Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಕ್ರಮಣ ಮತ್ತಷ್ಟು ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು: ಸಂಸದರಿಗೆ ಮೋದಿ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಕ್ರಮಣ ಮತ್ತಷ್ಟು ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು: ಸಂಸದರಿಗೆ ಮೋದಿ ಕರೆ

Latest

ಆಕ್ರಮಣ ಮತ್ತಷ್ಟು ಕಠಿಣವಾಗಲಿದೆ, ಎದುರಿಸಲು ನಾವು ಸಿದ್ಧವಿರಬೇಕು: ಸಂಸದರಿಗೆ ಮೋದಿ ಕರೆ

Public TV
Last updated: March 28, 2023 1:21 pm
Public TV
Share
1 Min Read
Narendra Modi 1 2
SHARE

ನವದೆಹಲಿ: ಬಿಜೆಪಿಯ (BJP) ಪುನರಾವರ್ತಿತ ವಿಜಯಗಳಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳು ನಮ್ಮ ಮೇಲೆ ಹೆಚ್ಚು ಆಕ್ರಮಣ ಮಾಡುತ್ತವೆ. ನಾವು ಗೆದ್ದಷ್ಟು ಆಕ್ರಮಣವು ಕಠಿಣವಾಗಿರಲಿದೆ. ಇದನ್ನು ಎದುರಿಸಲು ನಾವು ಪ್ರಬಲವಾಗಿ ಸಿದ್ಧವಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಂಸದರಿಗೆ ಕರೆ ನೀಡಿದ್ದಾರೆ.

ಎರಡನೇ ಅವಧಿಯ ಬಜೆಟ್ ಅಧಿವೇಶನದ ಭಾಗವಾಗಿ ಮಂಗಳವಾರ ಸಂಸತ್ ಭವನದಲ್ಲಿ ಸಂಸದೀಯ ಸಭೆ ನಡೆಸಿದ ಅವರು ಸಂಸದರೊಂದಿಗೆ ಚರ್ಚೆ ನಡೆಸಿದರು. ಗುಜರಾತ್‌ನಲ್ಲಿ ಐತಿಹಾಸಿಕ ಗೆಲುವು ಸಿಕ್ಕಿದೆ. ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೇರಿದೆ. ಇದರಿಂದ ಅಸಮಾಧಾನಗೊಂಡಿರುವ ವಿಪಕ್ಷಗಳು ನಮ್ಮ ಮೇಲೆ ಹೆಚ್ಚಿನ ಆಕ್ರಮಣ ಮಾಡಬಹುದು ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

narendra Modi 5

ಬಜೆಟ್ ಅಧಿವೇಶನ ಮುಂದೂಡಿಕೆ, ರಾಹುಲ್ ಗಾಂಧಿಯ ಅನರ್ಹತೆ ಪ್ರಶ್ನಿಸಿ ಪ್ರತಿಭಟನೆ ಮತ್ತು ಅದಾನಿ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸುತ್ತಿರುವ ಪ್ರಕ್ಷುಬ್ಧ ಬೆಳವಣಿಗೆಗಳ ಬಗ್ಗೆ ಪ್ರಸ್ತಾಪಿಸಿ, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಸಂಸತ್ತಿನ ಎರಡೂ ಸದನಗಳು ಅಸ್ತವ್ಯಸ್ತಗೊಂಡಿವೆ ಮತ್ತು ಬಜೆಟ್ ವಿಧಿವಿಧಾನಗಳನ್ನು ಹೊರತುಪಡಿಸಿ ಯಾವುದೇ ಪ್ರಮುಖ ವ್ಯವಹಾರಗಳು ನಡೆದಿಲ್ಲ, ನಾವು ನಮ್ಮ ಕೆಲಸಗಳನ್ನು ಜನರವರೆಗೂ ತಲುಪಿಸಬೇಕು ಎಂದರು. ಇದನ್ನೂ ಓದಿ: ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆಯಾಚಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ: ರಾಗಾಗೆ ಸಾವರ್ಕರ್ ಮೊಮ್ಮಗ ಸವಾಲು

‘ಬೇಟಿ ಬಚಾವೋ ಬೇಟಿ ಪಢಾವೋ’ ಅಭಿಯಾನವು ಗುಜರಾತ್‌ನಲ್ಲಿ ಲಿಂಗ ಅನುಪಾತವನ್ನು ಸುಧಾರಿಸಲು ಸಹಾಯ ಮಾಡಿದೆ. ಮುಂದೆ ಜನರ ಹೃದಯ ಗೆಲ್ಲಲು ಸಾಮಾಜಿಕ ಭದ್ರತಾ ಯೋಜನೆಗಳ ಅನುಷ್ಠಾನದತ್ತ ಗಮನ ಹರಿಸಬೇಕು ಎಂದು ಪ್ರಧಾನಿ ಸಂಸದರಿಗೆ ಹೇಳಿದರು.

Narendra Modi 3

ಮುಂದಿನ ತಿಂಗಳು ಮನ್ ಕಿ ಬಾತ್‌ನ 100 ನೇ ಸಂಚಿಕೆ ಮತ್ತು ಮೇ 15-ಜೂನ್ 15 ರಿಂದ ಒಂಬತ್ತನೇ ವಾರ್ಷಿಕೋತ್ಸವದ ಆಚರಣೆ ಹಿನ್ನೆಲೆ ಈ ಬಗ್ಗೆ ಹೆಚ್ಚು ಕೇಂದ್ರೀಕರಿಸಲು ಬಿಜೆಪಿ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮೋದಿ ಫೋಟೋ ಹರಿದಿದ್ದ ಶಾಸಕನಿಗೆ 99 ರೂ. ದಂಡ

TAGGED:bjpcongressdelhinarendra modiಕಾಂಗ್ರೆಸ್ದೆಹಲಿನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Hassan Illicit Relation Murder
Crime

ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ – ಕಳ್ಳಸಂಬಂಧ ಕೊಲೆಯಲ್ಲಿ ಅಂತ್ಯ

Public TV
By Public TV
51 minutes ago
aadhaar has only photo and qr code pib calls this report fake news
Latest

ಆಧಾರ್‌ನಲ್ಲಿ ಕೇವಲ ಫೋಟೋ, ಕ್ಯೂಆರ್‌ ಕೋಡ್‌ – ಈ ವರದಿ ಫೇಕ್‌ ನ್ಯೂಸ್‌ ಎಂದ ಪಿಐಬಿ

Public TV
By Public TV
1 hour ago
Kolar Forest Fire
Crime

ಕೋಲಾರದ ಅಂತರಗಂಗೆ ತಪ್ಪಲಿನಲ್ಲಿ ಬೆಂಕಿ – ಅಪಾರ ಪ್ರಮಾಣದ ಅರಣ್ಯ ನಾಶ

Public TV
By Public TV
2 hours ago
DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
2 hours ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
2 hours ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?