Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Bengaluru City

1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

Public TV
Last updated: December 5, 2025 12:05 pm
Public TV
Share
1 Min Read
Indigo Flight
SHARE

– 20 ವರ್ಷಗಳಲ್ಲೇ ಇದೇ ಮೊದಲು

ನವದೆಹಲಿ: ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1000ಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ (Indigo) ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವಸೆ ನೀಡಿದೆ.

ಈ ಕುರಿತು ಇಂಡಿಗೋ ಡಿಜಿಸಿಎಗೆ (DGCA) ಮಾಹಿತಿ ನೀಡಿದ್ದು, ಸದ್ಯದಲ್ಲೇ ಈ ಸಮಸ್ಯೆಗೆ ಪರಿಹಾರ ಸಿಗದಿರಬಹುದು. ಆದರೆ ಫೆಬ್ರವರಿ 10ರ ವೇಳೆಗೆ ವಿಮಾನಗಳ ಹಾರಾಟವನ್ನು ಪುನರಾರಂಭಿಸಲಾಗುವುದು ಎಂದು ತಿಳಿಸಿದೆ. ಇನ್ನೂ ಕಳೆದೆರಡು ದಿನಗಳಿಂದ ಸಮಸ್ಯೆ ಅನುಭವಿಸುತ್ತಿರುವ ಗ್ರಾಹಕರಿಗೆ ಕ್ಷಮೆಯಾಚಿಸಿದೆ.ಇದನ್ನೂ ಓದಿ: ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ? ಹೊಸ ನಿಯಮಗಳು ಏನು?

ಇನ್ನೂ ಕಳೆದ ಮೂರು ದಿನಗಳಲ್ಲಿ ಸಾವಿರಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ಸಿಬ್ಬಂದಿ ಸಮಸ್ಯೆಯಿಂದ ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಶುಕ್ರವಾರವೂ (ನ.5) ಕೂಡ ದೇಶವ್ಯಾಪಿ ಸಮಸ್ಯೆ ಮುಂದುವರಿದಿದ್ದು, ಇಂಡಿಗೋ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ದೆಹಲಿಯಲ್ಲಿ ನಿರ್ಗಮನ ಮತ್ತು ಆಗಮನ ಸೇರಿದಂತೆ 220ಕ್ಕೂ ಹೆಚ್ಚು ವಿಮಾನ, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ವಿಮಾನ ಹಾಗೂ ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳು ಸೇರಿದಂತೆ ದೇಶ್ಯಾದ್ಯಂತ 500ಕ್ಕೂ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ವಿಮಾನಗಳ ವಿಳಂಬ, ರದ್ದಿನಿಂದ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದು, ಎಕ್ಸ್ ಖಾತೆಯಲ್ಲಿ ಇಂಡಿಗೋಗೆ ಟ್ಯಾಗ್ ಮಾಡಿ ಅಸಮಾಧಾನ ಹೊರಹಾಕ್ತಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಇಂಡಿಗೋ ಕೌಂಟರ್‌ಗಳ ಮುಂದೆ ಟಿಕೆಟ್ ಕ್ಯಾನ್ಸಲ್ ಮಾಡಲು ಜನರು ಕ್ಯೂ ನಿಂತಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ವಿಮಾನ ವಿಳಂಬವಾದ ಹಿನ್ನೆಲೆ ಪ್ರಯಾಣಿಕರು ನಿಲ್ದಾಣದಲ್ಲಿ ಭಜನೆ ಮಾಡಿ, ಹರೇ ಕೃಷ್ಣ ಹರೇ ರಾಮ ಅಂತ ಹಾಡಿ ನೃತ್ಯ ಮಾಡಿದ್ದಾರೆ.ಇದನ್ನೂ ಓದಿ: ಇಂಡಿಗೋದಲ್ಲಿ ಭಾರೀ ಅಡಚಣೆ – ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

TAGGED:bengaluruFlight Cancelindigonewdelhiಇಂಡಿಗೋನವದೆಹಲಿಬೆಂಗಳೂರುವಿಮಾನಗಳ ಹಾರಾಟ
Share This Article
Facebook Whatsapp Whatsapp Telegram

Cinema news

Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories

You Might Also Like

Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
11 minutes ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
38 minutes ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
48 minutes ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
49 minutes ago
Madikeri Iran Family
Districts

ದೀರ್ಘ ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Public TV
By Public TV
60 minutes ago
youth dies after drowning in bhadra river in nr pura
Crime

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?