಿದ್ದಾರೆ.

Why did Muslim countries join hands with America in the fight against Iran

ಫೆಬ್ರವರಿ 28 ರಂದು ʻಆಪರೇಷನ್ ಎಪಿಕ್ ಫ್ಯೂರಿʼ ಕಾರ್ಯಾಚರಣೆ ಅಡಿಯಲ್ಲಿ ಶುರುವಾದ ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ಈಗ 2ನೇ ತಿಂಗಳಿಗೆ ಪ್ರವೇಶಿಸಿದೆ. ಆದಾಗ್ಯೂ ಉದ್ವಿಗ್ನತೆ ಕಡಿಮೆಯಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯೊಂದಿಗೆ ಪ್ರಾರಂಭವಾದ ಸಂಘರ್ಷವು ತೀವ್ರಗೊಳ್ಳುತ್ತಲೇ ಇದೆ.

TAGGED:donald trumpiranMilitary OperationspakistanUS Iarael Strikeಅಮೆರಿಕ ಇಸ್ರೇಲ್‌ ಯುದ್ಧಇರಾನ್‌ ಯುದ್ಧಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
44 minutes ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 hour ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
2 hours ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?