Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ರಕ್ಷಿತ್ ಶೆಟ್ಟಿಗೆ ಎಡಪಂಥಿ ಪಟ್ಟ ಕಟ್ಟಿದ ಸಾಯಿ ಪಲ್ಲವಿ ವಿರೋಧಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ರಕ್ಷಿತ್ ಶೆಟ್ಟಿಗೆ ಎಡಪಂಥಿ ಪಟ್ಟ ಕಟ್ಟಿದ ಸಾಯಿ ಪಲ್ಲವಿ ವಿರೋಧಿಗಳು

Cinema

ನಟ ರಕ್ಷಿತ್ ಶೆಟ್ಟಿಗೆ ಎಡಪಂಥಿ ಪಟ್ಟ ಕಟ್ಟಿದ ಸಾಯಿ ಪಲ್ಲವಿ ವಿರೋಧಿಗಳು

Public TV
Last updated: July 18, 2022 6:00 pm
Public TV
Share
1 Min Read
FotoJet 47
SHARE

ಕಳೆದ ಶುಕ್ರವಾರ ಸಾಯಿ ಪಲ್ಲವಿ ನಟನೆಯ ‘ಗಾರ್ಗಿ’ ಸಿನಿಮಾ ದೇಶದಾದ್ಯಂತ ಬಿಡುಗಡೆ ಆಗಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಿರುವ ಈ ಸಿನಿಮಾದ ಕನ್ನಡದ ಹಕ್ಕುಗಳನ್ನು ರಕ್ಷಿತ್ ಶೆಟ್ಟಿ ಒಡೆತನದ ಪರಮಃ ಸ್ಟುಡಿಯೋಸ್ ಪಡೆದಿದೆ. ಈ ಕಾರಣಕ್ಕಾಗಿ ಸಾಯಿ ಪಲ್ಲವಿ ವಿರೋಧಿಗಳು ರಕ್ಷಿತ್ ಶೆಟ್ಟಿಗೆ ಎಡಪಂಥಿ ಪಟ್ಟ ಕಟ್ಟಿದ್ದಾರೆ.

sai pallavi 3

ಈ ಹಿಂದೆ ಸಾಯಿ ಪಲ್ಲವಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದರು ಎನ್ನುವ ಕಾರಣಕ್ಕಾಗಿ ಹಲವರು ಇವರ ಮೇಲೆ ದೂರು ದಾಖಲಿಸಿದ್ದಾರೆ. ಕಾಶ್ಮೀರದಲ್ಲಿ ನಡೆದ ಹಿಂದೂಗಳ ಮಾರಣ ಹೋಮವನ್ನು ಹಸುಗಳ್ಳರಿಗೆ ಹೋಲಿಸಿದ್ದರು ಎನ್ನುವ ಕಾರಣಕ್ಕಾಗಿ ವಿವಾದವಾಗಿತ್ತು. ಅದನ್ನೇ ಮುಂದಿಟ್ಟುಕೊಂಡು ಗಾರ್ಗಿ ಸಿನಿಮಾಗೆ ಬೈಕಾಟ್ ಮಾಡಬೇಕೆಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರವಾಗಿತ್ತು. ಆದರೆ, ಕೊನೆಗೂ ರಕ್ಷಿತ್ ಶೆಟ್ಟಿ ಮೂಲಕ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡಿದೆ. ಇದನ್ನೂ ಓದಿ:ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್

sheetal sai pallavi

ಹಿಂದೂ ವಿರೋಧಿ ಸಾಯಿ ಪಲ್ಲವಿ ನಟನೆಯ ಗಾರ್ಗಿ ಸಿನಿಮಾವನ್ನು ರಕ್ಷಿತ್ ಶೆಟ್ಟಿ ಕರ್ನಾಟಕದಲ್ಲಿ ವಿತರಣೆ ಮಾಡಿದ್ದಾರೆ. ಈ ನಡೆಯನ್ನು ನೋಡಿದರೆ, ರಕ್ಷಿತ್ ಎಡಪಂಥಿ ಅನಿಸುತ್ತದೆ. ಹಾಗಾಗಿ ಮುಂದಿನ ದಿನಗಳಲ್ಲಿ ರಕ್ಷಿತ್ ಶೆಟ್ಟಿ ಸಿನಿಮಾಗಳನ್ನೂ ವಿರೋಧಿಸೋಣ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಅಷ್ಟೇ ಸಂಖ್ಯೆಯಲ್ಲಿ ರಕ್ಷಿತ್ ಅವರನ್ನು ಬೆಂಬಲಿಸಿದವರೂ ಇದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ControversyGargihinduleftistRakshit ShettySai Pallavisandalwoodಎಡಪಂಥಿಗಾರ್ಗಿರಕ್ಷಿತ್ ಶೆಟ್ಟಿವಿವಾದಸಾಯಿ ಪಲ್ಲವಿಸ್ಯಾಂಡಲ್ ವುಡ್ಹಿಂದೂ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

DK Shivakumar 9
Bengaluru City

ಬೆಂಬಲಿಗ ಶಾಸಕರ ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನ ಅಲ್ಲ: ಡಿ.ಕೆ.ಶಿವಕುಮಾರ್

Public TV
By Public TV
34 seconds ago
Ajay Singh
Bengaluru City

ಶಾಸಕರ ಡಿನ್ನರ್ ಮೀಟಿಂಗ್ ಹೊಸದೇನು ಅಲ್ಲ: ಅಜಯ್ ಸಿಂಗ್

Public TV
By Public TV
16 minutes ago
Kolkata Earthquake Strong tremors felt across city epicenter in Bangladesh
Latest

ಕೋಲ್ಕತ್ತಾದಲ್ಲಿ ಭೂಕಂಪ – ಕಟ್ಟಡದಿಂದ ಓಡೋಡಿ ಹೊರ ಬಂದ ಜನ

Public TV
By Public TV
33 minutes ago
Jim Trainer
Crime

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Public TV
By Public TV
44 minutes ago
Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
2 hours ago
Ganiga Ravikumar
Districts

2028 ಕ್ಕೂ ಕಾಂಗ್ರೆಸ್ ಬರಬೇಕು, ಅದಕ್ಕಾಗಿ ಹೈಕಮಾಂಡ್ ಕುರ್ಚಿ ಗೊಂದಲ ಬಗೆಹರಿಸಬೇಕು: ಗಣಿಗ ರವಿಕುಮಾರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?