Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Districts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Public TV
Last updated: April 12, 2026 3:15 pm
Public TV
Share
1 Min Read
Hassan
SHARE

ಹಾಸನ: ಅಪಘಾತದಿಂದ (Accident) ಮೆದುಳು ನಿಷ್ಕ್ರಿಯವಾಗಿದ್ದ (Brain Dead) ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಅರಸೀಕೆರೆ ತಾಲ್ಲೂಕಿನ, ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್ 5 ರಂದು ಸಂಜೆ ಸುಮಾರು 6.30 ರ ಸಮಯದಲ್ಲಿ ಬಿ.ಹೆಚ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇದನ್ನೂ ಓದಿ: ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Hassan 2

ತೀವ್ರ ಪೆಟ್ಟಾಗಿದ್ದರಿಂದ ಯುವತಿ ಸ್ಥಿತಿ ಗಂಭೀರವಾಗಿದ್ದು ನಂತರ ಮೆದುಳು ನಿಷ್ಕ್ರಿಯವಾಗಿತ್ತು. ವೈದ್ಯರು ಮೋನಿಕಾಳ ಪೋಷಕರಿಗೆ ಈ ವಿಷಯ ತಿಳಿಸಿದ್ದಾರೆ. ಪೋಷಕರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ನಂತರ ಮಗಳ ಅಂಗಾಂಗ ದಾನಕ್ಕೆ (Organ Donate) ಒಪ್ಪಿಗೆ ನೀಡಿದ್ದು, 5 ಜೀವಗಳಿಗೆ ಹೊಸ ಬೆಳಕು ನೀಡಿದ್ದಾರೆ.

ನೂರಾರು ಆಸೆ, ಕನಸುಗಳೊಂದಿಗೆ ಬದುಕು ಸಾಗಿಸಬೇಕಾಗಿದ್ದ ಯುವತಿ, ವಿಧಿಯ ಆಟಕ್ಕೆ ಬಲಿಯಾಗಿದ್ದಾರೆ. ತನ್ನ ಜೀವನದ ಕೊನೆಯ ಕ್ಷಣದಲ್ಲಿಯೇ ಮಾನವೀಯತೆಯ ಮಹತ್ತರ ಸಂದೇಶವೊಂದನ್ನು ಬಿಟ್ಟು ಹೋಗುವ ಮೂಲಕ ಮೋನಿಕಾ ಅನೇಕ ಹೃದಯಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾಳೆ. ಇದನ್ನೂ ಓದಿ: ಪುರುಷರಿಗೂ ಶಕ್ತಿ ಯೋಜನೆ ಟಿಕೆಟ್ – ಹಣ ಲಪಟಾಯಿಸುತ್ತಿದ್ದ ಐವರು ಕಂಡಕ್ಟರ್ ಸಸ್ಪೆಂಡ್?

TAGGED:hassanheartorgan donateRoad Accidentಅಂಗಾಂಗ ದಾನರಸ್ತೆ ಅಪಘಾತಹೃದಯ
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

Israel targets Hezbollah
Latest

ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ – 11 ಮಂದಿ ಸಾವು

Public TV
By Public TV
27 minutes ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
52 minutes ago
Tyavarekoppa Hippopotamus Shivamogga
Districts

ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ – ಮರಿ ಗರ್ಭದಲ್ಲೇ ಸಾವು

Public TV
By Public TV
2 hours ago
murder case
Bengaluru City

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ – ಚಿಕಿತ್ಸೆ ಫಲಿಸದೇ ಮಹಿಳೆ ಸಾವು

Public TV
By Public TV
2 hours ago
RAJA SHETTY
Latest

ಬೇಲೂರು | ʻಗಜಾಸುರʼನ ದಾಳಿಗೆ ರೈತ ಬಲಿ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Public TV
By Public TV
3 hours ago
donald trump iran supreme leader
Latest

ಅಮೆರಿಕದ ಅಸಮಂಜಸ ಬೇಡಿಕೆಗಳಿಂದ ಮಾತುಕತೆ ವಿಫಲ: ಇರಾನ್‌ ಬೇಸರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?