Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Crime

ಆಪರೇಷನ್ ಗ್ಯಾಂಗ್ ಬಸ್ಟ್ | 48 ಗಂಟೆಯಲ್ಲಿ 280 ದರೋಡೆಕೋರರನ್ನು ಬಂಧಿಸಿದ ದೆಹಲಿ ಪೊಲೀಸರು

Public TV
Last updated: January 13, 2026 5:49 pm
Public TV
Share
1 Min Read
Operation Gang Bust Delhi Police Arrests 280 Gangsters In 48 hour Crackdown
SHARE

ನವದೆಹಲಿ: ‘ಆಪರೇಷನ್ ಗ್ಯಾಂಗ್ ಬಸ್ಟ್ 2026’ (Operation Gang Bust) ಹೆಸರಿನಲ್ಲಿ ಕಾರ್ಯಾಚರಣೆಗಿಳಿದ ದೆಹಲಿ (Delhi) ಪೊಲೀಸರು, 48 ಗಂಟೆಗಳಲ್ಲಿ 280 ದರೋಡೆಕೋರರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ 6,400ಕ್ಕೂ ಹೆಚ್ಚು ಶಂಕಿತರನ್ನು ಪರಿಶೀಲನೆ ನಡೆಸಿ ವಿಚಾರಣೆ ನಡೆಸಲಾಗಿದೆ. ಹಲವಾರು ಗ್ಯಾಂಗ್‌ಗಳಿಗೆ ಸೇರಿದ 280 ದರೋಡೆಕೋರರನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 854ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಆಪರೇಷನ್‌ ಆಘಾಟ್‌ 3.0 – ದೆಹಲಿ ಪೊಲೀಸರಿಂದ 600ಕ್ಕೂ ಹೆಚ್ಚು ಮಂದಿ ಬಂಧನ

ಕಾರ್ಯಾಚರಣೆಯ ಭಾಗವಾಗಿ, 9,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದೆಹಲಿ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಇತರ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಗಳನ್ನು ನಡೆಸಲಾಗಿದೆ. ಗ್ಯಾಂಗ್ ಸದಸ್ಯರು, ಅವರ ಸಹಚರರು ಮತ್ತು ಅಪರಾಧ ಕೃತ್ಯಗಳಿಗೆ ಸಹಕರಿಸುವವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಬಂಧಿತರಲ್ಲಿ ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆ ಮತ್ತು ಶಸ್ತ್ರಾಸ್ತ್ರ ಅಪರಾಧಗಳ ಪ್ರಕರಣಗಳಲ್ಲಿ ಬೇಕಾಗಿರುವವರಿದ್ದಾರೆ. ಅಲ್ಲದೇ ಹಲವಾರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವವರು ಮತ್ತು ತಲೆಮರೆಸಿಕೊಂಡವರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಗುರುತಿಸಿದ್ದ 4,299 ಅಡಗುತಾಣಗಳ ಮೇಲೆ ದಾಳಿ ನಡೆಸಿ, 690 ಹೊಸ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದ್ದಾರೆ. ದಾಳಿಯ ವೇಳೆ ಸುಮಾರು 300 ಅಕ್ರಮ ಶಸ್ತ್ರಾಸ್ತ್ರಗಳು, 130 ಸುತ್ತಿನ ಮದ್ದುಗುಂಡುಗಳು ಮತ್ತು ಸುಮಾರು 25 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿ ಪೊಲೀಸರಿಂದ ಎನ್‌ಕೌಂಟರ್‌ – ಇಬ್ಬರು ಶೂಟರ್‌ಗಳ ಬಂಧನ; ಫೈರ್‌ ಆಗಿದ್ದು 69 ಬುಲೆಟ್‌!

TAGGED:crimedelhiOperation Gang Bust
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vaibhav Sooryavanshi 2
Cricket

15ನೇ ವಯಸ್ಸಿಗೆ ಟೀಂ ಇಂಡಿಯಾ ಸೇರಲು ಸಜ್ಜಾದ ಸೂರ್ಯವಂಶಿ – ಸಚಿನ್‌ ದಾಖಲೆ ಉಡೀಸ್‌?

Public TV
By Public TV
26 minutes ago
Nelamangala Marriage
Bengaluru Rural

ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

Public TV
By Public TV
35 minutes ago
Zameer Ahmed 1
Bengaluru City

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

Public TV
By Public TV
45 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
2 hours ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
2 hours ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?