Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

Latest

ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ: ಪಾಕ್‌ಗೆ ಮೋದಿ ಎಚ್ಚರಿಕೆ

Public TV
Last updated: May 12, 2025 9:35 pm
Public TV
Share
1 Min Read
Narendra Modi 2
SHARE

ನವದೆಹಲಿ: ನಿಮ್ಮ ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಸ್ಪಷ್ಟವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಯಾವುದೇ ರೀತಿಯ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ. ಭಾರತದ (India) ಸರ್ಜಿಕಲ್ ದಾಳಿಗಳು ಪಾಕಿಸ್ತಾನದ ಯುದ್ಧ ಸಿದ್ಧತೆಗಳನ್ನು ಛಿದ್ರಗೊಳಿಸಿವೆ ಎಂದು ಹೇಳಿದರು.

 

ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಯಿತು. ಆದರೆ ಭಾರತ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ನಾಶಮಾಡುವ ಮೂಲಕ ಅವರ ಹೃದಯವನ್ನು ಹೊಡೆದು ಹಾಕಿತು ಎಂದರು. ಇದನ್ನೂ ಓದಿ: ಅಣ್ವಸ್ತ್ರ ಸಂಗ್ರಹ ಇರೋ ಬೆಟ್ಟದ ಮೇಲೆ ದಾಳಿ ಚರ್ಚೆ – ಪತ್ರಕರ್ತನಿಗೆ ಥ್ಯಾಂಕ್ಸ್‌ ಹೇಳಿದ ವಾಯುಸೇನೆ

ಭಾರತ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಪರಮಾಣು ಅಸ್ತ್ರ ಬಳಕೆ ಮಾಡುತ್ತೇವೆ ಎಂದು ಪಾಕಿಸ್ತಾನ ಎಚ್ಚರಿಕೆ ನೀಡುತ್ತಿತ್ತು. ಈಗ ಮೋದಿಯವರು ನಿಮ್ಮ ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ. ನಾವು ಯಾವ ರೀತಿ ಪ್ರತಿಕ್ರಿಯೆ ನೀಡಬೇಕೋ ನಾವು ಅದೇ ರೀತಿಯ ಪ್ರತಿಕ್ರಿಯೆ ನೀಡುತ್ತೇವೆ ಎಂದು ಹೇಳುವ ಮೂಲಕ ಭಾರತ ಎಲ್ಲದ್ದಕ್ಕೂ ಸಿದ್ಧವಿದೆ ಎಂಬ ಸಂದೇಶವನ್ನು ಕಳುಹಿಸಿದರು.

 

ನಾವು ಮೊದಲು ಅಣ್ವಸ್ತ್ರ ಬಳಕೆ ಮಾಡುವುದಿಲ್ಲ. ಆದರೆ ನಮ್ಮ ಮೇಲೆ ದಾಳಿ ನಡೆಸಿದರೆ ನಾವು ಅಣ್ವಸ್ತ್ರ ಬಳಕೆಗೆ ಹಿಂಜರಿಕೆ ಮಾಡುವುದಿಲ್ಲ ಎಂಬ ನೀತಿಯನ್ನು ಭಾರತ ಅಳವಡಿಸಿಕೊಂಡಿದೆ.

TAGGED:indianarendra modipakistanನರೇಂದ್ರ ಮೋದಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadgiri Que For Cylinder
Districts

ಸಿಲಿಂಡರ್ ಖಾಲಿ ವದಂತಿಗೆ ಜನ ಕಂಗಾಲು – ಯಾದಗಿರಿಯಲ್ಲಿ ಗ್ಯಾಸ್‌ಗೆ ಮಾರುದ್ದ ಸಾಲು

Public TV
By Public TV
11 minutes ago
Matheesha Pathirana
Cricket

ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

Public TV
By Public TV
21 minutes ago
Balamuri Edamuri No Entry
Districts

ಬಲಮುರಿ, ಎಡಮುರಿ ಪ್ರವಾಸಿ ತಾಣಗಳಿಗೆ ನಿಷೇಧ – ಸರ್ಕಾರದ ನಡೆಗೆ ವ್ಯಾಪಾರಿಗಳ ಅಸಮಾಧಾನ

Public TV
By Public TV
42 minutes ago
Seven Seas Mariner
Dakshina Kannada

ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ‘ಸೆವನ್ ಸೀಸ್ ಮರಿನರ್’ ಆಗಮನ

Public TV
By Public TV
54 minutes ago
Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
9 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?