Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ: ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ: ಕೇಜ್ರಿವಾಲ್

Latest

ದೇಶದ ಶೇ.80 ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟದಾಗಿವೆ: ಕೇಜ್ರಿವಾಲ್

Public TV
Last updated: September 7, 2022 5:54 pm
Public TV
Share
2 Min Read
Arvind Kejriwal
SHARE

ನವದೆಹಲಿ: ದೇಶದಲ್ಲಿ ಶೇ.80ಕ್ಕೂ ಹೆಚ್ಚಿನ ಸರ್ಕಾರಿ ಶಾಲೆಗಳು ಕಸದ ರಾಶಿಗಿಂತಲೂ ಕೆಟ್ಟ ಪರಿಸ್ಥಿತಿಯಲ್ಲಿದೆ ಎಂದು ಆರೋಪಿಸಿ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ನರೇಂದ್ರ ಮೋದಿಯವರು ದೇಶದಲ್ಲಿ 14,500 ಶಾಲೆಗಳನ್ನು ಆಧುನೀಕರಿಸುವ ನಿರ್ಧಾರದ ಬಗ್ಗೆ ಟೀಕಿಸಿದ ಕೇಜ್ರಿವಾಲ್ ಅದನ್ನು ಸಾಗರದಲ್ಲಿನ ಹನಿ ನೀರಿಗೆ ಸಮ ಎಂಬಂತೆ ಬಣ್ಣಿಸಿದ್ದಾರೆ ಹಾಗೂ ದೇಶದ ಎಲ್ಲಾ 10 ಲಕ್ಷ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸುವಂತೆ ಯೋಜನೆ ನಡೆಸಲು ಒತ್ತಾಯಿಸಿದ್ದಾರೆ.

Narendra Modi Arvind Kejriwal

ಭಾರತದಲ್ಲಿ ಪ್ರತಿನಿತ್ಯ 27 ಕೋಟಿ ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದು, ಅದರಲ್ಲಿ 18 ಕೋಟಿ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಹೋಗುತ್ತಿದ್ದಾರೆ. ಶೇ.80 ರಷ್ಟು ಸರ್ಕಾರಿ ಶಾಲೆಗಳ ಸ್ಥಿತಿ ಜಂಕ್‌ಯಾರ್ಡ್‌ಗಿಂತ ಕೆಟ್ಟದಾಗಿದೆ. ಇಂತಹ ಕಳಪೆ ಶಿಕ್ಷಣವನ್ನು ನಮ್ಮ ಕೋಟಿಗಟ್ಟಲೆ ಮಕ್ಕಳಿಗೆ ನೀಡುತ್ತಿದ್ದರೆ. ಇದರಿಂದ ದೇಶ ಹೇಗೆ ಅಭಿವೃದ್ಧಿ ಹೊಂದುತ್ತದೆ ಎಂಬುದನ್ನು ಒಮ್ಮೆ ಊಹಿಸಿಕೊಳ್ಳಿ ಎಂದು ಕೇಜ್ರಿವಾಲ್ ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಪೋಕ್ಸೊ ಪ್ರಕರಣ – ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನೀವು 14,500 ಶಾಲೆಗಳ ಆಧುನೀಕರಣಕ್ಕೆ ಯೋಜನೆ ರೂಪಿಸಿದ್ದೀರಿ. ಆದರೆ ಈ ವೇಗದಲ್ಲಿ ಕೆಲಸ ಮಾಡಿದರೆ, ನಮ್ಮ ಎಲ್ಲಾ ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು 100 ವರ್ಷಗಳು ಬೇಕಾಗುತ್ತದೆ. ದೇಶದ ಎಲ್ಲಾ 10 ಲಕ್ಷ ಸರ್ಕಾರಿ ಶಾಲೆಗಳ ಪುನರಾಭಿವೃದ್ಧಿಗೆ ಯೋಜನೆಯನ್ನು ಸಿದ್ಧಪಡಿಸಲು ನಾನು ವಿನಂತಿಸುತ್ತೇನೆ ಎಂದಿದ್ದಾರೆ.

प्रधानमंत्री जी को मेरा पत्र। उन्होंने 14,500 स्कूलों को अपग्रेड करने का एलान किया, बहुत अच्छा। लेकिन देश में 10 लाख सरकारी स्कूल हैं। इस तरह तो सारे स्कूल ठीक करने में सौ साल से ज़्यादा लग जाएँगे। आपसे अनुरोध है कि सभी दस लाख स्कूलों को एक साथ ठीक करने का प्लान बनाया जाए। pic.twitter.com/Cegk9XvIDZ

— Arvind Kejriwal (@ArvindKejriwal) September 7, 2022

ಸೋಮವಾರ ಶಿಕ್ಷಕರ ದಿನದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶದಾದ್ಯಂತ 14,500 ಶಾಲೆಗಳನ್ನು ‘ಪಿಎಂ ಶ್ರೀ ಯೋಜನೆ’ ಅಡಿಯಲ್ಲಿ ಅಭಿವೃದ್ಧಿ ಹಾಗೂ ಮೇಲ್ದರ್ಜೆಗೇರಿಸಲಾಗುವುದು ಎಂದು ಘೋಷಿಸಿದ್ದರು. ಈ ಯೋಜನೆಯ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಲ್ಯಾಬ್‌ಗಳು, ಸ್ಮಾರ್ಟ್ ತರಗತಿಗಳು, ಗ್ರಂಥಾಲಯಗಳು ಮತ್ತು ಕ್ರೀಡಾ ಸೌಲಭ್ಯಗಳು ಸೇರಿದಂತೆ ಆಧುನಿಕ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದ್ದರು. ಇದನ್ನೂ ಓದಿ: ಜನೋತ್ಸವ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ

Live Tv
[brid partner=56869869 player=32851 video=960834 autoplay=true]

TAGGED:Arvind KejriwaldelhiGovernment Schoolsnarendra modiಅರವಿಂದ್ ಕೇಜ್ರಿವಾಲ್ದೆಹಲಿನರೇಂದ್ರ ಮೋದಿಸರ್ಕಾರಿ ಶಾಲೆಗಳು
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Tim David 03
Cricket

18 ವರ್ಷಗಳ ಇತಿಹಾಸ ಬದಲಿಸಿದ ಆರ್‌ಸಿಬಿ ಬಾಯ್ಸ್‌ – ಒಂದೇ ಮ್ಯಾಚ್‌ ಹಲವು ದಾಖಲೆ ನುಚ್ಚುನೂರು

Public TV
By Public TV
12 minutes ago
Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
27 minutes ago
Auto Gas Problem
Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
By Public TV
33 minutes ago
Manuscripts
Latest

ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

Public TV
By Public TV
8 hours ago
Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
8 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?