Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ ನೀರಿನ ಗುಂಡಿಗೆ ಬಿದ್ದ ಕಾರು – ನಾಲ್ವರು ಯುವಕರು ಜಲ ಸಮಾಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಚಿಕ್ಕಬಳ್ಳಾಪುರದಲ್ಲಿ ನೀರಿನ ಗುಂಡಿಗೆ ಬಿದ್ದ ಕಾರು – ನಾಲ್ವರು ಯುವಕರು ಜಲ ಸಮಾಧಿ

Chikkaballapur

ಚಿಕ್ಕಬಳ್ಳಾಪುರದಲ್ಲಿ ನೀರಿನ ಗುಂಡಿಗೆ ಬಿದ್ದ ಕಾರು – ನಾಲ್ವರು ಯುವಕರು ಜಲ ಸಮಾಧಿ

Public TV
Last updated: December 9, 2023 11:25 pm
Public TV
Share
1 Min Read
Overspeed 4 found dead after Car reported in pond Chikkaballpura
SHARE

ಚಿಕ್ಕಬಳ್ಳಾಪುರ: ರಸ್ತೆ ಬದಿಯಲ್ಲಿದ್ದ ನೀರಿನ ಗುಂಡಿಗೆ ಬಿದ್ದು ಬೆಂಗಳೂರು ನೋಂದಣಿ  ಕಾರಿನಲ್ಲಿದ್ದ (Car) ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapura) ನಡೆದಿದೆ.

ಚಿಕ್ಕಬಳ್ಳಾಪುರದ ಬೈಪಾಸ್ ಕೆಳಗಿನ ತೋಟದ ಬಳಿಯ ಅಂಜನೇಯ ಸ್ವಾಮಿ ದೇವಾಲಯದ  ಮುಂದೆ ಈ ಘಟನೆ ನಡೆದಿದೆ. ಇದನ್ನೂ ಓದಿ: ನಾನು 40 ವರ್ಷಗಳ ಕಾಲ ವಾರಕ್ಕೆ 85-90 ಗಂಟೆ ಕೆಲಸ ಮಾಡಿದ್ದೆ, ನನ್ನ ಶ್ರಮ ವ್ಯರ್ಥವಾಗಲಿಲ್ಲ: ನಾರಾಯಣ ಮೂರ್ತಿ

Chikkaballapura car accident

ಶನಿವಾರ ರಾತ್ರಿ ಅತಿ ವೇಗದಿಂದ (Over Speed) ಬಂದ KA 03 MT 0761 ನಂಬರಿನ ಪೊಲೋ ವೋಕ್ಸ್‌ವಾಗನ್‌ ಕಾರು  ರಸ್ತೆ ಬದಿಯ ನೀರಿಗೆ ಬಿದ್ದು ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದವರು ಬೆಂಗಳೂರಿನಿಂದ ಬಾಗೇಪಲ್ಲಿಗೆ ತೆರಳುತ್ತಿದ್ದರು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು ಹೈದರಾಬಾದ್ ಹೆದ್ದಾರಿಯ ಅಂಡರ್ ಪಾಸ್‌ನ ಗುಂಡಿಯೊಳಗೆ ಕಾರು ಬಿದ್ದಿದೆ. ಗುಂಡಿಯೊಳಗೆ ಸಂಪೂರ್ಣವಾಗಿ ಕಾರು ಮುಳುಗಿದ್ದರಿಂದ ನಾಲ್ವರು ಯುವಕರು ಜಲ ಸಮಾಧಿಯಾಗಿದ್ದಾರೆ. ಅಗ್ನಿ ಶಾಮಕ ದಳ, ಪೊಲೀಸರು  ನೀರಿನಿಂದ ಕಾರನ್ನು ಮೇಲಕ್ಕೆ ಎತ್ತಿದ್ದಾರೆ.

TAGGED:ಕಾರುಚಿಕ್ಕಬಳ್ಳಾಪುರ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
2 minutes ago
West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
5 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
29 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
54 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
59 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?