Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಹತ್ಯೆಗೆ ಸ್ಕೆಚ್: ಮಾನವ ಹಕ್ಕುಗಳ ಹೋರಾಟಗಾರರು ಬಂಧನಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಹತ್ಯೆಗೆ ಸ್ಕೆಚ್: ಮಾನವ ಹಕ್ಕುಗಳ ಹೋರಾಟಗಾರರು ಬಂಧನಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ

Latest

ಮೋದಿ ಹತ್ಯೆಗೆ ಸ್ಕೆಚ್: ಮಾನವ ಹಕ್ಕುಗಳ ಹೋರಾಟಗಾರರು ಬಂಧನಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ

Public TV
Last updated: August 29, 2018 9:44 am
Public TV
Share
2 Min Read
715965 bhima 970
SHARE

ಬೆಂಗಳೂರು: ಪ್ರಧಾನಿ ಮೋದಿ ಹತ್ಯೆಗೆ ಷಡ್ಯಂತ್ರ ರೂಪಿಸಿದ ಆರೋಪದ ಮೇಲೆ ಆರು ರಾಜ್ಯಗಳಲ್ಲಿ ದಾಳಿ ನಡೆಸಿದ ಪುಣೆ ಪೊಲೀಸರು, ಮಾವೋವಾದಿ ಪರ ಧೋರಣೆ ಹೊಂದಿರುವ ಮಾನವಹಕ್ಕುಗಳ ಹೋರಾಟಗಾರರು, ದಲಿತ, ದಮನಿತರ ವಿಚಾರವಾದಿಗಳು, ಪತ್ರಕರ್ತರು, ಪ್ರೊಫೆಸರ್ ಗಳು, ಕವಿಗಳನ್ನ ಬಂಧಿಸಿರೋದು ದೇಶದಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ.

ಹೈದರಾಬಾದ್‍ನಲ್ಲಿ ಕವಿ, ವಿಚಾರವಾದಿ ವರವರರಾವ್, ಪತ್ರಕರ್ತ ಕ್ರಾಂತಿ ತೇಕುಲ, ಹರಿಯಾಣದಲ್ಲಿ ವಕೀಲೆ ಸುಧಾ ಭಾರದ್ವಜ್, ದೆಹಲಿಯಲ್ಲಿ ಗೌತಮ್ ವನ್ಲಾಖ, ಮುಂಬೈನಲ್ಲಿ ವೆರ್ನನ್ ಗೊನ್ಸಾಲ್‍ವೆಸ್ ಮತ್ತು ಥಾಣೆಯಲ್ಲಿ ಅರುಣ್ ಫೆರಿರಾರನ್ನ ಪುಣೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದಕ್ಕೆ ದೇಶವ್ಯಾಪಿ ವಿರೋಧ ವ್ಯಕ್ತವಾಗ್ತಿದೆ. ಹತ್ತಾರು ಸಂಘಟನೆಗಳು ಇಂದು ತೆಲಂಗಾಣ ಸೇರಿ ಹಲವೆಡೆ ಬಂದ್‍ಗೆ ಕರೆ ನೀಡಲಾಗಿದೆ. ಖ್ಯಾತನಾಮರು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

Vara Vara Modi Kurmanath

ಈ ಸಂಬಂಧ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೇಶದಲ್ಲಿ ಆರ್ ಎಸ್ ಎಸ್ ಹೊರತುಪಡಿಸಿ ಬೇರಾವುದೇ ಸಂಘಗಳನ್ನ ಇರಲು ಬಿಡುತ್ತಿಲ್ಲ. ಹೊಸ ಇಂಡಿಯಾಗೆ ಸ್ವಾಗತ ಎಂದು ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಇತಿಹಾಸಕಾರ ರಾಮಚಂದ್ರ ಗುಹಾ, ಗಾಂಧೀಜಿ ಇದ್ದಿದ್ದರೇ ಅವರನ್ನೂ ಕೂಡ ಬಂಧಿಸುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೋರಾಟಗಾರರ ಮೇಲಿನ ದಾಳಿಯನ್ನು ‘ಕ್ರೂರ, ಸರ್ವಾಧಿಕಾರಿ, ದಬ್ಬಾಳಿಕೆಯ, ಅನಿಯಂತ್ರಿತ ಹಾಗೂ ಅಕ್ರಮ ಕ್ರಮ’ ಎಂದು ಕಿಡಿ ಕಾರಿದ್ದಾರೆ. ಮೋದಿ ಸರ್ಕಾರ ಅವರನ್ನೂ ಬಂಧಿಸುತ್ತಿತ್ತು ಎಂದು ಗುಹಾ ಕಟು ಶಬ್ಧಗಳಲ್ಲಿ ಟೀಕಿಸಿದ್ದಾರೆ. ಪ್ರೊ.ಹರಗೋಪಾಲ್ ಅವರಂತೂ, ತುರ್ತುಪರಿಸ್ಥಿತಿಯಲ್ಲೂ ಈ ರೀತಿಯ ಬಂಧನ ಆಗಿರಲಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

There is only place for one NGO in India and it's called the RSS. Shut down all other NGOs. Jail all activists and shoot those that complain.

Welcome to the new India. #BhimaKoregaon

— Rahul Gandhi (@RahulGandhi) August 28, 2018

ಯಾರು ಏನು ಹೇಳಿದ್ರು?
1. ರಾಹುಲ್ ಗಾಂಧಿ : ದೇಶದಲ್ಲಿ ಆರ್‍ಎಸ್‍ಎಸ್ ಬಿಟ್ಟು, ಬೇರೆ ಸಂಘಸಂಸ್ಥೆಗಳಿಗೆ ಉಳಿಗಾಲವಿಲ್ಲ.. ಇದು ಹೊಸ ಭಾರತ
2. ಲೇಖಕಿ ಅರುಂಧತಿ ರೈ : ದೇಶದಲ್ಲಿ ತುರ್ತು ಪರಿಸ್ಥಿತಿಗಿಂತ ಘೋರ ಪರಿಸ್ಥತಿ ಎದುರಾಗಿದೆ.
3. ಇತಿಹಾಸಕಾರ ರಾಮಚಂದ್ರ ಗುಹಾ: ಮೋದಿ ಆಡಳಿತದಲ್ಲಿ ಮಹಾತ್ಮ ಗಾಂಧೀಜಿಯವರನ್ನು ಬಂಧಿಸಲಾಗ್ತಿತ್ತು. ಇದು ಕ್ರೂರ, ಸರ್ವಾಧಿಕಾರಿ, ದಬ್ಬಾಳಿಕೆಯ, ಅನಿಯಂತ್ರಿತ ಹಾಗೂ ಅಕ್ರಮ ಕ್ರಮ
4. ಪ್ರೊ.ಹರಗೋಪಾಲ್: ತುರ್ತುಪರಿಸ್ಥಿತಿಯಲ್ಲೂ ಈ ರೀತಿಯ ಬಂಧನ ಆಗಿರಲಿಲ್ಲ ದೇಶದಲ್ಲಿ ದಲಿತರು, ದಮನಿತರ ಪರ ಯಾರು ಧ್ವನಿ ಎತ್ತಿದ್ರೆ ಇಂಥಾ ಸ್ಥಿತಿ ಬರುತ್ತದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:ಪಬ್ಲಿಕ್ ಟಿವಿಬಂಧನಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Lieutenant General Retired Syed Ata Hasnain Takes Oath as bihar governor
Latest

ಬಿಹಾರದ ನೂತನ ರಾಜ್ಯಪಾಲರಾಗಿ ಲೆ.ಸಯ್ಯದ್ ಅತಾ ಹಸ್ನೈನ್ ಪ್ರಮಾಣವಚನ

Public TV
By Public TV
18 minutes ago
Dog squad searches for those who set fire to Muthodi forest in Chikkamagaluru
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯಕ್ಕೆ ಬೆಂಕಿ ಇಟ್ಟವರ ಶೋಧಕ್ಕಿಳಿದ ಶ್ವಾನದಳ

Public TV
By Public TV
35 minutes ago
Hyderabad Woman HIV Positive Injection
Crime

ಮದುವೆಯಾಗಲು ನಿರಾಕರಿಸಿದ ಯುವತಿಗೆ HIV ಪಾಸಿಟಿವ್ ಇಂಜೆಕ್ಷನ್ ನೀಡಿದ ಯುವಕ

Public TV
By Public TV
1 hour ago
asha nath
Latest

ಉಡುಪಿ ಕೃಷ್ಣ ಮಠಕ್ಕೆ ತಿರುವನಂತಪುರಂ ಬಿಜೆಪಿ ಉಪಮೇಯರ್ ಭೇಟಿ

Public TV
By Public TV
2 hours ago
Abu Dhabi Police
Crime

ಯುಎಇಯಲ್ಲಿ ಇರಾನ್ ದಾಳಿ ವೀಡಿಯೋ ಮಾಡಿದ್ರೆ ಅರೆಸ್ಟ್‌ – ಇಲ್ಲಿವರೆಗೂ 45 ಮಂದಿ ಅಂದರ್‌

Public TV
By Public TV
2 hours ago
R Ashok
Bengaluru City

ಸಿದ್ದರಾಮಯ್ಯ ತಮ್ಮ ಮಗನನ್ನ ಬೆಳೆಸಿ ಅಂತಾರೆ ಇದೇನು ರಾಜರ ಆಡಳಿತನಾ?- ಅಶೋಕ್ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?