Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

Latest

Operation Sindoor | ತಲೆ ಕೆಡಿಸಿಕೊಂಡು ʻಸಿಂಧೂರʼ ಅರ್ಥ ಹುಡುಕಾಡ್ತಿದೆ ಪಾಕ್‌ – ಗೂಗಲ್‌ನಲ್ಲಿ ಟ್ರೆಂಡ್‌

Public TV
Last updated: May 7, 2025 11:07 am
Public TV
Share
2 Min Read
Operation Sindoor 5
SHARE

ನವದೆಹಲಿ: ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಲ್ಲಿ ಪಾಕ್‌ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿದ ಸಸ್ಪೆನ್ಸ್‌ ದಾಳಿ ವಿಶ್ವಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾತ್ರೋ ರಾತ್ರಿ ನಡೆಸಿದ 23 ನಿಮಿಷಗಳ ದಾಳಿಯಲ್ಲಿ ಸುಮಾರು 100 ಉಗ್ರರು ಹತರಾಗಿದ್ದಾರೆ.

Operation Sindoor 1

ಈ ದಾಳಿಯು ಪಾಕ್‌ ಜನತೆಯಲ್ಲೂ ನಡುಕ ಹುಟ್ಟಿಸಿದ್ದು, ಗೂಗಲ್‌ನಲ್ಲಿ ವಾಯುದಾಳಿ (Air Strike), ಭಾರತೀಯ ಸೇನೆ, ಭಾರತ ಮತ್ತು ಆಪರೇಷನ್ ಸಿಂಧೂರದ ಬಗ್ಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ʻಸಿಂಧೂರʼ ಹೆಸರಿನ ಅರ್ಥವನ್ನು ತೆಲೆ ಕೆಡಿಸಿಕೊಂಡು ಹುಡುಕಾಡುತ್ತಿದ್ದಾರೆ ಎಂಬುದು ಗೂಗಲ್ ಟ್ರೆಂಡ್‌‌ ನಲ್ಲಿ ಗೊತ್ತಾಗಿದೆ. ಇದನ್ನೂ ಓದಿ: Operation Sindoor | ಶ್ರೀನಗರ ಏರ್‌ಪೋರ್ಟ್‌ ನಿಯಂತ್ರಣಕ್ಕೆ ಪಡೆದ IAF – ಜೆ&ಕೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Pakistan

ಭಾರತೀಯ ಸೇನೆ ಪ್ರತೀಕಾರದ ದಾಳಿ ಬಳಿಕ ಪಾಕಿಸ್ತಾನಿಯರು ʻಸಿಂಧೂರʼದ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ. ಅದಕ್ಕಾಗಿ ಗೂಗಲ್‌ನಲ್ಲಿ ʻಆಪರೇಷನ್ ಸಿಂಧೂರ್ʼ ಬಗ್ಗೆ ಹುಡುಕಾಡುತ್ತಿದ್ದಾರೆ. ಆಪರೇಷನ್ ಸಿಂಧೂರ್, ಇಂಡಿಯಾ ಆಪರೇಷನ್ ಸಿಂಧೂರ್, ಸಿಂಧೂರ್ ಅಟ್ಯಾಕ್, ವಾಟ್ ಈಸ್ ಆಪರೇಷನ್ ಸಿಂಧೂರ್ (India Attack Bahawalpur, India Attack on Pakistan Today, India Attack on Bahawalpur, India Attacked on Pakistan, India Strikes Pakistan) ಮುಂತಾದ ಪದಗಳನ್ನು ಸರ್ಚಿಂಗ್‌ ಮಾಡುತ್ತಿದ್ದಾರೆ. ಇದರೊಂದಿಗೆ ಪಾಕಿಸ್ತಾನ ಸೇನೆಯ ಮುಂದಿನ ಕಾರ್ಯಾಚರಣೆಯ ಬಗ್ಗೆಯೂ ಹುಡುಕಾಡುತ್ತಿರುವುದು ಗೂಗಲ್‌ ಟ್ರೆಂಡ್ಸ್‌ನಲ್ಲಿ ಕಂಡುಬಂದಿದೆ.

ಸಿಂಧೂರ ಎಂದರೇನು?
ಸಿಂಧೂರ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ, ಶಕ್ತಿ ದೇವತೆ ಪಾರ್ವತಿ, ದುರ್ಗಾ ಶಕ್ತಿಯ ಸಂಕೇತವಾಗಿದೆ. ಭಾರತೀಯ ಸೇನೆಯ ಧೈರ್ಯ, ತ್ಯಾಗ, ಶೌರ್ಯ ಮತ್ತು ದೇಶವನ್ನು ರಕ್ಷಿಸುವ ಸಂಕಲ್ಪವನ್ನು ಸೂಚ್ಯಕವಾಗಿ ತಿಳಿಸುತ್ತದೆ. ಇದನ್ನೂ ಓದಿ: Operation Sindoor | ಮೋಸ್ಟ್‌ ಡೇಂಜರಸ್‌ ಉಗ್ರರನ್ನ ತಯಾರು ಮಾಡ್ತಿದ್ದ ತಾಣಗಳು ಉಡೀಸ್‌

ಆದ್ರೆ ಭಾರತದಲ್ಲಿ ತಜ್ಞರು ಇದನ್ನು ಎರಡು ರೀತಿಯಾಗಿ ವಿವರಿಸುತ್ತಾರೆ. ಮೊದಲಿಗೆ ಪಹಲ್ಗಾಮ್‌ನಲ್ಲಿ 26 ಮಹಿಳೆಯರ ಸಿಂಧೂರ (ಕುಂಕುಮ ಭಾಗ್ಯ) ಅಳಿಸಿದ ಉಗ್ರರ ದಾಳಿಗೆ ಪ್ರತೀಕಾರ ಆಗಿದೆ. ಮತ್ತೊಂದು ಕಾಶ್ಮೀರ ಭಾರತದ ಮುಕುಟಮಣಿ, ಭಾರತದ ತಿಲಕವಿದ್ದಂತೆ ಹೀಗಾಗಿ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಮರಳಿ ಪಡೆಯುವ ಎಚ್ಚರಿಕೆಯ ದಾಳಿಯೂ ಇದಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆ, ಅಂತರರಾಷ್ಟ್ರೀಯ ಕಾನೂನಿನ ಉಲ್ಲಂಘನೆ: ಪಾಕ್ ಉಪಪ್ರಧಾನಿ ಇಶಾಕ್ ದಾರ್

100 ಉಗ್ರರ ಹತ್ಯೆ
ಸದ್ಯ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಭಾರತೀಯ ಸೇನೆ ನಡೆಸಿರುವ ಪ್ರತೀಕಾರದ ದಾಳಿಯಲ್ಲಿ ಸುಮಾರು 100 ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಮೋಸ್ಟ್‌ ವಾಂಟೆಡ್‌ಗಳನ್ನ ತಯಾರು ಮಾಡಿದ್ದ ಜೈಶ್‌ ಎ ಮೊಹಮ್ಮದ್‌, ಲಷ್ಕರ್‌ ಎ ತೈಬಾ (ಎಲ್‌ಇಟಿ) ಮತ್ತು ಇಜ್ಬುಲ್‌ ಮುಜಾಹಿದ್ದೀನ್‌ ಉಗ್ರರ ಪ್ರಧಾನ ಕಚೇರಿಗಳನ್ನು ಧ್ವಂಸಗೊಳಿಸಿದೆ.

TAGGED:indiaIndia Pakistan Warindian armyOperation SindoorpakistanSindooraಆಪರೇಷನ್‌ ಸಿಂಧೂರಗೂಗಲ್‌ ಟ್ರೆಂಡ್‌ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?