Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಸಿನಿಮಾಗಳಲ್ಲಿ ದೈವಕೋಲ ವಿರೋಧ: ರಾಷ್ಟ್ರ ಪ್ರಶಸ್ತಿ ವಿಜೇತ ಚೇತನ್ ಎತ್ತಿದ ಪ್ರಶ್ನೆಗಳು

Public TV
Last updated: February 17, 2024 5:44 pm
Public TV
Share
11 Min Read
chetan mundadi
SHARE

ರಾಷ್ಟ್ರ ಪ್ರಶಸ್ತಿ ಪಡೆದ ಮದಿಪು (Madipu) ಸಿನಿಮಾದಲ್ಲಿ ದೈವರಾಧನೆ (Daivaradhane) ತೋರಿಸಿ, ಸೈ ಅನಿಸಿಕೊಂಡಿದ್ದ ನಿರ್ದೇಶಕ ಚೇತನ್ ಮುಂಡಾಡಿ (Chetan Mundadi) ದೈವಕೋಲವನ್ನು ಸಿನಿಮಾಗಳಲ್ಲಿ ಬಳಸುತ್ತಿರುವ ಕುರಿತಂತೆ ಎದ್ದಿರುವ ವಿರೋಧಕ್ಕೆ ಪ್ರತಿರೋಧ ತೋರಿದ್ದಾರೆ. ಕಲೆಗಳಲ್ಲಿ ದೈವರಾಧಾನ ತಂದರೆ ಆಗುವ ಸಮಸ್ಯೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ.  ಅವರು ಎತ್ತಿದ ಪ್ರಶ್ನೆಗಳ ಸಾರ ಇಲ್ಲಿದೆ.

kantara 1 1

ನಾನು ಮೂಲತಃ ತುಳುನಾಡಿನವನೇ ಆಗಿದ್ದರೂ ಹೊಟ್ಟೆಪಾಡಿಗೆ ಬೆಂಗಳೂರಿನಲ್ಲಿ ಬಂದು ನೆಲೆ ನಿಲ್ಲುವಂತಾಗಿದೆ. ಅದರಿಂದ ಈಗ ಎರಡು – ಮೂರು ವಾರದಿಂದ ನಮ್ಮ ತುಳುನಾಡಿನ ಮೂಲ ಸಂಸ್ಕೃತಿಗಳಲ್ಲಿ ಒಂದಾದ ದೈವ ಆರಾಧನೆಯನ್ನು ಕಲೆಯಾಗಿ ( ಭೂತರಾಧನೆ ) ಚಲನಚಿತ್ರ ನಾಟಕದಲ್ಲಿ ಬಳಸಬಾರದು ಎನ್ನುವ  ವಿಡಿಯೋಗಳನ್ನು ನೋಡಿದೆ. ಆಗ ನನ್ನೊಳಗೆ ಒಂದಷ್ಟು ಗೊಂದಲಗಳು ಸೃಷ್ಟಿಯಾಗಿದೆ. ಆ ಗೊಂದಲವನ್ನು ದಯವಿಟ್ಟು ಯಾರಾದರೂ, ಈ ವಿಡಿಯೋ ಮಾಡಿದವರಾಗಿರಬಹುದು,  ದೈವರಾಧನೆಯ ಬಗ್ಗೆ ತಿಳಿದವರಾಗಿರಬಹುದು, ಹಿರಿಯರಾಗಿರಬಹುದು. ಯವುದೇ ದೈವದ ಸಂಘಟನೆಯವರಾಗಿರಬಹುದು. ದಯವಿಟ್ಟು ನನ್ನ ಈ ಗೊಂದಲದ  ಕೆಲವು ಪ್ರಶ್ನೆಗಳಿಗೆ ಉತ್ತರ ಕೊಡಬಹುದೇ ದಯವಿಟ್ಟು. ಇದು ವಾದವಲ್ಲ, ಇಲ್ಲವೇ ನಿಮ್ಮ ಮಾತುಗಳಿಗೆ,  ವಿರೋಧವಲ್ಲ.  ನಾನು ತಿಳಿದುಕೊಳ್ಳಲು, ಕಲಿತುಕೊಳ್ಳಲು, ನನ್ನ ಮಕ್ಕಳಿಗೆ ತಿಳಿಸಲು ನಿಮ್ಮ ಬಳಿ ಕೇಳುತ್ತಿರುವ ಕೆಲವು ಪ್ರಶ್ನೆಗಳು. ದಯವಿಟ್ಟು ಉತ್ತರಿಸಿ. ದೈವ ಕೋಲ ಸಂಸ್ಕೃತಿಯೇ, ಇಲ್ಲ ಜಾನಪದ ಕಲೆಯೇ!  ಇಲ್ಲ ಒಂದು ಪಂಗಡಕ್ಕೆ ಸೇರಿದ ವೃತ್ತಿಯೇ? ಒಂದು ವೇಳೆ ವೃತ್ತಿಯಾಗಿ ಪಂಗಡಕ್ಕೆ, ಸೇರಿದ್ದರೆ ಅದನ್ನು ವಿರೋಧಿಸುವುದು ಸರಿ ಎಂದುಕೊಳ್ಳೋಣ. ಅದರೇ ಸಂಸ್ಕೃತಿಯಾದರೇ ಜಾನಪದದ ಕಲೆಯಾದರೇ ನಾನು ನನ್ನ ಸಂಸ್ಕೃತಿ, ಜಾನಪದ ಕಲೆಯನ್ನು ಹತ್ತೂರಿನ ಜನರಿಗೆ ನಾನು ನಾಟಕ ಚಲನಚಿತ್ರದಲ್ಲಿ ಅದರ ಬಗ್ಗೆ ಮಾಹಿತಿ ಕೊಟ್ಟರೆ ಆಗ ತಪ್ಪೇನಿದೆ.

kantara 7

ತುಳುನಾಡ ದೈವಾರಾಧನೆ ಅರಿತವ ದೈವದ ಮೂಲಕ್ರಮದ ಬದಲಾವಣೆ ಬಗ್ಗೆ ಮಾತ್ರ ವಿರೋಧಿಸುತ್ತಾನೆ. ನಮ್ಮ ದೈವರಾಧನೆಯ ಕರ್ಮಿಗಳಲ್ಲಿ ಎಲ್ಲವರ್ಗದವರೂ ಇರುತ್ತಾರೆ ಎಂಬುದು ತುಳುನಾಡಿನ ಪ್ರತಿಯೊಬ್ಬನಿಗೂ ಗೊತ್ತಿರುವ ವಿಚಾರ. ಅದು  ಒಂದು ವರ್ಗಕ್ಕೆ ಸೀಮಿತವಾದ ಕಟ್ಟಳೆಯಲ್ಲ. ದೈವಗಳ ನುಡಿ ಎಂದರೆ, ಅದು ತಲೆತಲಾಂತರದಿಂದ ಬಂದ ನುಡಿಕಟ್ಟುಗಳು. ಆ ನುಡಿಕಟ್ಟಲ್ಲಿ ಗಗ್ಗರ ತೆಗೆದುಕೊಳ್ಳುವ ಮುನ್ನ ದೈವ ಹೀಗೆನ್ನುತ್ತದೆ. ‘ನೂಲುಪಾಲ್ – ನೂರ್ದಾಲ್ – ಸಾರಾಳ್ – ಸಾರುಬಿರು ಒಂಜಿ ರಾಜ್ಯಡ ಕೇಂಡೊಂದು ಗಗ್ಗರ ದೆತೋನ್ವೆ’ ಇಲ್ಲಿ ನೂಲುಪಾಲು ಅಂದರೆ ಬ್ರಾಹ್ಮಣರು, ನೂರ್ದಾಲ್ ಅಂದರೆ ಬಂಟರು, ಜೈನರು ಎಂಬ ನಿರ್ದಿಷ್ಟ ಕುಲಕಸುಬಿಗೆ ಒಳಪಡದ ವರ್ಗ, ಸಾರಾಳ್ ಅಂದರೆ ಕುಲಕಸುಬು ಇರುವ ವರ್ಗಗಳು ಅದು ಕುಂಬಾರ, ನೇಕಾರ, ಮಡಿವಾಳ, ಆಚಾರರು, ಚಮ್ಮಾರರು ಹೀಗೆ ನಂತರದಲ್ಲಿ ಬರುವುದು ಸಾರ ಬಿರು ಅಂದರೆ ಬಿರುವರು ಅರ್ಥಾತ್ ಬಿಲ್ಲವರು ಹಾಗೂ ಮಲಯಾಳಿ ಬಿಲ್ಲವರ ವರ್ಗ. ದೈವವೇ ಇವರನ್ನೆಲ್ಲಾ ಒಳಗೊಂಡಂತೆ ಒಂದು ರಾಜ್ಯವೆಂದು ಕರೆದು ಗಗ್ಗರ ಸ್ವೀಕರಿಸಲು ಅನುಮತಿ ಕೇಳುವಾಗ  ಆಧಾರ ರಹಿತ ಪೊಟ್ಟುವಾದಕ್ಕೆ ದೈವದ ನುಡಿಯೇ ಇಲ್ಲಿ ಉತ್ತರ. ಎಲ್ಲವೂ ತುಳುನಾಡಿನ ಪದ್ದತಿಯಲ್ಲವೇ. ದೈವರಾಧನೆ ಒಂದಷ್ಟು ಜಾತಿಗಳ ಕೂಟ ಎಂದು ನನ್ನ ಹಿರಿಯರು ಹೇಳಿದನ್ನು ನಾನು ಕೇಳಿದ್ದೀನಿ. ಈಗಿರುವಾಗ ಇದು ಒಂದು ವರ್ಗದ ಆಚರಣೆ ಎಂದು ಹೇಳಲು ಸಾಧ್ಯ ನಾವು. ಇದು ನನ್ನ ತುಳುನಾಡಿನ ಮಣ್ಣಿನ ಆರಾಧನೆ. ನನ್ನ ಸಂಸ್ಕೃತಿ. ಒಂದು ದೈವ ನೇಮವಾಗಬೇಕಾದರೇ ಆ ಮನೆಯ ಅಂಗಳ ಕೆತ್ತಲು ಆಚಾರಿ ಮಾಡಿದ ಪಿಕ್ಕಸಿ ಹಾರೆ ಬೇಕು, ಅಂಗಳಕ್ಕೆ ಸೆಗಣಿ ಸಾರಿಸಲು  ಊರಿನ ಅಕ್ಕಪಕ್ಕದ ಮನೆಯ ಕೊಟ್ಟಿಗೆಯ ಸೆಗಣಿ ಬೇಕು, ಜೀಟಿಗೆಗೆ, ದೈವದ ಮಂಚಕ್ಕೆ, ನೇಕಾರರು ನೈದ ಬಟ್ಟೆ ಬೇಕು. ಗಾಣಿಗರು ತಂದು ಕೊಡುವ ಎಣ್ಣೆ ಬೇಕು, ದೈವಕ್ಕೆ ಬೇಕಾದ ಮಣ್ಣಿನ ವಸ್ತುಗಳು ಮೂಲ್ಯ ಜನಾಂಗದವರು ಕೊಡಬೇಕು, ಕೃಷನ್ ಮನೆಯ ವಿಳೆದೆಲೆ ಬೇಕು, ಚರ್ಮ ಹೊಲಿಯುವ ಜನಾಂಗದವರು ಬೇಕು, ಮನೆ ಶುದ್ದ ಮಾಡಲು ಬ್ರಾಹ್ಮಣ ಮನೆಯ ದೇವರ ನೀರು ಬೇಕು. ಶೇರಿಗರನ್ನು ಕರೆಸಿ ವಾದ್ಯ ಊದಿಸಬೇಕು, ಚರ್ಮದ ವಸ್ತುಗಳನ್ನು ತಂದು ಕೊಡುವ ಜನಾಂಗಕೂಡಬೇಕು, ಮುರುತೆಯ ಸೇದಿಕೊಡಲು ಬಿಲ್ಲವ ಜನಾಂಗಬೇಕು. ಗರ್ನಲ್ ಬಿಡಲು ಸಾಹೇಬ ಬೇಕು. ಈಗಿರುವಾಗ ದೈವ ಒಂದು ಜನಾಂಗದವರದ್ದು ಹೇಗಾಗುತ್ತೆ ಹೇಳಿ.

KANTARA 5

ನಾವು ಚಿಕ್ಕವರಿರುವಾಗ ನನ್ನ ಹಿರಿಯರು ಹೇಳುತ್ತಿದ್ದರು. ಆಗಿನ ಮಕ್ಕಳು ಚಿಕ್ಕವರಿರುವಾಗ ದೈವಕೋಲದ ಮರುದಿವಸ ಅದ ಬಿಸಾಕಿದ ಸಿರಿ ಹಿಡಿದು ನಲಿಯುತ್ತಿದ್ದರು ಅಂತ. ಈಗಿನ ದೈವದ ಸೇವೆ ಮಾಡುವವರು ದಯವಿಟ್ಟು ಒಂದು ಸಾರಿ ತಮ್ಮ ಎದೆ ಮುಟ್ಟಿ ಹೇಳಲಿ. ಅವರು ಚಿಕ್ಕವರಿರುವಾಗ ಈ ರೀತಿ ಮಾಡಿಲ್ಲ ಅಂತ. ಇಂತಹ ಜಾಗದಲ್ಲೇ ಕಲೆ ಹುಟ್ಟುವುದಲ್ವಾ. ಆಗ ಅವನು ಒಬ್ಬ ಕಲಾವಿದನಲ್ಲವೇ. ದೈವದ ಬಣ್ಣ ಹಾಕಿ ಬಿಸಾಕಿದ ಬಾಳೆ ಎಲೆಯಲ್ಲಿ  ಇದ್ದ ಅರದಾಳವನ್ನು ಅವರ ಮಕ್ಕಳು ಕದ್ದು ಮುಚ್ಚಿ ಹಾಕಿರುವ ಎಷ್ಟು ಉದಾಹರಣೆ ಇಲ್ಲ ಹೇಳಿ. ಅಭಿರುಚಿಯಿಂದ ಬಂದಿರುವ ಕಲೆ ಅದು. ಅವನ ತೃಪ್ತಿಗಳಿಗೆ, ಅದು ವೃತ್ತಿಯಾಗುತ್ತದೆ ಅಲ್ವಾ. ನಾನು ಮಾಡುವ ವೃತ್ತಿ ಯನ್ನು ಇನ್ನೊಬ್ಬ ಮಾಡಿದರೆ ನನಗೆ ಯಾಕೆ ಚಿಂತೆ ಸ್ವಾಮಿ. ನನ್ನ ವೃತ್ತಿ ರಂಗದಲ್ಲಿ ತೊಂದರೆಯಾದರೇ ನಾನು ತಲೆ ಕೆಡಿಸ್ಕೋ ಬೇಕು ಅಲ್ವಾ? ಹತ್ತು ಇದ್ದರೆ ಮುತ್ತು ಎನ್ನುವ ಗಾದೇನೇ ಇದೆ.  ನನ್ನ ಹಿರಿಯರು ನನಗೆ ಹೇಳಿದಂತೆ ನನ್ನ  ಮಣ್ಣಿನ ದೈವಗಳು ಕಾರ್ಣೀಕದ ಶಕ್ತಿಗಳು. ತಪ್ಪು ಮಾಡಿದವರನ್ನು ಯಾವತ್ತೂ ಬಿಟ್ಟಿಲ್ಲ ಅಂತೆ. ನನ್ನ ಮನೆಯ ಅಂಗಳದಲ್ಲಿ ಇದ್ದ ಅಡಿಕೆ ಕದ್ದವರನ್ನು ಬಿಟ್ಟಿಲ್ಲಂತೆ. ಸರಿ ದೈವಗಳ ಪ್ರತಾಪಗಳೇ ಹೀಗೆ. ದೇವರ ಭಯವೇ ಜ್ಞಾನದ ಅರಂಭ. ಭಯದ ಮೂಲಕವೇ ಆರಾಧನೆ ಪ್ರಾರಂಭವಾಗಿದೆ ಎಂದುಕೊಳ್ಳೋಣ. ಈಗ ಗೊಂದಲವಿರುವುದು ದೈವಗಳಿಗೆ ಅಪಮಾನ – ದೈವ ಭಕ್ತರಿಗೆ ಅಪಮಾನ. ದೈವವಿದ್ದರೆ ದೈವ ಭಕ್ತರು. ನಾನು ನಂಬುವ ದೈವ ಕದ್ದು ತೆಗೆದುಕೊಂಡು ಹೋದವರನ್ನು, ಕಾಡಿನಲ್ಲಿ ತಪ್ಪಿಕೊಂಡ ಹಸುಗಳನ್ನು ವಾಪಸ್ ತರಿಸಿಕೊಂಡ ಉದಾಹರಣೆಗಳಿಲ್ಲವೇ. ಕದಿಯುತ್ತಿದ್ದ ವ್ಯಕ್ತಿಯನ್ನು, ಕೆಟ್ಟದನ್ನು ಮಾಡಿದವರ ಕುಟುಂಬ ಸಮೇತ ನಸಿಸಿ ಹಾಕಿಸಿ, ಭಕ್ತಿಯಿಂದ ಹರಕೆ ಹೊತ್ತ ಕುಟುಂಬಕ್ಕೆ ಸಂತನ ದಯಪಾಲಿಸಿದ ನನ್ನ ಯೋದ ಶಕ್ತಿ ದೈವಗಳು ನಮ್ಮೂರಿನಲ್ಲಿ ಎಷ್ಟಿಲ್ಲ ಹೇಳಿ. ಈ ಕಲಿಕಾಲದಲ್ಲೂ ಎಷ್ಟೋ ಪಾಲು ಬಿದ್ದ ದೈವದ ಗುಡಿಗಳು ಜೀರ್ಣೋದ್ಧಾರ ಆಗುವಂತೆ ಮಾಡಿ, ಕೋಲ ಪಡೆದು ಕಾರ್ಣೀಕ  ದೈವಗಳು ತೋರಿಸಿಲ್ವಾ ಹೇಳಿ? ಮಂಗಳೂರಿನ MRPL ನಂತಹ ಪ್ರತಿಷ್ಠಿತ ಸಂಸ್ಥೆಯಿಂದ ದೈವ ತನ್ನ ಅಸ್ತಿತ್ವಕ್ಕೆ ತೊಂದರೆ ಆದಾಗ ಅವರಿಂದ ಹಿಂದೆ ಪಡೆದಿರುವುದನ್ನು ನಾವು ನೋಡಿಲ್ಲವೇ ಹೇಳಿ?

KANTARA 4

ಹಾಗಾದರೇ ಒಂದು ವೇಳೆ ನಾಟಕವಾದ ಶಿವದೂತ ಗುಳಿಗ ಮದಿಪು ಇಲ್ಲ ಕಾಂತಾರ ಚಲನಚಿತ್ರದಿಂದ  ನಮ್ಮ ದೈವದ ಅಸ್ತಿತ್ವಕ್ಕೆ ತೊಂದರೆ ಆಗಿದ್ದಾರೆ ಅದು ಕಾರ್ಣೀಕ ತೋರಿಸಿ, ಎಲ್ಲರಿಗೂ ತೊಂದರೆ ಕೊಡುತ್ತಿತ್ತು ಅಲ್ವಾ! ನಾನು ನಂಬಿದ ದೈವ, ಕಾರ್ಣೀಕ ತೋರಿಸಿದ ದೈವ ಅಸ್ತಿತ್ವಕ್ಕೆ ತೊಂದರೆ ಆಗಿದ್ದರೆ ಅದರ ಅಸ್ತಿತ್ವವನ್ನು ಅದಕ್ಕೆ ಉಳಿಸಿಕೊಳ್ಳಲಾಗಿಲ್ಲವೆಂದರೆ ನನ್ನ ಪ್ರಾಣ ಮಾನವನ್ನು ನನ್ನ ದೈವ ಹೇಗೆ ಕಾಪಾಡಿತ್ತು. ನಾನು ಯಾಕೆ ಆ ನನ್ನ ದೈವವನ್ನು ನಂಬಬೇಕು.  ದೈವ ಅದರ ಅಸ್ತಿತ್ವ ಉಳಿಸಿಕೊಡಲು ಯಾವುದಾದರೂ ಸಂಘ ಸಂಸ್ಥೆಗಳಿಗೆ ನನ್ನ  ಮಣ್ಣಿನ ದೈವಗಳು ಗುತ್ತಿಗೆ ಕೊಟ್ಟಿದೆಯಾ ಹೇಳಿ. ದೈವಗಳು ತುಳುನಾಡಿನ ಪ್ರತಿ ಮನೆ ಮನೆಯಲ್ಲಿ ಇದೆ. ವಿಧ ವಿಧದಲ್ಲಿ ಇದೆ . ದೈವದ ಇನ್ನೊಂದ ವರ್ಗ ಹೇಳುತ್ತದೆ. ತೆಯ್ಯಂ ದೈವರಾಧನೆಯ ಒಳಗೆ ಇತ್ತು ಅಂತ.  ಅದೇ ತೆಯ್ಯಂ ಇವತ್ತು ರಾಷ್ಟ್ರೀಯತೆಗೆ ಹೋಗಿ ಹೇಗೆ ನಿಂತಿದೆ ಹೇಳಿ? ಹೀಗಿರುವಾಗ ನಾಟಕ, ಚಲನಚಿತ್ರದಲ್ಲಿ ದೈವವನ್ನು ತೋರಿಸಿದರೆ ತಪ್ಪೇನಿದೆ ಹೇಳಿ. ರಿಷಬ್ ಶೆಟ್ಟಿಯವರು ಕಾಂತಾರ ಚಿತ್ರದಲ್ಲಿ ದೈವಕಟ್ಟಿಸಿದ್ದರಿಂದ ಮದಿಪು ಚಿತ್ರದಲ್ಲಿ ನಾನು ದೈವಕೋಲ ಕಟ್ಟಿಸಿದ್ದರಿಂದ, ಶಿವದೂತ ಗುಳಿಗ ನಾಟಕದಲ್ಲಿ ಕೊಡಿಯಲ್ ಬೈಲ್ ಕಟ್ಟಿಸಿದ್ದರಿಂದ ಯಾವುದಾದರೂ ನಮ್ಮ ಮನೆಯ ದೈವ ದುಃಖಿಸಿ, ಚಲನಚಿತ್ರದಿಂದ ನಾಟಕದಿಂದ ತನ್ನ ಅಸ್ತಿತ್ವಕ್ಕೆ  ತೊಂದರೆ ಆಗಿದೆ ಅಂತ ಏನಾದರೂ ನುಡಿ ಕೊಟ್ಟು ಹೇಳಿಕೊಂಡಿದೇಯಾ ಹೇಳಿ. ಮತ್ತೆ ಯಾಕೆ ಈ ವಿರೋಧ ಸ್ವಾಮಿ.

KANTARA 7

ಬದಲಾವಣೆ ಜಗದ ನಿಯಮ. ಕಾಲಕ್ಕೆ ತಕ್ಕಂತೆ ಕೋಲ ಕಟ್ಟಬೇಕು ಅಂತ ಭೂತರಾಧನೆಯಲ್ಲೇ ಹೇಳಿದೆ. ಮೂಲ ನಂಬಿಕೆ ಅಂತ ನಾವು ಹೋಗುವುದಾದರೆ ನನ್ನ ದೈವದ ಗುಡಿಯಲ್ಲಿರುವ ಮಣೆಮಂಚದಲ್ಲಿರುವ ಬೊಳ್ಳಿಯ ವಸ್ತುಗಳನ್ನು ನಾನು ಹೊರಗೆ ಬಿಸಾಕಬೇಕಾ ಹೇಳಿ. ದೈವಕೋಲ ಕಟ್ಟಿಸಲು ನಾನು ಕಾಡಿನ ಅಡಿಕೆ ತಿರಿಯಿಂದಲೇ ಕೆಲಸಮಾಡಿಲಾಗುತ್ತದೆಯೇ, ಮನೆಯಲ್ಲೇ ಪೊದೊಲು ಮಾಡಲಾಗುತ್ತದೆಯೇ..!. ದೈವಧಾರಿ ಕಾಡಿನ ಹೂವಿನಿಂದ ಮುಖಕ್ಕೆ ಹರದಳ ಈಗ ಹಾಕಲು ಸಾಧ್ಯವೇ ಹೇಳಿ. ದೊಂದಿ  ಬೆಳಕಿನಿಂದಲೇ ಕೋಲನಡೆಸಲು ಈಗ ಸಾಧ್ಯವೇ? ಮನೆಯವರು ಅಂಗಡಿ ಹೂವನ್ನು ಬಳಸದೇ ಕಾಡು ಹುಡುಕಿ ಹೋಗಿ ಕೇಪುಳ ಹೂ ತರಲು ಸಾಧ್ಯವೇ? ದೈವಕ್ಕೆ ಕೊಡುವ ಕೋಳಿಯನ್ನು ಅಂಗಡಿಯಿಂದ ತರದೇ ನಾವು ಸಾಕಿ ಬಲಿಕೊಡಲು ಸಾಧ್ಯವೇ. ನಾವು ಈಗ ದೈವಕೋಲ ನಡೆಸುವ ಎಷ್ಟೋ ಮನೆಯಲ್ಲಿ ಕ್ಯಾಟ್ರೀಂಗ್ ಗಳನ್ನು ಕರೆಸಿ ಊಟದ ಮಾಡಿ ಹೋಗುವುದನ್ನು ನೋಡಿಲ್ಲ. ಬದಲಾಗಬೇಕಾಗಿರುವುದು ದೈವದ ಕ್ರಮ. ತಲಾಕ್ ಅಲ್ಲವೇ ಹೇಳಿ.  ಅಲ್ಲಾ ಸ್ವಾಮಿ ನಮಗೆ ಶಿವದೂತ ಗುಳಿಗ ನಾಟಕದಲ್ಲಿ ಹಾಕಿರುವ LED Light ನಾವು ತೆಗೆದು ಹಾಕಬೇಕು ಎನ್ನುವ ನನ್ನ ಹಿರಿಯರೇ, LED Light ಎನ್ನುವುದು ನಾಟಕ ಚಲನಚಿತ್ರ ರಂಗದ ಬಿಳಿ ಬೆಳಕು. ಈ ನಾಟಕದಲ್ಲಿ LED light ದೈವದಾರಿ ಕಲಾವಿದನ್ನ ಮೈಮೇಲೆ ಎಲ್ಲಿ ಹಾಕಿದ್ದಾನೇ ಸ್ವಾಮಿ. ‌ನಾಟಕ ನೋಡಿದವರು ದಯವಿಟ್ಟು ನನಗೆ ಹೇಳಿ.‌ ಅಲ್ಲ ರಂಗಭೂಮಿ ನಿಂತಿರುವುದು ಲೈಟ್ಗಳ ಜೊತೆಗೆ ಬೆಳೆದು ಬಂದಿದೆ. LED ಲೈಟ್ ರಂಗಭೂಮಿಯಲ್ಲಿ ಬಳಸಬಾರದು ಎಂದು ರಂಗಭೂಮಿಯ ಸ್ವಾತಂತ್ರ್ಯವನ್ನು ಕಸಿಯುವ ಹಕ್ಕನ್ನು ನನಗೆ ಕೊಟ್ಟವರು ಯಾರು ಸ್ವಾಮಿ. ನಾಳೆ  l Elo – Jin Light, spotlight, ಹಾಕಬಾರದು ಅಂತ ನಾವು ಹೇಳುವುದಿಲ್ಲವೇ..?. ರಂಗಭೂಮಿಯಲ್ಲಿ ಆಗದೇ ಇರುವ ನ್ಯೂನತೆಯನ್ನು ಹೇಳುವ ನಾವು ನಾಳೆ ದೈವದ ಚಾಕರಿಯಲ್ಲಿ ನಡೆಯುವ ನ್ಯೂನತೆಯನ್ನು ನಾವು ಹೇಗೆ ಸರಿಪಡಿಸುತ್ತೇವೆ ಹೇಳಿ. ಇದೇ ಶಿವದೂತ ಗುಳಿಗೆ ನಾಟಕದ cold fire ನಮ್ಮನ್ನು disturb ಮಾಡುತ್ತೆ ಅಂದರೆ ದೈವ ಕುಣಿಯುವಾಗ ನಾವು ಬಳಸುವ ಬೆಡಿಮರ್ದ್ ಗರ್ನಾಲ್, ಪಟಾಕಿ, ಬೆಂಕಿಯ ಭತ್ತಿಗಳು ಕೂಡ ನಮ್ಮನ್ನು disturb ಮಾಡುತ್ತದೆ ಎಂದು ಚರ್ಚೆ ಆದರೆ ನನ್ನ ದೈವದ ಮೂಲ ಎಲ್ಲಿ ಹೋಗಿ ನಿಲ್ಲಬಹುದು ಎನ್ನುವ ಭಯ ನನಗೆ. ಇದೇ ರೀತಿ ದೈವಕ್ಕೆ ಬಳಸುವ ವಾದ್ಯ ಚೆಂಡೆ, ತಾಸೆ, ಬೇಡ ಎನ್ನುವ ಚರ್ಚೆ ಹುಟ್ಟಿಕೊಂಡರೆ ದೈವಕೋಲ ಎಲ್ಲಿ ಹೋಗಿ ನಿಲ್ಲಬಹುದು ಎನ್ನುವ ಭಯ ಮತ್ತೊಂದು. ಈ ಎಲ್ಲಾ ಸಂಘರ್ಷಕ್ಕೆ ನಾನು , ನಾವು ಯಾಕೆ ಜಾಗ ಮಾಡಿ ಕೊಡಬೇಕು ಹೇಳಿ

KANTARA 6

ಕಾಂತರ ಚಲನಚಿತ್ರದಲ್ಲಿ ರಿಷಭ್ ತಪ್ಪು ಮಾಡಿದ್ದಾರೆ ಅಂತ ಹೇಳುವ ಮಹಾತ್ಮರೇ, ಅವರು ಎಲ್ಲಿ ತಪ್ಪು ಮಾಡಿದ್ದಾರೆ ತಿಳಿಸಿ. ಕುಡಿದು ದೈವಕೋಲಕ್ಕೆ ಬಂದ ಫಾರೇಸ್ಟ್ ಆಫೀಸರ್ ದೈವಕೋಲದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾಗ ಅದಕ್ಕೆ ಉತ್ತರಕೊಟ್ಟು, ಎಲ್ಲ ವರ್ಗದ ಸಂಘರ್ಷವನ್ನು ಮಿರಿಸಿ, ದೈವವನ್ನೇ ಗೆಲ್ಲಿಸಿಲ್ಲವೇ ಇದು ತಪ್ಪಾ. ಅಲ್ಲಾ ಸ್ವಾಮಿ ಹಿಂದೆ ಊರಿನಲ್ಲಿ ಕೋಟಿ-ಚೆನ್ನಯ, ಕೊರಪು ಬಾರಗೆ, ಕಲ್ಕುಡ ಕಲ್ಲುಟ್ಟಿ,  ಬಬ್ಬು ಬಾರಗೆ, ಯಕ್ಷಗಾನ ನಡೆಯುತ್ತಿತ್ತು. ಇದರಿಂದ ಈ ದೈವಗಳ ಕತೆಗಳು ಹೆಚ್ಚು ಜನಗಳಿಗೆ ನಮ್ಮ ಮಕ್ಕಳಿಗೆ ತಲುಪುಂತೆ ಆಯಿತ್ತು.‌ ದೈವದ ಗ್ರಾಮ್ಯದ ತುಳು ಯಾರಿಗೆ ಅರ್ಥವಾಗುತ್ತೆ ಹೇಳಿ ನೋಡೋಣ.  ಅದನ್ನೇ ಯಕ್ಷಗಾನ, ನಾಟಕ, ಚಲನಚಿತ್ರಗಳ ಮೂಲಕ ಆ ಕಥೆಗೊಂದು ಲೇಪನ ಕೊಟ್ಟು ಬಿಡಿಸಿ, ಹೇಳಿದ್ದಾಗಲೇ ಈ ಕತೆಗಳು ಜನರಿಗೆ ತಲುಪುದಲ್ಲವೇ. ಕೊಡಿಯಲ್ ಬೈಲ್ ತಮ್ಮ ನಾಟಕದಲ್ಲಿ ಮಾಡಿದ್ದು ಇದನ್ನೇ ಅಲ್ಲವೇ? ನಾವು ದೈವವನ್ನು ದೇವರ ರೂಪವೆಂದು ಯಾರಾದರೂ ಸಾಧಿಸಲು  ಸಾರಲು ಯತ್ನಿಸಿದ ವ್ಯಕ್ತಿಗಳನ್ನು ವಿರೋಧಿಸಬೇಕೇ ವಿನಹಃ ದೈವವೇ ಕರೆಯುವ ನೂಲುಪಾಡಿ ಸಂಸಾರವನ್ನ ವಿರೋಧಿಸಲು ನಾವ್ಯಾರು? ದೈವಕ್ಕೆ ಚಂಡಿಕಾಯಾಗ ಮಾಡಹೊರಟರೆ, ಆರತಿ ಎತ್ತಿದರೆ ಅದಕ್ಕೆ ವಿರೋಧಿಸೋಣ ಅಥವಾ ಅದನ್ನ ಇನ್ಯಾವುದೋ ದೇವರ ಅಂಶವೆಂದೋ ಸಾರಹೊರಟರೆ ಅದನ್ನ ವಿರೋಧಿಸೋಣ. ಜನರಿಗೆ ದೈವದ ಬಗ್ಗೆ ಭಕ್ತಿ ಬರುವಂತೆ ಮಾಡುವ ಈ ನಾಟಕ ಚಲನಚಿತ್ರವನ್ನು ಅಲ್ಲ. ಅಲ್ಲ ನಾಟಕ ಚಲನಚಿತ್ರವನ್ನು ತಡೆಯುವ ಅಧಿಕಾರವನ್ನು ನಮಗೆ ಕೊಟ್ಟವರು ಯಾರು. ಕಾಂತಾರ ಚಿತ್ರಿಸಿದ ರಿಷಬ್ ರನ್ನು ಬಹಿಷ್ಕಾರದ ಹಾಕಲು ನಾವು ಯಾರು. ಅವರು ಏನು ಕೊಲೆ ದರೋಡೆ ಮಾಡಿದ್ದಾರೆಯೇ. ಶಿವದೂತ ಗುಳಿಗ ನಾಟಕ ನಾಯಕನಿಗೆ ಕರೆ ಮಾಡಿ ನಿಮ್ಮ ಮಕ್ಕಳು ನಸಿಸಿಹೋಗಬೇಕು ಅಂತ ಹೇಳಲು ನಾವು ಯಾರು ದೈವಗಳೇ ಅಲ್ಲವಲ್ಲ. ಒಬ್ಬ ಕಲಾವಿದ ಅವನ ಹೊಟ್ಟೆಪಾಡಿಗೆ ಕಲೆಯನ್ನು ಮಾಡುತ್ತಾನೆ. ದೈವದ ಕಲದಲ್ಲಿ ಕೂಡ ಇದನ್ನೇ ಮಾಡುವುದಲ್ಲವೇ. ಅದು ಸರಿಯಾದರೇ ಇದು ಯಾಕೆ ತಪ್ಪು?

KANTARA 3

ಇನ್ನೂ ದೈವವು ತನ್ನ ನುಡಿಗಟ್ಟಲ್ಲಿ ಘಟ್ಟದ ಪುಡೆರ್ದ್ – ಕಡಲ ಪುಡೆ ಮುಟ್ಟ – ದಂಡ್’ದ ರಾಜ್ಯೊರ್ದ್ – ಏಳ್ ಗಂಗೆದ ಕಡಪ ಇಪ್ಪುನಂಚಿನ ದೈವ ನಂಬಿಂಚಿ ಸಂಸಾರಲೆನ್ ಎನ್ನ ಮಾಯದ ಪೊರುವೆಳ್’ಡ್ ದೀದ್ ಕಾಪುವೆ….ಅಂದರೆ ಘಟ್ಟದ ಬುಡದಿಂದ, ಕಡಲತಡಿ ತನಕ ದಂಡಿನ ರಾಜ್ಯದಿಂದ ಏಳು ಕಡಲಿನ ಗಡಿ ತನಕ ಇರುವಂತಹ ದೈವ ನಾನು, ನಂಬಿದಂತಹ ಸಂಸಾರವನ್ನು ಅಂದರೆ ಇಲ್ಲಿ ನಂಬಿದವನ ಜಾತಿ ಹೇಳಿಲ್ಲ ,ಬದಲಾಗಿ ಯಾರೇ ನಂಬಿದರೂ ಅವರನ್ನ ಮಾಯದ ರಕ್ಷಣೆಯಲ್ಲಿ ಕಾಪಾಡುತ್ತೇನೆ ಎಂದು ಹೇಳುತ್ತದೆ. ಇಲ್ಲಿ ಜಾತಿಯವಾದಕ್ಕೆ ಅವಕಾಶವಿದೆಯೇ? ಮತ್ತು ಯಾಕೇ ನಾವು ಒಂದು ಜಾತಿಯನ್ನು ಎತ್ತಿಕಟ್ಟಬೇಕು ನೀವೇ ಹೇಳಿ. ಮುಂಬೈಯ ಕೆಲವು ಜಾಗದಲ್ಲಿ ದೈವದ ಗುಡಿ, ನಾಗನ ಗುಡಿಗಳು ಇದ್ದಾವೆ. ಅಲ್ಲಿಕೋಲವಾಗುತ್ತದೆ. ಇದು ಮದಿಪು, ಕಾಂತಾರ, ಇಲ್ಲ ಶಿವದೂತ ಗುಳಿಗೆ ನಾಟಕದಲ್ಲಿ ಬಂದ ನಂತರವಾಗಿದ್ದಲ್ಲಾ ಹಲವು ವರುಷದ ಹಿಂದಿನಿಂದ ಇದೆ. ಆಗ ಯಾಕೆ ನಮ್ಮ ಹಿರಿಯರು ವಿರೋಧಿಸಿಲ್ಲ.  ತುಳುನಾಡಿನ  9 ಚಲನಚಿತ್ರಕ್ಕೆ ರಾಷ್ಟ್ರೀಯ ರಾಜ್ಯ ಪ್ರಶಸ್ತಿ ಬಂದ ಚಿತ್ರಗಳೆಲ್ಲಾ ದೈವಕೋಲದ ಕತೆಗಳೇ. ಕಾಂತಾರ ಸೇರಿ. ಹಾಗಾದರೇ ಅದನ್ನು ನೋಡಿದ, ವೀಕ್ಷಕರು, ಜ್ಯೂರಿಗಳು ಯಾಕೆ ವಿರೋಧಿಸಿಲ್ಲ. ಅವರು ದಡ್ಡರೇ. ಅದರಿಂದ ದೈವರಾಧನೆ ಹೆಚ್ಚಾಗಿದೆ ಹೊರತು ಕಡಿಮೆ ಆಗಿಲ್ಲ ಅಲ್ವಾ. ವರುಷಕ್ಕೆ ಒಂದೋ ಎರಡು ಕೋಲ ಕಟ್ಟುತ್ತಿದ್ದವರು ಈಗ ಕುತ್ತಿಗೆ ಕೆಜಿ ಚಿನ್ನ ಹಾಕುವಷ್ಟು ದೈವಕೋಲ ಕಟ್ಟುತ್ತಿಲ್ಲವೇ. ದೈವಕೋಲ ಕಟ್ಟುವವರನ್ನು ದೈವದ ಚಾಕರಿಯವರು ಎಂದು ಕರೆಯುತ್ತಾರೆ  ಚಾಕರಿ ಅಂದರೆ ಕೆಲಸ ಮಾಡುವವರು. ಇದರಲ್ಲಿ ಎಲ್ಲಾ ವರ್ಗ ಜಾತಿಯವರು ಸೇರುತ್ತಾರೆ.  ದೈವಧಾರಿ ಸೇವೆ ಮಾಡುವುದ್ದಾದರೆ ಅವರು ಹಣ ಪಡೆಯುವಂತಿಲ್ಲ. ಚಾಕರಿ ಮಾಡುವುದ್ದಾರೆ ಅವರು ಹಣ ಪಡೆಯುತ್ತಾರೆ ಅಂದರೆ ಅದು ಕಲೆಯಾಗುತ್ತದೆ ಅಲ್ಲವೇ ಆ ಕಾರಣಕ್ಕೆ ಕೆಲವು ಕಲಾವಿದರಿಗೆ (ದೈವಧಾರಿಗಳಿಗೆ) ರಾಜ್ಯ, ರಾಷ್ಟ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಇದು ಹೇಗೆ ಈಗ ನಾನು ಇದನ್ನು ಕಲೆ ಅಂತನೇ ನೋಡಬೇಕಲ್ವಾ.

ದೈವಕೋಲ ನಡೆಯುವಾಗ ಇದೇ ಕಾಂತಾರದ, ಮದಿಪು ಚಿತ್ರದ ಹಾಡುಗಳನ್ನು ಕೋಲದಲ್ಲಿ ಬಳಸಿ ದೈವಧಾರಿ ಕುಣಿಯುವಾಗ ಯಾಕೇ ನಾವು ಯಾರು ವಿರೋಧಿಸಿಲ್ಲ. ಇದೇ ದೈವಧಾರಿಗಳು ಮೈಸೂರಿನಲ್ಲಿ ಹಾಗೂ ಬೆಂಗಳೂರಿನಲ್ಲಿ ಹೀಗೆ ತುಳುನಾಡಿನ ಮೇಲೆ ಘಟ್ಟದಲ್ಲಿ ಹೋಗಿ ದೈವಕೋಲ ಕಟ್ಟಿದವರು ಅದೇ ವರ್ಗದವರಲ್ಲವೇ. ಕಲಾವಿದರಲ್ಲವೇ?  ಆಗ ಅದೇ ವರ್ಗದವರು ಯಾಕೆ ವಿರೋಧಿಸಿಲ್ಲ? ಆಗ ದೈವದ ಅಸ್ತಿತ್ವಕ್ಕೆ ತೊಂದರೆ ಆಗಿಲ್ಲವೇ ಹೇಳಿ. ನನ್ನಂತಹ ದೈವದ ಮೇಲೆ ನಂಬಿಕೆ ಇರುವ ದೈವ ಆರಾಧಕ ದೈವಕೋಲ ಮಾಡಲು ಶಕ್ತಿ ಇಲ್ಲದೇ ದೈವಕ್ಕೆ ಬರೀ ತಂಬಿಲ, ಅಗೇಲ್ ಮಾಡಿಕೊಂಡು ಬಂದವರು ಕಾಂತಾರ ಚಿತ್ರ ಬಂದ ನಂತರ ತುಳುನಾಡಿನಿಂದ ಹೊರಗಿರುವರು ತಮ್ಮ ಕುಟುಂಬದ ಜೊತೆಗೆ ಊರಿಗೆ ಬಂದು ತಮ್ಮ ದೈವಕ್ಕೆ ಕೋಲ ತಂಬಿಲ ಕೊಟ್ಟಿದ್ದು ಹೆಚ್ಚಾಗಿದೆಯಾ, ಕಮ್ಮಿಯಾಗಿದೆಯಾ. ತಿಳಿಸಿ. ಇದರಿಂದ ಒಂದಷ್ಟು ದೈವಕೋಲ ಕಟ್ಟುವ ಕಲಾವಿದರು ಬದುಕಿಗೆ ದಾರಿಯಾಗಿದೆ ಅಲ್ವಾ. ದೈವಕೋಲ ಕಟ್ಟುವ ಗ್ರಾಮದಿಂದ ಪಟ್ಟಿ ಕಟ್ಟಿಸಿಕೊಂಡ  ದೈವಧಾರಿ ಹೊರಗೆ ಓಡಾಡುವಾಗ ಬಿಳಿ ಪಂಚೆ ಬಿಳಿ ಅಂಗಿ ಹೆಗಲ ಮೇಲೆ ಒಂದು ಚೀಲ, ಇದ್ದು ಅದರಲ್ಲಿ ಕಂಚಿನ ತಟ್ಟೆ ಲೋಟ ಇರಬೇಕು ಅದರಲ್ಲೇ ಊಟ ನೀರು ಕುಡಿಯಬೇಕು, ಈ ರೀತಿಯ ಕೆಲವು ಪದ್ದತಿಗಳು ಇವೆ ಎಂದು ಕೇಳಿದ್ದೀನಿ. ಈ ಕ್ರಮವನ್ನು ಎಷ್ಟು ಎಷ್ಟು ಜನ ನಡೆಸುತ್ತಾರೆ.  ಒಂದು ನಾಟಕ ತಂಡದ ಸದಸ್ಯರನ್ನು ಒಟ್ಟು ಮಾಡಿ, ಅದರ ಜೊತೆಗೆ ನಾಟಕದ ಸೇಟ್ ಗಳನ್ನು, ಲೈಟ್ ಗಳನ್ನು  ಜೊತೆಗೆ ಹಾಕಿಕೊಂಡು ಒಂದು ಬಸ್ ಮಾಡಿ ಒಂದು ಊರಿನಲ್ಲಿ ನಾಟಕ ಆಡಿದರೆ ಅವರಿಗೆ ಸಿಗುವುದು 30ರಿಂದ 35 ಸಾವಿರ. ಅದೇ ದೈವಕೋಲ ಕಟ್ಟುವ ಕಲಾವಿದನಿಗೆ 60ರಿಂದ 80 ಸಾವಿರ. ಹೀಗಿರುವಾಗ ಯಾಕೆ ಸ್ವಾಮಿ ಕಲಾವಿದರ ಮೇಲೆ ಸವಾರಿ.  ಇಲ್ಲಿ ಗೊಂದಲದ ನನ್ನೊಳಗಿನ, ನಾನು ಹೇಳಿದ್ದ ಮಾತುಗಳು ತಪ್ಪು ಇದ್ದರೆ ಹೇಳಿ ತಿದ್ದಿಕೊಳ್ಳುವೆ.

TAGGED:Chetan MundadidaivaradhaneKantaraMadipuಕಾಂತಾರಚೇತನ್ ಮುಂಡಾಡಿದೈವರಾಧನೆಮದಿಪು
Share This Article
Facebook Whatsapp Whatsapp Telegram

Cinema News

Varun Tej Lavanya Tripathi Vaayuv
ಮೆಗಾಸ್ಟಾರ್ ಕುಟುಂಬದ ನಯಾ ಸ್ಟಾರ್ ಹೆಸರು `ವಾಯು’ !
Cinema Latest Top Stories
Pilinalike
ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ `ಪಿಲಿನಲಿಕೆ’ – ಕಿಚ್ಚ ಸುದೀಪ್, ಜಿತೇಶ್ ಶರ್ಮಾ ಸೇರಿ ಸೆಲೆಬ್ರಿಟಿಗಳ ದಂಡು
Cinema Dakshina Kannada Latest Top Stories
Balayya Akhanda 2
ಅಖಂಡ 2 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ : ಬಾಲಯ್ಯ ನಟನೆಯ ಸಿನಿಮಾ
Cinema Latest Top Stories
Pushpa Arunkumar
ಕೊತ್ತಲವಾಡಿ ನಿರ್ದೇಶಕರ ಜೊತೆಗೆ ಪುಷ್ಪಮ್ಮ ಮತ್ತೊಂದು ಸಿನಿಮಾ
Cinema Latest Sandalwood

You Might Also Like

Tumkur Dasara 1
Districts

ತುಮಕೂರು ದಸರಾ – ಜಂಬೂ ಸವಾರಿ ಸಂಪನ್ನ

Public TV
By Public TV
4 hours ago
plane
Latest

5 ವರ್ಷದ ಬಳಿಕ ಭಾರತ, ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ

Public TV
By Public TV
4 hours ago
Shivanand Patil
Bagalkot

ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ: ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಲು ಶಿವಾನಂದ ಪಾಟೀಲ್ ಸೂಚನೆ

Public TV
By Public TV
4 hours ago
Traffic signals have not yet been installed at chikkodi town circle 2
Belgaum

ಪ್ರಮುಖ ವೃತ್ತಗಳಿಗೆ ಸಿಗ್ನಲ್‌ ಅಳವಡಿಸೋದು ಯಾವಾಗ? – ಚಿಕ್ಕೋಡಿಯಲ್ಲಿ ಟ್ರಾಫಿಕ್ ಕಾಟ, ಜನರ ಪರದಾಟ

Public TV
By Public TV
4 hours ago
Khandwa Tractor trolley plunges into pond
Crime

ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

Public TV
By Public TV
5 hours ago
Chattisgarh Maoists Surrender
Latest

ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?