Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಗೋಮಾತೆಯ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ: ಪ್ರಭು ಬಿ. ಚೌಹಾಣ್

Public TV
Last updated: December 12, 2021 11:13 pm
Public TV
Share
1 Min Read
prabhu udupi
SHARE

ಉಡುಪಿ: ಗೋಮಾತೆಯ ರಕ್ಷಣೆಗೆ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ. ಚೌಹಾಣ್ ಹೇಳಿದರು.

Prabhu Chavan

ಉಡುಪಿ ಕೃಷ್ಣಮಠದಲ್ಲಿ ಗೋಪಾಲಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುಪಿ ಮುಖ್ಯಮಂತ್ರಿ ಯೋಗಿ ಅವರ ಜೊತೆ ಚರ್ಚೆ ಮಾಡಿ ಗೋನಿಷೇಧ ಕಾಯ್ದೆ ಜಾರಿ ಮಾಡಿದ್ದೇವೆ. ಸಾಕಷ್ಟು ಅಧ್ಯಯನ ಮಾಡಿಯೇ ಕಾಯ್ದೆ ಜಾರಿ ಮಾಡಿದ್ದೇವೆ. ಕೆಲವರು ನ್ಯಾಯಾಲಯದಲ್ಲಿ ಪಿಐಎಲ್ ಹಾಕಿದ್ದು, ನ್ಯಾಯಾಲಯದಲ್ಲಿ ತೀರ್ಪು ಶೇಕಡಾ 100 ನಮ್ಮ ಪರ ಬರುತ್ತದೆ. ಗೋಹತ್ಯಾ ನಿಷೇಧ ಕಾಯ್ದೆ ಸಂಪೂರ್ಣ ಜಾರಿಯಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಜೀವಾವಧಿ ಶಿಕ್ಷೆಗೆ ಒಳಗಾದ ಕೈದಿ ಜೈಲಿನಲ್ಲಿಯೇ ಆತ್ಮಹತ್ಯೆ

Vijayanagara prabhu chavan 1

ಹೊಸ ಕಾಯ್ದೆ ಬಂದ ನಂತರ 10 ಸಾವಿರ ಗೋವು ರಕ್ಷಿಸಲಾಗಿದ್ದು, 600ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಪೊಲೀಸ್ ಇಲಾಖೆ ಮತ್ತು ಗೃಹ ಸಚಿವರು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್‍ಗೆ 71ನೇ ಹುಟ್ಟುಹಬ್ಬದ ಸಂಭ್ರಮ

ಈ ಹಿಂದೆ ಕೇವಲ ಒಂದು ಸಾವಿರ ರೂಪಾಯಿ ದಂಡ ಇತ್ತು. ಭವಿಷ್ಯದಲ್ಲಿ ದಂಡದ ಪ್ರಮಾಣ 50 ಸಾವಿರದಿಂದ 10 ಲಕ್ಷ ರೂಪಾಯಿ ಆಗಲಿದೆ. ತೀರ್ಪು ನಮ್ಮ ಪರವಾಗಿ ಬಂದನಂತರ ಗೋಹತ್ಯೆ ಹೇಗೆ ಆಗುತ್ತೆ ನೋಡೋಣ. ದಂಡದ ಪ್ರಮಾಣ ಹೆಚ್ಚಾದರೆ ಯಾರು ಗೋಹತ್ಯೆ ಮಾಡುತ್ತಾರೆ. ಏಳು ವರ್ಷಗಳ ಜೈಲುವಾಸಕ್ಕೂ ಅವಕಾಶವಿದೆ. ತಾಲೂಕಿಗೆ ಒಂದು ಸುಸಜ್ಜಿತ ಅಂಬುಲೆನ್ಸ್ ನೀಡುತ್ತೇವೆ. ಪ್ರಾಣಿ ಸಹಾಯವಾಣಿ ಕೇಂದ್ರ ಆರಂಭಿಸಿದ್ದೇವೆ ಎಂದು ಆಶ್ವಾಸನೆ ನೀಡಿದರು.

cow sanctuary in Madhya Pradesh

ಕಳೆದ ಮೂರು ತಿಂಗಳಲ್ಲಿ 30,000 ದೂರು ಬಂದಿದೆ. ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುತ್ತೇವೆ. 50ರಿಂದ 100 ಎಕರೆ ಪ್ರದೇಶದಲ್ಲಿ ಗೋಶಾಲೆ ನಿರ್ಮಾಣ ಮಾಡುತ್ತೇವೆ. ಬೆಳಗಾವಿ ಅಧಿವೇಶನ ಮುಗಿದ ನಂತರ 25 ಜಿಲ್ಲೆಗಳಲ್ಲಿ ಗೋಶಾಲೆ ಆರಂಭಿಸಲಾಗುವುದು ಎಂದರು.

TAGGED:Cow SlaughterPrabhu Chavan
Share This Article
Facebook Whatsapp Whatsapp Telegram

You Might Also Like

SATISH JARKIHOLI 1
Bengaluru City

ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

Public TV
By Public TV
10 minutes ago
Jharkhand Elephant
Latest

ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

Public TV
By Public TV
20 minutes ago
Bommanahalli Murder
Bengaluru City

ಶಾಪಿಂಗ್‌ ವಿಚಾರಕ್ಕೆ ಗಲಾಟೆ; ಪತ್ನಿ ಕುತ್ತಿಗೆ ತುಳಿದು ಕೊಲೆ – ಮಗಳ ಸನ್ನೆಯಿಂದ ಆರೋಪಿ ಲಾಕ್!

Public TV
By Public TV
24 minutes ago
HD Kumaraswamy MSTC
Latest

ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್‌ಡಿ ಕುಮಾರಸ್ವಾಮಿ

Public TV
By Public TV
26 minutes ago
Nikhil Kumaraswamy 1
Chikkaballapur

ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ; ಹೆಚ್‌ಡಿಕೆ ಮತ್ತೆ ಸಿಎಂ ಆಗಲಿ ಎಂದ ನಿಖಿಲ್

Public TV
By Public TV
1 hour ago
D K Shivakumar
Bengaluru City

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: ಕುಮಾರಸ್ವಾಮಿಯನ್ನು ಛೇಡಿಸಿದ ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?