Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ

Latest

ಹಾರ್ಮುಜ್‌ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 20ಕ್ಕೂ ಹೆಚ್ಚು ದೇಶಗಳ ಬೆಂಬಲ

Public TV
Last updated: March 21, 2026 9:26 pm
Public TV
Share
1 Min Read
Strait of Hormuz India Flagged Fuel Tanker
SHARE

ಟೆಹ್ರಾನ್‌: ಹಾರ್ಮುಜ್‌ ಜಲಸಂಧಿಯ (Hormuz Strait) ಮೂಲಕ ಸುರಕ್ಷಿತ ಸಾಗಣೆಯನ್ನ ಖಚಿತಪಡಿಸುವ ಪ್ರಯತ್ನಗಳಿಗೆ 20 ಕ್ಕೂ ಹೆಚ್ಚು ದೇಶಗಳು ಬೆಂಬಲ ನೀಡುವುದಾಗಿ ಪ್ರತಿಜ್ಞೆ ಮಾಡಿವೆ. ಅಲ್ಲದೇ ವಿಶ್ವದ ತೈಲ (Oil) ಮತ್ತು ಅನಿಲದ 5ನೇ ಒಂದು ಭಾಗವನ್ನು ಸಾಗಿಸುವ ಪ್ರಮುಖ ಜಲಮಾರ್ಗವನ್ನ ಮುಚ್ಚಿರುವ ಇರಾನ್‌ ಕ್ರಮವನ್ನ ಬಲವಾಗಿ ಖಂಡಿಸಿವೆ.

ಯುಎಇ (UAE), ಬಹ್ರೇನ್‌ ಸೇರಿದಂತೆ ಒಟ್ಟು 22 ರಾಷ್ಟ್ರಗಳು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ಪರ್ಷಿಯನ್‌ ಕೊಲ್ಲಿಯಲ್ಲಿ ಇರಾನ್‌ ನಡೆಸಿದ ದಾಳಿಯನ್ನ ಕಟುವಾದ ಪದಗಳಲ್ಲಿ ಖಂಡಿಸಿವೆ. 22 ದಿನಗಳ ಕಳೆದರೂ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಈ ಘೋಷಣೆ ಮಾಡಲಾಗಿದೆ.

Strait of Hormuz 2

ಕೊಲ್ಲಿಯಲ್ಲಿ ನಿರಾಯುಧ ವಾಣಿಜ್ಯ ಹಡಗುಗಳ ಮೇಲೆ ಇರಾನ್‌ ನಡೆಸಿದ ಇತ್ತೀಚಿನ ದಾಳಿಗಳು (Iran Strikes), ತೈಲ ಮತ್ತು ಅನಿಲ ಸ್ಥಾಪನೆ ಸೇರಿದಂತೆ ನಾಗರಿಕ ಮೂಲ ಸೌಕರ್ಯಗಳ ಮೇಲೆ ನಡೆಸಿದ ದಾಳಿಗಳು, ಜೊತೆಗೆ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚಿರುವ ಇರಾನ್ ಕ್ರಮವನ್ನು ಕಠಿಣ ಪದಗಳಲ್ಲಿ ಖಂಡಿಸುತ್ತೇವೆ. ಜಲಸಂಧಿಯ ಮೂಲಕ ಸುರಕ್ಷಿತ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಪ್ರಯತನ್ಗಳಿಗೆ ಬೆಂಬಲ ನೀಡುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಫೆಬ್ರವರಿ 28 ರಂದು ಅಮೆರಿಕ – ಇಸ್ರೇಲ್‌ ಜಂಟಿಯಾಗಿ ಇರಾನ್ ಮೇಲೆ ದಾಳಿ ನಡೆಸಿದ ನಂತರ, ಟೆಹ್ರಾನ್ ತನ್ನ ಗಲ್ಫ್ ನೆರೆಹೊರೆಯವರ ಮೇಲೆ ಮತ್ತು ಜಲಸಂಧಿಯ ಮೂಲಕ ಸಾಗುವ ಹಡಗುಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ.

TAGGED:Crude OilHormuz StraitIran Israel Waruaeಇರಾನ್-ಇಸ್ರೇಲ್ ಯುದ್ಧಕಚ್ಚಾ ತೈಲತೈಲ ಸಾಗಣೆಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
24 minutes ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
50 minutes ago
Janardhan Reddy
Districts

ಮುಸ್ಲಿಮರಿಗೆ ಮೋದಿ ಸುರಕ್ಷತೆ ನೀಡಿದ್ದಾರೆ, ಅದ್ಕೆ ಭಾರತದ ಧ್ವಜ ಇರೋ ಹಡಗುಗಳು ಬರುತ್ತಿವೆ – ಜನಾರ್ದನ ರೆಡ್ಡಿ

Public TV
By Public TV
1 hour ago
Haveri
Districts

ಐತಿಹಾಸಿಕ ಮಲ್ಲೇಶ್ವರ ಗುಡ್ಡಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

Public TV
By Public TV
1 hour ago
Ponnanna
Districts

ಭಾರತ – ಇರಾನ್‌ನದ್ದು 75 ವರ್ಷಗಳ ಸ್ನೇಹ – ಇವರು ಎಲ್ಲಾ ಹಾಳು ಮಾಡಿಟ್ಟಿದ್ದಾರೆ: ಕೇಂದ್ರದ ವಿರುದ್ಧ ಶಾಸಕ ಪೊನ್ನಣ್ಣ ಆಕ್ರೋಶ

Public TV
By Public TV
2 hours ago
Gas Cylinder
Bengaluru City

ಹೋಟೆಲ್‌ಗಳಿಗೆ ಗುಡ್‌ನ್ಯೂಸ್ – ಕೇಂದ್ರದಿಂದ ರಾಜ್ಯಗಳಿಗೆ ಹೆಚ್ಚುವರಿ 20% ಗ್ಯಾಸ್ ಸಿಲಿಂಡರ್ ಸಪ್ಲೈ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?