Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

Ayodhya Ram Mandir

ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

Public TV
Last updated: January 20, 2024 12:24 pm
Public TV
Share
1 Min Read
PM Modi
SHARE

– ಆಧ್ಯಾತ್ಮಿಕ ಮಹಾ ಗುರುಗಳಿಂದ ಮಂತ್ರ ಸ್ವೀಕರಿಸಿದ್ದ ಪ್ರಧಾನಿ

ಅಯೋಧ್ಯೆ (ಉತ್ತರ ಪ್ರದೇಶ): ರಾಮಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ನಡೆಯಲಿರುವ ಬಾಲರಾಮನ ಪ್ರಾಣಪ್ರತಿಷ್ಠಾಪನೆ (Pran Pratistha) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಕಠಿಣ ವ್ರತ ಕೈಗೊಂಡಿದ್ದಾರೆ. ವ್ರತದ ಭಾಗವಾಗಿ ಮೋದಿಯವರು (Narendra Modi) ಪ್ರತಿನಿತ್ಯ ಒಂದು ಗಂಟೆಗೂ ಅಧಿಕ ಕಾಲ ವಿಶೇಷ ಮಂತ್ರ ಪಠಣ ಮಾಡುತ್ತಿದ್ದಾರೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಮೂಲಗಳು ತಿಳಿಸಿವೆ.

Ayodhya Ram Mandir 2

11 ದಿನಗಳ ಕಠಿಣವ್ರತ ಕೈಗೊಂಡಿರುವ ಪ್ರಧಾನಿ ಮೋದಿ ಪ್ರತಿದಿನ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಪುಣ್ಯಸ್ನಾನ ಮಾಡಿ, ಸುಮಾರು 1 ಗಂಟೆ 11 ನಿಮಿಷಗಳ ಕಾಲ ಮಂತ್ರ ಪಠಣ ಮಾಡುತ್ತಿದ್ದಾರೆ. ಕೆಲ ಆಧ್ಯಾತ್ಮಿಕ ಮಹಾ ಗುರುಗಳಿಂದ ಪ್ರಧಾನಿ ಈ ಮಂತ್ರವನ್ನು ಸ್ವೀಕರಿಸಿದ್ದರು. ಅವರ 11 ದಿನಗಳ ವ್ರತದಲ್ಲಿ ಈ ವಿಧಾನವು ಅತ್ಯಂತ ನಿರ್ಣಾಯಕವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

LORD RAMA IDOL

ಅಷ್ಟೇ ಅಲ್ಲದೇ ವ್ರತದ ಭಾಗವಾಗಿ ಮೋದಿಯವರು (Narendra Modi) ಕೇವಲ ಎಳನೀರು ಸೇವನೆ ಮಾಡುತ್ತಿದ್ದಾರೆ. ಕೇವಲ ಹೊದಿಕೆಯೊಂದಿಗೆ ನೆಲದ ಮೇಲೆ ಮಲಗುತ್ತಿದ್ದಾರೆ. 11-ದಿನಗಳ ಈ ವಿಶೇಷ ವ್ರತದಲ್ಲಿ, ಧ್ಯಾನ ಮತ್ತು ವಿಶೇಷ ಸಾತ್ವಿಕ ಆಹಾರದೊಂದಿಗೆ ಮನಸ್ಸು ಮತ್ತು ದೇಹವನ್ನು ಶುದ್ಧೀಕರಿಸುವುದು ಸೇರಿದೆ. ಈ ನಿಯಮಗಳ ಪ್ರಕಾರ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಹಲವಾರು ಇತರ ವಸ್ತುಗಳ ಸೇವನೆಯನ್ನು ನಿರ್ಬಂಧಿಸಲಾಗುತ್ತದೆ. ಮೋದಿಯವರು ಈ ನಿಯಮಗಳು ಮತ್ತು ಆಚರಣೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಇದನ್ನೂ ಓದಿ: Ram Mandir: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ವಿಗ್ರಹ ಹೇಗಿದೆ ನೋಡಿ – Photos

ಜನವರಿ 12ರಿಂದಲೇ ರಾಮಂದಿರದಲ್ಲಿ ವಿಧಿ-ವಿಧಾನಗಳು ಆರಂಭಗೊಂಡಿವೆ. ಜ.22ರಂದು ಪ್ರಧಾನಿ ಮೋದಿಯವರು ಪ್ರಾಣ ಪ್ರತಿಷ್ಠಾಪನೆಗೆ ಪೂಜೆ ನೆರವೇರಿಸಲಿದ್ದಾರೆ. ಲಕ್ಷ್ಮೀಕಾಂತ್ ದೀಕ್ಷಿತ್ ನೇತೃತ್ವದ ಅರ್ಚಕರ ತಂಡವು ಪ್ರಾಣಪ್ರತಿಷ್ಠೆಯ ಮುಖ್ಯ ವಿಧಿವಿಧಾನಗಳನ್ನ ನಡೆಸಿಕೊಡಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆಗೆ ಆಗಮಿಸುವ ಗಣ್ಯರಿಗೆ ಕ್ಯೂಆರ್ ಕೋಡ್ ಪಾಸ್ ಕಡ್ಡಾಯ- ಸ್ಕ್ಯಾನ್ ಆದ ಬಳಿಕವಷ್ಟೇ ಪ್ರವೇಶ 

TAGGED:AyodhyaAyodhya templenarendra modiPran PrathisthaRam LallaRam Mandiruttar pradeshಅಯೋಧ್ಯೆನರೇಂದ್ರ ಮೋದಿರಾಮಮಂದಿರರಾಮಲಲ್ಲಾ ಪ್ರಾಣ ಪ್ರತಿಷ್ಠೆ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
8 hours ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
9 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
9 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
9 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
9 hours ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?