Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ

Cinema

Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ

Public TV
Last updated: March 16, 2026 3:17 pm
Public TV
Share
1 Min Read
Oscars 2026 Michael B Jordan Jessie Buckley
SHARE

98 ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಲಾಸ್ ಏಂಜಲೀಸ್‌ನ ಹಾಲಿವುಡ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಇಂದು ನಡೆಯಿತು. ‘ಸಿನ್ನರ್ಸ್‌’ ಸಿನಿಮಾಗಾಗಿ ಮೈಕೆಲ್ ಬಿ ಜೋರ್ಡಾನ್ (Michael B Jordan) ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ‘ಹ್ಯಾಮ್ನೆಟ್‌’ ಸಿನಿಮಾಗಾಗಿ ಜೆಸ್ಸಿ ಬಕ್ಲಿ (Jessie Buckley) ಅತ್ಯುತ್ತಮ ನಟಿ ಆಸ್ಕರ್ ಪ್ರಶಸ್ತಿಯನ್ನು (Oscars 2026) ಗೆದ್ದಿದ್ದಾರೆ. ಇದು ಅವರ ಮೊದಲ ಆಸ್ಕರ್ ಪ್ರಶಸ್ತಿಯಾಗಿದೆ.

ನಟಿ-ನಿರ್ಮಾಪಕಿ ಪ್ರಿಯಾಂಕಾ ಚೋಪ್ರಾ (Priyanka Chopra) ಆಸ್ಕರ್ ಪ್ರಶಸ್ತಿ ವಿಜೇತ ಜೇವಿಯರ್ ಬಾರ್ಡೆಮ್ ಜೊತೆಗೆ ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರಕ್ಕಾಗಿ ಆಸ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಇದನ್ನೂ ಓದಿ: ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2

ಈ ಸೀಸನ್‌ನಲ್ಲಿ ಪ್ರಶಸ್ತಿ ರೇಸ್‌ನಲ್ಲಿ 16 ಪ್ರಶಸ್ತಿಗಳೊಂದಿಗೆ ಮುಂಚೂಣಿಯಲ್ಲಿದ್ದ ಬ್ಲ್ಯಾಕ್ ಪ್ಯಾಂಥರ್ ನಿರ್ದೇಶಕ ರಯಾನ್ ಕೂಗ್ಲರ್ ಅವರ ‘ಸಿನ್ನರ್ಸ್’ ನಾಲ್ಕು ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅತ್ಯುತ್ತಮ ಮೂಲ ಚಿತ್ರಕಥೆ, ಅತ್ಯುತ್ತಮ ಮೂಲ ಸಂಗೀತ, ಅತ್ಯುತ್ತಮ ಛಾಯಾಗ್ರಹಣ ಮತ್ತು ಅತ್ಯುತ್ತಮ ನಟ (ಮೈಕೆಲ್ ಬಿ ಜೋರ್ಡಾನ್) ಪ್ರಶಸ್ತಿಯು ಒಂದೇ ಸಿನಿಮಾಗೆ ಸಿಕ್ಕಿದೆ.

‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗೆದ್ದುಕೊಂಡಿದೆ. ಈ ಸಿನಿಮಾ ಒಟ್ಟು ಐದು ಪ್ರಶಸ್ತಿಗಳನ್ನು ಗಳಿಸಿತು. ಅತ್ಯುತ್ತಮ ಪಾತ್ರವರ್ಗ, ಅತ್ಯುತ್ತಮ ಪೋಷಕ ನಟಿ, ಅತ್ಯುತ್ತಮ ರೂಪಾಂತರಿತ ಚಿತ್ರಕಥೆ, ಪಾಲ್ ಥಾಮಸ್ ಆಂಡರ್ಸನ್‌ಗೆ ಅತ್ಯುತ್ತಮ ನಿರ್ದೇಶಕ ಮತ್ತು ಅತ್ಯುತ್ತಮ ಸಂಕಲನ ಪ್ರಶಸ್ತಿಯು ಈ ಸಿನಿಮಾಗೆ ಒಲಿದಿದೆ. ಇದನ್ನೂ ಓದಿ: ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?

TAGGED:Best ActorBest ActressJessie BuckleyMichael B. JordanOscars 2026ಆಸ್ಕರ್‌ 2026ಜೆಸ್ಸಿ ಬಕ್ಲಿಮೈಕೆಲ್ ಬಿ ಜೋರ್ಡಾನ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
6 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
7 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
7 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
8 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
9 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?