Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ

Latest

ಆಪರೇಷನ್‌ ಸಿಂಧೂರ ಮುಂದುವರಿಯುತ್ತದೆ – ಭಾರತೀಯ ವಾಯುಸೇನೆ ಅಧಿಕೃತ ಘೋಷಣೆ

Public TV
Last updated: May 11, 2025 12:59 pm
Public TV
Share
1 Min Read
White and Yellow India Travel Vlog YouTube Thumbnail
SHARE

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor)  ಮುಂದುವರಿಯುತ್ತದೆ ಎಂದು ಭಾರತೀಯ ವಾಯುಸೇನೆ (IAF) ಅಧಿಕೃತವಾಗಿ ತಿಳಿಸಿದೆ.

ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿರುವುದರಿಂದ ಸರಿಯಾದ ಸಮಯದಲ್ಲಿ ವಿವರವಾದ ಮಾಹಿತಿ ನಡೆಸಲಾಗುವುದು. ಪರಿಶೀಲಿಸದ ಮಾಹಿತಿ, ವದಂತಿ ಸುದ್ದಿಗಳಿಗೆ ಯಾರು ಕಿವಿಗೊಡಬಾರದು ಎಂದು ವಾಯುಸೇನೆ ಮನವಿ ಮಾಡಿದೆ.

The Indian Air Force (IAF) has successfully executed its assigned tasks in Operation Sindoor, with precision and professionalism. Operations were conducted in a deliberate and discreet manner, aligned with National Objectives.

Since the Operations are still ongoing, a detailed…

— Indian Air Force (@IAF_MCC) May 11, 2025

ಭಾರತೀಯ ವಾಯುಪಡೆ (IAF) ಆಪರೇಷನ್ ಸಿಂಧೂರ್‌ನಲ್ಲಿ ತನಗೆ ನಿಯೋಜಿಸಲಾದ ಕಾರ್ಯಗಳನ್ನು ನಿಖರತೆ ಮತ್ತು ವೃತ್ತಿಪರತೆಯೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ. ಕಾರ್ಯಾಚರಣೆಗಳನ್ನು ರಾಷ್ಟ್ರೀಯ ಉದ್ದೇಶಗಳಿಗೆ ಅನುಗುಣವಾಗಿ ನಡೆಸಲಾಗಿದೆ ಎಂದು ಹೇಳಿದೆ.

ಪಾಕ್‌ ಡಿಜಿಎಂಒ ಮನವಿ ಮೇರೆಗೆ ಭಾರತ ಕದನ ವಿರಾಮಕ್ಕೆ ಒಪ್ಪಿಗೆ ನೀಡಿತ್ತು. ಆದರೆ ಶನಿವಾರ ರಾತ್ರಿ ಪಾಕಿಸ್ತಾನ ಮತ್ತೆ ಡ್ರೋನ್‌ ದಾಳಿ ನಡೆಸಿ ಕದನ ವಿರಾಮವನ್ನು ಉಲ್ಲಂಘಿಸಿತ್ತು. ಹೀಗಾಗಿ ದೇಶಾದ್ಯಂತ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ನಡುವೆ ಭಾರತದ ನಿರ್ಧಾರ ಏನು ಎಂಬ ಪ್ರಶ್ನೆ ಎದ್ದಿತ್ತು. ಈಗ ವಾಯುಸೇನೆ ಆಪರೇಷನ್‌ ಸಿಂಧೂರ ಮುಂದುವರಿಯಲಿದೆ ಎಂದು ಅಧಿಕೃತವಾಗಿ ತಿಳಿಸುವ ಮೂಲಕ ಉತ್ತರ ನೀಡಿದೆ.

TAGGED:ಆಪರೇಷನ್‌ ಸಿಂಧೂರಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
8 minutes ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
29 minutes ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
57 minutes ago
Farm Pond
Latest

ಕೃಷಿ ಹೊಂಡದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
2 hours ago
suchitra kamalakar bhat case
Crime

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್; ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

Public TV
By Public TV
2 hours ago
Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?