Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

Latest

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

Public TV
Last updated: March 22, 2026 9:05 am
Public TV
Share
1 Min Read
Donald Trump 1
SHARE

ವಾಷಿಂಗ್ಟನ್: ಹಾರ್ಮುಜ್‌ ಜಲಸಂಧಿಯನ್ನು (Strait of Hormuz) 48 ಗಂಟೆಯೊಳಗೆ ಸಂಪೂರ್ಣ ಓಪನ್‌ ಮಾಡಬೇಕು ಎಂದು ಇರಾನ್‌ಗೆ (Iran) ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಗಡುವು ನೀಡಿದ್ದಾರೆ.

ವಿಶ್ವದ ತೈಲ ಪೂರೈಕೆಯ ಐದನೇ ಒಂದು ಭಾಗದಷ್ಟು ತೈಲವನ್ನು ಸಾಗಿಸುವ ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕಾಗಿ ಇರಾನ್ ಮತ್ತೆ ತೆರೆಯಬೇಕು. ಇಲ್ಲದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ನಾಶಪಡಿಸುವುದಾಗಿ ಟ್ರಂಪ್‌ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

ಟ್ರಂಪ್ ಅವರ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಇರಾನ್ ಸೇನೆಯು, ಈ ಪ್ರದೇಶದಲ್ಲಿ ಅಮೆರಿಕಕ್ಕೆ ಸೇರಿದ ಎಲ್ಲಾ ಇಂಧನ, ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್‌ ಮಾಡಿ ಹೊಡೆಯುವುದಾಗಿ ಬೆದರಿಕೆ ಹಾಕಿದೆ.

ಶತ್ರುಗಳು ಇರಾನ್‌ನ ಇಂಧನ ಮೂಲಸೌಕರ್ಯವನ್ನು ದಾಳಿಗೆ ಗುರಿಯಾಗಿಸಿಕೊಂಡರೆ, ಅಮೆರಿಕ ಮತ್ತು ಈ ಪ್ರದೇಶದ ಆಡಳಿತಕ್ಕೆ ಸೇರಿದ ಎಲ್ಲಾ ಇಂಧನ, ಮಾಹಿತಿ ತಂತ್ರಜ್ಞಾನ ಮತ್ತು ಉಪ್ಪುನೀರಿನ ನಿರ್ಮೂಲನ ಮೂಲಸೌಕರ್ಯಗಳನ್ನು ಟಾರ್ಗೆಟ್‌ ಮಾಡಲಾಗುವುದು ಎಂದು ಇರಾನಿನ ಮಿಲಿಟರಿಯ ಕಾರ್ಯಾಚರಣೆಯ ಕಮಾಂಡ್ ಖತಮ್ ಅಲ್-ಅನ್ಬಿಯಾ ಕೌಂಟರ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ನೌಕೆಗಳಿಗೆ ತಡೆಯಿಂದ ಜಾಗತಿಕ ಮಾರುಕಟ್ಟೆ ಅಸ್ಥಿರವಾಗಿದೆ. ಜಗತ್ತಿನ ತೈಲ ಸಾಗಣೆಗೆ ಹಾರ್ಮುಜ್ ಜಲಸಂಧಿ ಅತ್ಯಂತ ಪ್ರಮುಖ ಮಾರ್ಗ.‌ ಜಾಗತಿಕ ತೈಲ ಸರಬರಾಜಿನ ಸುಮಾರು 20% ಭಾಗ ಈ ಮಾರ್ಗದ ಮೂಲಕವೇ ಸಾಗಣೆಯಾಗಲಿದೆ.

TAGGED:donald trumpiranIsraelStrait of Hormuzಇರಾನ್ಇಸ್ರೇಲ್ಡೊನಾಲ್ಡ್ ಟ್ರಂಪ್ಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

money seize bagalakote
Bagalkot

ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

Public TV
By Public TV
29 minutes ago
Israeli Nuclear Site Hit
Latest

ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
46 minutes ago
K.R Puram Accident
Bengaluru City

ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು 

Public TV
By Public TV
1 hour ago
Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
10 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
10 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?