Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಷ್ಟ್ರೀಯ ಹೊಸ ಲಾಂಛನಕ್ಕೆ ವಿಪಕ್ಷಗಳ ಆಕ್ರೋಶ – ಆಕ್ರಮಣಕಾರಿ ಲಾಂಛನ ಅಂತ ಕಟು ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಷ್ಟ್ರೀಯ ಹೊಸ ಲಾಂಛನಕ್ಕೆ ವಿಪಕ್ಷಗಳ ಆಕ್ರೋಶ – ಆಕ್ರಮಣಕಾರಿ ಲಾಂಛನ ಅಂತ ಕಟು ಟೀಕೆ

Latest

ರಾಷ್ಟ್ರೀಯ ಹೊಸ ಲಾಂಛನಕ್ಕೆ ವಿಪಕ್ಷಗಳ ಆಕ್ರೋಶ – ಆಕ್ರಮಣಕಾರಿ ಲಾಂಛನ ಅಂತ ಕಟು ಟೀಕೆ

Public TV
Last updated: July 13, 2022 9:02 am
Public TV
Share
2 Min Read
national emblem
SHARE

ನವದೆಹಲಿ: ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅನಾವರಣ ಮಾಡಿರುವ ಕಂಚಿನ ಬೃಹತ್ ರಾಷ್ಟ್ರೀಯ ಲಾಂಛನದ ಸ್ವರೂಪದ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತದೆ.

Ashoka Symbol Modi

ಸಾರನಾಥದ ಅಶೋಕ ಸ್ತಂಭದಲ್ಲಿರುವಂತೆ ಸೌಮ್ಯ ಸ್ವಭಾವದ ಸಿಂಹದ ಬದಲು ಇಲ್ಲಿ ಆಕ್ರಮಣಕಾರಿ, ಘರ್ಜಿಸುತ್ತಿರುವ, ಕೋರೆಹಲ್ಲುಗಳು ಪ್ರಮುಖವಾಗಿ ಕಾಣುವ ಸಿಂಹದ ಮುಖವನ್ನು ರೂಪಿಸಲಾಗಿದೆ. ಇದು ರಾಷ್ಟ್ರೀಯ ಲಾಂಛನಕ್ಕೆ ಮಾಡಿದ ಅವಮಾನ ಎಂದು ಹಲವರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: “ಗಾಂಧಿಯಿಂದ ಗೋಡ್ಸೆಯವರೆಗೆ”..ರಾಷ್ಟ್ರ ಲಾಂಛನಕ್ಕೆ ಅವಮಾನ – ಮೋದಿ ವಿರುದ್ಧ ಕಿಡಿ

मूल कृति के चेहरे पर सौम्यता का भाव तथा अमृत काल में बनी मूल कृति की नक़ल के चेहरे पर इंसान, पुरखों और देश का सबकुछ निगल जाने की आदमखोर प्रवृति का भाव मौजूद है।

हर प्रतीक चिन्ह इंसान की आंतरिक सोच को प्रदर्शित करता है। इंसान प्रतीकों से आमजन को दर्शाता है कि उसकी फितरत क्या है। pic.twitter.com/EaUzez104N

— Rashtriya Janata Dal (@RJDforIndia) July 11, 2022

ಕಾಂಗ್ರೆಸ್, ಟಿಎಂಸಿ, ಎಂಐಎಂ ಸೇರಿ ಹಲವು ಪಕ್ಷಗಳು ಕೇಂದ್ರದ ವಿರುದ್ಧ ಕಿಡಿಕಾರಿವೆ. ಇದು ಮೋದಿ ಭಾರತದ ಎಫೆಕ್ಟ್ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನದ ಅನಾವರಣ ಸಂವಿಧಾನ ವಿರೋಧಿ ಕೆಲಸ ಎಂದು ವಿಪಕ್ಷಗಳು ಅಭಿಪ್ರಾಯ ವ್ಯಕ್ತಪಡಿಸಿವೆ.

From Gandhi to Godse; From our national emblem with lions sitting majestically & peacefully; to the new national emblem unveiled for the top of the new Parliament building under construction at Central Vista; Angry lions with bared fangs.
This is Modi’s new India! pic.twitter.com/cWAduxPlWR

— Prashant Bhushan (@pbhushan1) July 12, 2022

ಭಾರತದ ಸಂವಿಧಾನ ನಮ್ಮ ಪ್ರಜಾಪ್ರಭುತ್ವದ ಮೂರು ವ್ಯವಸ್ಥೆಗಳನ್ನು ಸ್ಪಷ್ಟವಾಗಿ ಬೇರೆ ಮಾಡಿ ತೋರಿಸಿದೆ. ಆದರೆ ಶಾಸಕಾಂಗದ ಭಾಗವಾಗಿರುವ ಪ್ರಧಾನಿ ಹೀಗೆ ಮಾಡಬಾರದಿತ್ತು. ಇದು ಸಂವಿಧಾನದ ಸ್ಪಷ್ಟ ಉಲ್ಲಂಘನೆ ಎಂದು ಸಿಪಿಎಂ ನೇತಾರ ಸೀತಾರಾಂ ಯೆಚೂರಿ, ಎಂಐಎಂನ ಓವೈಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಬಿಜೆಪಿ ಮಾತ್ರ ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ವಿಪಕ್ಷದವರು ವಿರೋಧ ಮಾಡಬೇಕು ಅಂತಾ ವಿರೋಧ ಮಾಡುತ್ತಿದ್ದಾರೆ ಅಷ್ಟೇ ಎಂದಿದೆ. ಇದನ್ನೂ ಓದಿ: ಅನ್ನ ಹಾಕಿದ ಮನೆಗೆ ದ್ರೋಹ ಬಗೆದ – ಪ್ರೇಯಸಿಗಾಗಿ ಮಾಲೀಕರಿಗೆ ಉಂಡೆ ನಾಮ ಹಾಕಿದ ಖದೀಮ

ಈ ಎಲ್ಲಾ ಟೀಕೆಗಳ ಮಧ್ಯೆ ವಿನ್ಯಾಸಕಾರರಾದ ಸುನೀಲ್ ದಿಯೋರಾ-ರೋಮಿಯೆಲ್ ಮೋಸೆಸ್ ಸ್ಪಷ್ಟನೆ ನೀಡಿದ್ದು, ರಾಷ್ಟ್ರೀಯ ಲಾಂಛನದ ಸಿಂಹಗಳಲ್ಲಿ ಬದಲಾವಣೆ ಮಾಡಿಲ್ಲ, ಹಿಂದಿನಂತೆಯೇ ಇವೆ. ಸಣ್ಣ ವ್ಯತ್ಯಾಸಗಳು ಆಗಿರಬಹುದಷ್ಟೇ. ಇದು ಬೃಹತ್ ಆಕಾರದಲ್ಲಿದ್ದು, ಕೆಳಭಾಗದಿಂದ ನೋಡಿದಾಗ ಮಾತ್ರ ಅದು ಆಕ್ರಮಣಕಾರಿಯಾಗಿ ಕಾಣುತ್ತಿದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Ashoka Symbolbjpnarendra modiNew Delhiನರೇಂದ್ರ ಮೋದಿನವದೆಹಲಿಬಿಜೆಪಿರಾಷ್ಟ್ರೀಯ ಹೊಸ ಲಾಂಛನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
57 minutes ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
2 hours ago
Leopard 1
Districts

ಮೈಸೂರು | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮನೆ ಹೊಕ್ಕಿದ್ದ ಚಿರತೆ ಸೆರೆ

Public TV
By Public TV
2 hours ago
Mandya Youth Death
Districts

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

Public TV
By Public TV
3 hours ago
Fruits
Bengaluru City

ಮಾವು, ಬಾಳೆಹಣ್ಣು, ಪಪ್ಪಾಯ ಹಣ್ಣಿಗೆ ಕ್ಯಾಲ್ಸಿಯಂ ಕಾರ್ಬೈಡ್ ಬಳಕೆ – ಕ್ರಮ ಕೈಗೊಳ್ಳಲು FSSAI ಸೂಚನೆ

Public TV
By Public TV
3 hours ago
Electricity
Bengaluru City

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ – ಯೂನಿಟ್‌ಗೆ 56 ಪೈಸೆ ಹೆಚ್ಚಳ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?