Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ: ಯು.ಟಿ ಖಾದರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ: ಯು.ಟಿ ಖಾದರ್

Belgaum

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಅವಕಾಶ: ಯು.ಟಿ ಖಾದರ್

Public TV
Last updated: November 24, 2025 5:14 pm
Public TV
Share
1 Min Read
UT Khader
SHARE

ಬೆಂಗಳೂರು: ಬೆಳಗಾವಿ ಅಧಿವೇಶನಕ್ಕೆ (Belagavi Session) ಸಿದ್ಧತೆ ಆಗಿದ್ದು, ಉತ್ತರ ಕರ್ನಾಟಕ (North Karnataka) ಭಾಗದ ಸಮಸ್ಯೆಗಳ ಚರ್ಚೆಗೆ ಈ ಬಾರಿ ಹೆಚ್ಚು ಅವಕಾಶ ಕೊಡೋದಾಗಿ ಸ್ಪೀಕರ್ ಯು.ಟಿ.ಖಾದರ್ (UT Khader) ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನಕ್ಕೆ ಸಂಪೂರ್ಣ ತಯಾರಿ ನಡೆಸಿದ್ದೇವೆ. ಬೆಳಗಾವಿಯಲ್ಲಿ ಈಗಾಗಲೇ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇವೆ. ಅಧಿವೇಶನಕ್ಕೆ ಬರುವ ಯಾರಿಗೂ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಂಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಆದ್ಯತೆ ನೀಡುತ್ತಿದ್ದೇವೆ ಎಂದರು. ಇದನ್ನೂ ಓದಿ: Kolar | ಕೆರೆ ಮಧ್ಯೆ ತೆಪ್ಪದಲ್ಲಿ ಸಿಲುಕಿದ್ದ ಮಗುವಿನ ರಕ್ಷಣೆ

ಸರ್ಕಾರ 31 ಬಿಲ್ ತರ್ತಿದ್ದು, ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ ತಡೆಯುತ್ತಿದೆ ಅಂತ ಬಿಜೆಪಿ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಯಮದ ಪ್ರಕಾರ ಬಿಲ್ ಕೂಡ ಬರಲಿದೆ. ಬಿಲ್ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ಅಧಿವೇಶನದಲ್ಲಿ ಚರ್ಚೆ ಆಗೋ ವಿಷಯಗಳಗಳ ಬಿಎಸಿ ಸಭೆ ನಡೆಯಲಿದೆ. ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಇರುತ್ತಾರೆ. ಅಲ್ಲಿ ಏನೆಲ್ಲಾ ಚರ್ಚೆ ಆಗಬೇಕು ಅಂತ ಚರ್ಚೆ ಆಗಲಿದೆ. ಅದರಂತೆ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ಕುರ್ಚಿ ಕಿತ್ತಾಟದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,ನನಗೆ ಯಾವ ಕುರ್ಚಿ ಗಲಾಟೆ ಬಗ್ಗೆ ಗೊತ್ತಿಲ್ಲ.ನನಗೆ ನೀವು ಹೇಳಿದ ಮೇಲೆ ಹೀಗೆ ಅಂತ ಗೊತ್ತಾಗಿದ್ದು. ನನಗೆ ಈಗ ಅಧಿವೇಶನ ನಡೆಸಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಧಿವೇಶನ ಉತ್ತಮವಾಗಿ ನಡೆಯಬೇಕು. ನನಗೆ ಬೆಳಗಾವಿ ಸೌಧ ಮತ್ತು ವಿಧಾನಸೌಧ ಬಿಟ್ಟು ಇನ್ನೇನು ಕಾಣ್ತಿಲ್ಲ. ಕುರ್ಚಿ ಗಲಾಟೆ ಬಗ್ಗೆ ಏನು ಗೊತ್ತಿಲ್ಲ ಎಂದರು. ಇದನ್ನೂ ಓದಿ: ಸಿಎಂ ಹೇಳಿದ್ದೇ ವೇದವಾಕ್ಯ – ಮತ್ತೆ ಗೂಗ್ಲಿ ಎಸೆದ ಡಿಕೆಶಿ

TAGGED:belagavi sessionbengalurunorth karnatakaUT Khaderಉತ್ತರ ಕರ್ನಾಟಕಬೆಂಗಳೂರುಬೆಳಗಾವಿಬೆಳಗಾವಿ ಅಧಿವೇಶನಯುಟಿ ಖಾದರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
18 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
60 minutes ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
1 hour ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
2 hours ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
2 hours ago
Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?