Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್‌ ಸಿಂಧೂರ – ಜೈಶ್‌ ಮುಖ್ಯಸ್ಥ ಮಸೂದ್‌ ಅಜರ್‌ ಸಾವಿನಿಂದ ಜಸ್ಟ್‌ ಮಿಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್‌ ಸಿಂಧೂರ – ಜೈಶ್‌ ಮುಖ್ಯಸ್ಥ ಮಸೂದ್‌ ಅಜರ್‌ ಸಾವಿನಿಂದ ಜಸ್ಟ್‌ ಮಿಸ್‌

Latest

ಆಪರೇಷನ್‌ ಸಿಂಧೂರ – ಜೈಶ್‌ ಮುಖ್ಯಸ್ಥ ಮಸೂದ್‌ ಅಜರ್‌ ಸಾವಿನಿಂದ ಜಸ್ಟ್‌ ಮಿಸ್‌

Public TV
Last updated: May 15, 2025 6:02 pm
Public TV
Share
2 Min Read
Masood Azhar
SHARE

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ( JEM) ಮುಖ್ಯಸ್ಥ ಮಸೂದ್ ಅಜರ್‌ (Masood Azhar) ಬೇರೊಂದು ಕಟ್ಟಡದಲ್ಲಿದ್ದ ಕಾರಣ ಸಾವಿನಿಂದ ಜಸ್ಟ್‌ ಮಿಸ್‌ ಆಗಿದ್ದಾನೆ.

ಹೌದು. ಭಾರತ ಮೇ 7 ರ ನುಸಕಿನ ಜಾವ ಬಹಾವಲ್ಪುರದಲ್ಲಿರುವ (Bahawalpur) ಜೆಇಎಂ ಪ್ರಧಾನ ಕಚೇರಿಯ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯಿಂದ ಪ್ರಧಾನ ಕಚೇರಿಯೇ ಧ್ವಂಸ ಆಗಿತ್ತು. ಅಷ್ಟೇ ಅಲ್ಲದೇ ಮಸೂದ್‌ ಅಜರ್‌ನ 10ಕ್ಕೂ ಹೆಚ್ಚು ಸಂಬಂಧಿಗಳು ಮೃತಪಟ್ಟಿದ್ದರು.

ಸಂಬಂಧಿಗಳು ಮೃತಪಟ್ಟಿದ್ದರೂ ಮಸೂದ್‌ ಅಜರ್‌ ಎಲ್ಲಿ ಹೋಗಿದ್ದ ಎಂಬ ಪ್ರಶ್ನೆ ಎದ್ದಿತ್ತು. ಈಗ ಉತ್ತರ ಸಿಕ್ಕಿದ್ದು ದಾಳಿ ನಡೆಯುವ ಸಮಯದಲ್ಲಿ ಆತ ಪಕ್ಕದ ಕಟ್ಟಡದಲ್ಲಿ ಇದ್ದ. ಹೀಗಾಗಿ ಸಾವಿನ ದವಡೆಯಿಂದ ಜಸ್ಟ್‌ ಪಾರಾಗಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ತ್ರಾಲ್ ಸೇನಾ ಕಾರ್ಯಾಚರಣೆ – ಎನ್‌ಕೌಂಟರ್‌ಗೂ ಮುನ್ನ ಮನೆಗೆ ವಿಡಿಯೋ ಕಾಲ್, ಶರಣಾಗುವಂತೆ ಬೇಡಿಕೊಂಡಿದ್ದ ತಾಯಿ

 

Masood Azhar Operation Sindoor Bahawalpur 2

ಜೈಶ್‌ ಪ್ರಧಾನ ಕಚೇರಿಯ ಮೇಲೆ ನಡೆಸಿದ ದಾಳಿಯಲ್ಲಿ ಮಸೂದ್ ಕುಟುಂಬದ ಒಟ್ಟು 14 ಮಂದಿ ಮೃತಪಟ್ಟಿದ್ದಾರೆ ಪಾಕ್‌ ಮಾಧ್ಯಮಗಳು ವರದಿ ಮಾಡಿವೆ. ಬಹಾವಲ್ಪುರದ ಸುಭಾನ್ ಅಲ್ಲಾ ಮಸೀದಿ ಮೇಲಿನ ದಾಳಿಯಲ್ಲಿ ಬಲಿಯಾದವರಲ್ಲಿ ಅಜರ್‌ನ ಅಕ್ಕ ಮತ್ತು ಆಕೆಯ ಪತಿ, ಸೋದರಳಿಯ ಮತ್ತು ಆತನ ಪತ್ನಿ, ಮತ್ತೊಬ್ಬ ಸೊಸೆ ಮತ್ತು ಅವರ ಕುಟುಂಬದ 5 ಮಕ್ಕಳು ಸೇರಿದ್ದಾರೆ. ಇದರ ಜೊತೆಗೆ ಮಸೂದ್‌ನ ಆಪ್ತ ಸಹಚರ, ಆತನ ತಾಯಿ ಸೇರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಜರ್‌ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಉಗ್ರರು (Terrorists) ಮಾತ್ರವಲ್ಲ ಅವರ ಕುಟುಂಬವನ್ನು ನಾಶ ಮಾಡಬೇಕು. ಆಗ ಉಗ್ರರ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ. ಅವರಿಗೂ ನೋವು ಏನು ಎನ್ನುವುದು ಗೊತ್ತಾಗಬೇಕೆಂಬ ಆಗ್ರಹ ಕೇಳಿ ಬಂದಿತ್ತು. ಈ ಜನರ ಆಗ್ರಹದಂತೆ ಮಸೂದ್‌ ಕುಟುಂಬವನ್ನೇ ಭಾರತ ನಾಶ ಮಾಡಿದೆ. ಇದನ್ನೂ ಓದಿ: ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

Masood Azhar Operation Sindoor Bahawalpur 1

ಅಜರ್‌ ಹಿನ್ನೆಲೆ ಏನು?
ನಿಷೇಧಿತ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜ‌ರ್ 2001ರಲ್ಲಿ ಭಾರತದ ಸಂಸತ್ತಿನ ಮೇಲೆ ನಡೆದ ದಾಳಿ ಮತ್ತು ಪುಲ್ವಾಮಾ ದಾಳಿಯ ರೂವಾರಿ ಆಗಿದ್ದಾನೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಬಾಲಾಕೋಟ್‌ನಲ್ಲಿರುವ ಜೈಷ್ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಅದಾದ ಬಳಿಕ 2019ರ ಮೇ 1ರಂದು ವಿಶ್ವಸಂಸ್ಥೆ ಅಜರ್‌ನನ್ನ ಜಾಗತಿಕ ಉಗ್ರ ಎಂದು ಘೋಷಿಸಿತ್ತು.

1994ರಲ್ಲಿ ಕಾಶ್ಮೀರದ ಅನಂತನಾಗ್‌ ಜಿಲ್ಲೆಯಲ್ಲಿ ಅಜರ್‌ನನ್ನ ಬಂಧಿಸಲಾಗಿತ್ತು. ಆದರೆ 1999 ಡಿಸೆಂಬರ್‌ನಲ್ಲಿ ಭಾರತದ ವಿಮಾನ IC814 ಅನ್ನು ಹೈಜಾಕ್ ಮಾಡಿದಾಗ ಅಜರ್‌ನ್ನು ಬಿಡುಗಡೆ ಮಾಡಬೇಕೆಂದು ಅಪಹರಣಕಾರರು ಬೇಡಿಕೆಯೊಡ್ಡಿದ್ದರು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿಟ್ಟುಕೊಂಡು ಅಪಹರಣಕಾರರ ಒತ್ತಾಯಕ್ಕೆ ಮಣಿದು ಸರ್ಕಾರ ಅಜರ್‌ನನ್ನ ಬಿಡುಗಡೆ ಮಾಡಿತ್ತು.

TAGGED:indiaMasood AzharOperation Sindoorpakistanಆಪರೇಷನ್‌ ಸಿಂಧೂರಪಾಕಿಸ್ತಾನಭಾರತಮಸೂದ್ ಅಜರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
21 minutes ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
42 minutes ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಕಾಲ್‌ – ಮಧ್ಯಪ್ರಾಚ್ಯ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನ ಬಗ್ಗೆ ಮಹತ್ವದ ಮಾತುಕತೆ

Public TV
By Public TV
52 minutes ago
Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
1 hour ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?