Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್

Cinema

ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್

Public TV
Last updated: April 25, 2022 12:30 pm
Public TV
Share
1 Min Read
FotoJet 2 21
SHARE

ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಿರೂಪಕರಿಗೆ ಕಪಾಳಮೋಕ್ಷ ಮಾಡುವ ಮೂಲಕ ದೊಡ್ಡ ಸುದ್ದಿ ಮಾಡಿದ್ದ ಹಾಲಿವುಡ್ ನಟ ವಿಲ್ ಸ್ಮಿತ್ ಮೊನ್ನೆಯಷ್ಟೇ ಭಾರತಕ್ಕೆ ಆಗಮಿಸಿದ್ದಾರೆ. ವಿಲ್ ಸ್ಮಿತ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅದು ಭಾರೀ ಅಚ್ಚರಿಗೂ ಕಾರಣವಾಗಿತ್ತು. ಕಪಾಳಮೋಕ್ಷ ಪ್ರಕರಣದ ನಂತರ ಬಹಿರಂಗವಾಗಿ ಸ್ಮಿತ್ ಕಾಣಿಸಿಕೊಂಡಿದ್ದು, ಅದರೂ ಭಾರತದಲ್ಲಿ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿತ್ತು. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

will smith 5

ಮೊನ್ನೆಯಷ್ಟೇ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಮೂಲಕ ಭಾರತಕ್ಕೆ ಬಂದಿದ್ದಾರೆ. ಸ್ಮಿತ್ ಇಲ್ಲಿಗೆ ಬರಲು ಕಾರಣವೇನು ಎನ್ನುವ ಹುಡುಕಾಟ ಕೂಡ ನಡೆದಿತ್ತು. ಈ ಹಿಂದೆ ಸ್ಮಿತ್ ಭಾರತ‍ಕ್ಕೆ ಬಂದದ್ದು ರಿಯಾಲಿಟಿ ಶೋವೊಂದರ ಶೂಟಿಂಗ್ ಗಾಗಿ ಆಗಿದ್ದರೂ, ಈ ಬಾರಿ ಅವರು ಯಾವ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಆದರೆ, ಭಾರತಕ್ಕೆ ಅವರು ಈ ಬಾರಿ ಬಂದಿದ್ದು ಚಿತ್ರೀಕರಣಕ್ಕೆ ಅಲ್ಲವಂತೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

FotoJet 40

ವಿಲ್ ಸ್ಮೀತ್ ಅಧ್ಯಾತ್ಮಿಕ ಜೀವಿ. ಅವರು ಭಾರತದ ಅಧ್ಯಾತ್ಮಿಕ ಪರಂಪರೆಯನ್ನು ಫಾಲೋ ಮಾಡುತ್ತಾರಂತೆ. ಹಾಗಾಗಿ ಸದ್ಗುರುವನ್ನು ಹುಡುಕಿಕೊಂಡು ಸ್ಮಿತ್ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಆಸ್ಕರ್ ಸಮಾರಂಭದಲ್ಲಿ ಆದ ಘಟನೆಯಿಂದ ಅವರ ಮನಸ್ಸಿಗೆ ತುಂಬಾ ಬೇಸರವಾಗಿದ್ದು, ಅದನ್ನು ಕಳೆಯುವುದಕ್ಕಾಗಿ ಅವರು ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಕೆಜಿಎಫ್ 2 : ಗೋವಾದಲ್ಲಿ ಸಕ್ಸಸ್ ಪಾರ್ಟಿ

will smith 4

ಸದ್ಗುರು ಹುಡುಕಿಕೊಂಡು ಭಾರತಕ್ಕೆ ಬಂದ ಮೇಲೆ ಅವರು ಯಾವ ಆಶ್ರಮದಲ್ಲಿದ್ದಾರೆ. ಏನು ಮಾಡುತ್ತಿದ್ದಾರೆ ಎನ್ನುವ ಯಾವ ಮಾಹಿತಿಯೂ ಇಲ್ಲ. ಸದ್ಗುರು ಕೂಡ ಈ ಕುರಿತು ತಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೆ, ಹಲವು ದಿನಗಳ ಕಾಲ ಸ್ಮಿತ್ ಭಾರತದಲ್ಲೇ ತಂಗಲಿದ್ದಾರೆ ಎನ್ನುವ ಮಾಹಿತಿ ಇದೆ.

TAGGED:HollywoodindiaMysticismSadguruWill Smithಆಧ್ಯಾತ್ಮಭಾರತವಿಲ್ ಸ್ಮಿತ್ಸದ್ಗುರುಹಾಲಿವುಡ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
5 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
27 minutes ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
43 minutes ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
47 minutes ago
Donald Trump Angry
Latest

ಹಾರ್ಮುಜ್ ತೆರೆಯದಿದ್ರೆ ಎಲ್ಲಾ ತೈಲ ಬಾವಿಗಳು, ವಿದ್ಯುತ್‌ ಸ್ಥಾವರ ಸ್ಫೋಟ: ಇರಾನ್‌ಗೆ ಟ್ರಂಪ್‌ ಲಾಸ್ಟ್‌ ವಾರ್ನಿಂಗ್‌

Public TV
By Public TV
2 hours ago
A young man committed suicide in Tarikere Chikkamagaluru
Chikkamagaluru

ಭದ್ರಾ ಮೇಲ್ದಂಡೆ ಯೋಜನೆ ಸೂಪ್ರವೈಸರ್‌ ನಾಲೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?