Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಪಿಂಪಲ್ | ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್‌ – ಇಬ್ಬರು ಭಯೋತ್ಪಾದಕರ ಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್ ಪಿಂಪಲ್ | ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್‌ – ಇಬ್ಬರು ಭಯೋತ್ಪಾದಕರ ಹತ್ಯೆ

Latest

ಆಪರೇಷನ್ ಪಿಂಪಲ್ | ಜಮ್ಮು ಕಾಶ್ಮೀರದಲ್ಲಿ ಸೇನೆಯಿಂದ ಎನ್‌ಕೌಂಟರ್‌ – ಇಬ್ಬರು ಭಯೋತ್ಪಾದಕರ ಹತ್ಯೆ

Public TV
Last updated: November 8, 2025 10:23 am
Public TV
Share
1 Min Read
Indian Army
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಲ್ಲಿ (Jammu and Kashmir) ಉಗ್ರರ ಹೆಡೆಮುರಿ ಕಟ್ಟುವ ಸೇನಾ ಕಾರ್ಯ ಮುಂದುವರಿದಿದೆ. ಕುಪ್ವಾರ ಜಿಲ್ಲೆಯ ಕೆರಾನ್‌ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನ (Terrorists) ಭಾರತೀಯ ಸೇನೆ ಇಂದು ಬೆಳಗ್ಗೆ ಹತ್ಯೆಗೈದಿದೆ.

OP PIMPLE, Keran, Kupwara

On 07 Nov 2025, based on specific intelligence input from agencies, regarding infiltration attempt, a joint operation was launched in Keran sector of Kupwara. Alert troops spotted suspicious activity and challenged which resulted in terrorists opening… pic.twitter.com/Yu1nLkPQG6

— Chinar Corps🍁 – Indian Army (@ChinarcorpsIA) November 8, 2025

ಈ ಕುರಿತು ಭಾರತೀಯ ಸೇನೆಯ ಚಿನಾರ್‌ ಕಾರ್ಪ್ಸ್‌ (Chinar Corps) ಎಕ್ಸ್‌ ಪೋಸ್ಟ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಕೆರಾನ್‌ನಲ್ಲಿ ಒಳನುಸುಳುವಿಕೆ ಬಗ್ಗೆ ಗುಪ್ತಚರ ಮೂಲಗಳಿಂದ ಖಚಿತ ಮಾಹಿತಿ ಪಡೆದ ಸೇನೆ ʻಆಪರೇಷನ್ ಪಿಂಪಲ್ʼ (Operation Pimple) ಹೆಸರಿನಲ್ಲಿ ಶುಕ್ರವಾರದಿಂದ ಕಾರ್ಯಾಚರಣೆ ಶುರು ಮಾಡಿದೆ ಎಂದು ತಿಳಿಸಿದೆ.

Tourist Killed 6 Others Injured In Terrorist Attack In Jammu and Kashmir Pahalgam

ಕುಪ್ವಾರದ ಕೆರಾನ್‌ ಸೆಕ್ಟರ್‌ನಲ್ಲಿ ಭದ್ರತಾ ಪಡೆಗಳು ಅನುಮಾನಾಸ್ಪದ ಚಟುವಟಿಕೆಗಳನ್ನ ಪತ್ತೆಹಚ್ಚಿದ್ದವು. ಅಷ್ಟರಲ್ಲಿ ಉಗ್ರರು ಮನಸೋಇಚ್ಛೆ ಗುಂಡು ಹಾರಿಸಲು ಶುರು ಮಾಡಿದ್ರು. ಬಳಿಕ ಸೇನೆಯಿಂದಲೂ ಪ್ರತಿದಾಳಿ ನಡೆಸಿದ ಪರಿಣಾಮ ಇಂದು ಬೆಳಗ್ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಇಬ್ಬರು ಉಗ್ರರನ್ನು ಹತ್ಯೆಗೈದಿರುವ ಸೇನೆ ʻಆಪರೇಷನ್‌ ಪಿಂಪಲ್‌ʼ ಕಾರ್ಯಾಚರಣೆಯನ್ನ ಮುಂದುವರಿಸಿದೆ. ನುಸುಳುಕೋರರ ಸುಳಿವು ಪತ್ತೆಹಚ್ಚಲು ಕುಪ್ವಾರದ ಕೆರಾನ್‌ ಪ್ರದೇಶದ ಸುತ್ತಮುತ್ತ ಶೂಧ ನಡೆಸುತ್ತಿದೆ.

ಇದೇ ನವೆಂಬರ್‌ 5ರಂದು ಕಿಶ್ತ್ವಾರ ಜಿಲ್ಲೆಯ ಚತ್ರೂ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಇದಕ್ಕೂ ಮುನ್ನ ಅ.13ರಂದು ಕುಪ್ವಾರದಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದವು.

TAGGED:Chinar Corpsindian armykupwaraOperation Pimpleterroristsಕುಪ್ವಾರಜಮ್ಮು ಮತ್ತು ಕಾಶ್ಮೀರಭದ್ರತಾ ಪಡೆಗಳು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜೀ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
1 minute ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
11 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
40 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
42 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
48 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?