Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್ ಶಾಸಕನ ಪುತ್ರನಿಗೆ ಬಿಎಸ್‍ವೈಯಿಂದ ಮಂತ್ರಿಗಿರಿ ಆಫರ್ – ಆಡಿಯೋದಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್ ಶಾಸಕನ ಪುತ್ರನಿಗೆ ಬಿಎಸ್‍ವೈಯಿಂದ ಮಂತ್ರಿಗಿರಿ ಆಫರ್ – ಆಡಿಯೋದಲ್ಲಿ ಏನಿದೆ?

Bengaluru City

ಜೆಡಿಎಸ್ ಶಾಸಕನ ಪುತ್ರನಿಗೆ ಬಿಎಸ್‍ವೈಯಿಂದ ಮಂತ್ರಿಗಿರಿ ಆಫರ್ – ಆಡಿಯೋದಲ್ಲಿ ಏನಿದೆ?

Public TV
Last updated: February 8, 2019 11:29 am
Public TV
Share
2 Min Read
AUDIO copy
SHARE

ಬೆಂಗಳೂರು: ಯಾದಗಿರಿಯ ಗುರುಮಠಕಲ್ ಶಾಸಕ ನಾಗನಗೌಡ ಅವರ ಮಗ ಶರಣಗೌಡ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷಕ್ಕೆ ಆಹ್ವಾನಿಸಿ, ಹಣ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಿರುವ ಆಡಿಯೋ ಔಟ್ ಆಗಿದೆ.

ಈ ಆಡಿಯೋವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಬಳಿಕ ಆಡಿಯೋವನ್ನು ಮಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಶಾಸಕರ ಸಭೆ ನಡೆಸಿ ರಾಯಚೂರಿಗೆ ತೆರಳಿದ್ದ ಬಿಎಸ್‍ವೈ ಮಧ್ಯರಾತ್ರಿ ದೇವದುರ್ಗದ ಐಬಿಯಲ್ಲಿ ಕುಳಿತು ಶರಣಗೌಡ ಅವರಿಗೆ ಕರೆ ಮಾಡಿ ಐಬಿಗೆ ಬರಲು ಹೇಳಿ ಡೀಲ್ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

yeddyurappa operation kamala

ನಿನ್ನ ತಂದೆಗೆ ವಯಸ್ಸಾಗಿದೆ. ಹೀಗಾಗಿ ನೀನು ಬಿಜೆಪಿಗೆ ಬಾ. ಬಳಿಕ ನಿನ್ನನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನನ್ನಾಗಿ ಮಾಡುತ್ತೇವೆ. ನೀನು ಸೀದಾ ಇಂದೇ ಮುಂಬೈಗೆ ಹೋಗು ಎಂದು ಶಾಸಕರ ಪುತ್ರ ಶರಣಗೌಡಗೆ ಆಫರ್ ನೀಡಿದ್ದಾರೆ. ಪೇಮೆಂಟ್ ಬಗ್ಗೆ ಯೋಚನೆ ಮಾಡಬೇಡ. ಸ್ಪೀಕರ್ ಅವರಿಗೂ 50 ಕೋಟಿ ರೂ. ಕೊಟ್ಟು ಬುಕ್ ಮಾಡಲಾಗಿದೆ. ಮೋದಿ ಹಾಗೂ ಅಮಿತ್ ಶಾಗೆ ಹೇಳಿ ಈಗಾಗಲೇ ಎಲ್ಲಾ ವ್ಯವಸ್ಥೆ ಆಗಿದೆ. ಹೀಗಾಗಿ ನಿನಗೆ ಖಾತೆ ಕೊಡ್ತೀವಿ ಎಷ್ಟು ಬೇಕಾದ್ರೂ ದುಡ್ಡು ಮಾಡ್ಕೋ. ನಮ್ಮ ಜೊತೆ ಈಗಾಗಲೇ 16 ಮಂದಿ ಶಾಸಕರಿದ್ದಾರೆ. ನೀನು ಬಂದ್ರೆ 17 ಆಗುತ್ತದೆ ಎಂದು ಬಿಜೆಪಿಯವರು ಆಫರ್ ನೀಡಿರುವುದಾಗಿ ಶರಣಗೌಡ ಇದೇ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ದೇವದುರ್ಗ ಐಬಿಯಲ್ಲಿ ಬಿಎಸ್‍ವೈಯಿಂದ ಆಪರೇಷನ್ ಕಮಲ – ಸ್ಫೋಟಕ ಆಡಿಯೋ ಔಟ್

nganagowda son sharanagowda

ಆಡಿಯೋದಲ್ಲೇನಿದೆ..?
ಬಿಎಸ್‍ವೈ : ಫಾದರ್ ಏಜ್ ಏನು
ಶರಣಗೌಡ : 78
ಬಿಎಸ್‍ವೈ : ಮುಂದೆ ಏನಾದ್ರು ಬಂದ್ರೆ ನೀನೇ ನಿಲುತ್ತಿಯಾ
ಶರಣಗೌಡ : ಏನೋ ನೀವು ಹೇಳಿದ ಹಾಗೆ ಸರ್ ಮುಂದಿನ ಪರಿಸ್ಥಿತಿ ನೋಡಬೇಕಲ್ವ ಸರ್
ಬಿಎಸ್‍ವೈ : ಇನ್ನೇನು 4 ದಿನದಲ್ಲಿ ಎಲ್ಲಾ ಮುಗಿದು ಹೋಗುತ್ತೆ. ನಮ್ಮ ಸರ್ಕಾರ ಬರುತ್ತೆ ಮಂತ್ರಿಯಾಗ್ತಿರಾ. ಅಪ್ಪ ಬೇಡಾ ಅಂದ್ರೆ ನೀನೇ ಮಂತ್ರಿ ಆಗ್ತೀಯಾ
ಶರಣಗೌಡ : ನಾನೊಬ್ಬನೆ ಬಂದ್ರೆ ಏನಾಗುತ್ತೆ ಅನ್ನೊ ಭಯ
ಬಿಎಸ್‍ವೈ : ಒಂದು ವಿಷಯ ತಿಳ್ಕೋ ಹೇಗೂ ಎಲ್ಲ ನೀನೇ ನೋಡ್ಕೋಳೋದು ಬಾಂಬೆಗೆ ಬಾ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bengaluruBJP< BSYhd kumaraswamyMLAnaganaGowdaPublic TVyeddyurappaಎಚ್ ಡಿ ಕುಮಾರಸ್ವಾಮಿನಾಗನಗೌಡಪಬ್ಲಿಕ್ ಟಿವಿಬಿಎಸ್‍ವೈಬಿಜೆಪಿಬೆಂಗಳೂರುಯಡಿಯೂರಪ್ಪ. ಶಾಸಕ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
14 minutes ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
26 minutes ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
1 hour ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
2 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
2 hours ago
5 thousand people participated Hindu Virata procession in Bagalkote
Districts

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?