Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಜ ಜೀವನದಲ್ಲೂ ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಸಲಹುತ್ತಿರುವ `ಪಾರು’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಜ ಜೀವನದಲ್ಲೂ ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಸಲಹುತ್ತಿರುವ `ಪಾರು’

Bengaluru City

ನಿಜ ಜೀವನದಲ್ಲೂ ವಿಶೇಷ ಚೇತನ ತಮ್ಮನನ್ನು ಅಮ್ಮನಂತೆ ಸಲಹುತ್ತಿರುವ `ಪಾರು’

Public TV
Last updated: August 14, 2022 5:42 pm
Public TV
Share
1 Min Read
MOKSHITHA PAI
SHARE

ಕಿರುತೆರೆಯ ಬ್ಯೂಟಿ ಪಾರು ಅಲಿಯಾಸ್ ಮೋಕ್ಷಿತ್ ಪೈ ಸದ್ಯ `ಪಾರು’ ಧಾರಾವಾಹಿ ಜತೆ ತಮಿಳಿನ ಸೀರಿಯಲ್‌ನಲ್ಲೂ ಬ್ಯುಸಿಯಾಗಿದ್ದಾರೆ. ಸೀರಿಯಲ್‌ನಲ್ಲಿ ಸಹೋದರ ಗಣಿಗೆ ಪ್ರೀತಿಯ ಅಕ್ಕನಾಗಿರುವ ಪಾರು, ರಿಯಲ್ ಲೈಫ್‌ನಲ್ಲಿರುವ ವಿಶೇಷ ಚೇತನ ತಮ್ಮನಿಗೆ ಅಮ್ಮನಂತೆ ನೋಡಿಕೊಳ್ಳುತ್ತಿದ್ದಾರೆ.

 

View this post on Instagram

 

A post shared by Mokshitha Pai (@mokshitha22)

ಟಿವಿಲೋಕದ ನಂಬರ್ ಒನ್ ಶೋಗಳಲ್ಲಿ ಒಂದಾಗಿರುವ ಪಾರು ಧಾರಾವಾಹಿಯಲ್ಲಿ ತೆರೆಯ ಮೇಲೆ ನಟಿಸುವವರ ನಿಜ ಜೀವನದಲ್ಲಿ ಒಂದಲ್ಲ ಒಂದು ಕಷ್ಟ ಇರುತ್ತೆ. ಎಲ್ಲವನ್ನೂ ಮರೆತು ನಗುತ್ತಾ ನಟನೆ ಮಾಡುತ್ತಾ ಇರುತ್ತಾರೆ. ಮೋಕ್ಷಿತಾ ಅವರ ಜೀವನದಲ್ಲೂ ಹಾಗೆ, ಅವರಿಗೆ ರಿಯಲ್ ಲೈಫ್‌ನಲ್ಲಿ ವಿಕಲ ಚೇತನ ತಮ್ಮನಿದ್ದು, ಪಾರುನೇ ಅವನನ್ನ ಸ್ವಂತ ಮಗನಂತೆ ನೋಡಿಕೊಳ್ಳುತ್ತಿದ್ದಾರೆ. ಯಾವುದೇ ಮುಜುಗರ ಪಟ್ಟುಕೊಳ್ಳದೇ, ತಮ್ಮನ ಪಾಲನೆ ಮಾಡುತ್ತಾರೆ. ಇದನ್ನೂ ಓದಿ:ಹೊಂಬಾಳೆ ಬ್ಯಾನರ್ ಮುಂದಿನ ಚಿತ್ರಕ್ಕೆ `ಮಹಾನಟಿ’ ಕೀರ್ತಿ ಸುರೇಶ್ ನಾಯಕಿ

 

View this post on Instagram

 

A post shared by Mokshitha Pai (@mokshitha22)

ಇನ್ನು ಧಾರಾವಾಹಿಯಲ್ಲಿ ಗಣಿ ಎಂಬ ತಮ್ಮನಿದ್ದಾನೆ. ಪಾರುಗೆ ಗಣಿ ಅಂದ್ರೆ ತುಂಬಾ ಇಷ್ಟ. ಧಾರಾವಾಹಿಯಲ್ಲಿ ಇವರಿಗೆ ತಾಯಿ ಇಲ್ಲದ ಕಾರಣ, ಗಣಿಯನ್ನು ಪಾರು ಅಮ್ಮನಂತೆ ನೋಡಿಕೊಳ್ಳುತ್ತಿದ್ದಾಳೆ. ಗಣಿಗೆ ಅಕ್ಕ ಪಾರು ಅಂದ್ರೆ ಪ್ರಾಣ. ಅಲ್ಲದೇ ರಿಯಲ್ ಲೈಫ್ ನಲ್ಲೂ ಗಣಿ ಮೋಕ್ಷಿತ ಅವರಿಗೆ ತಮ್ಮನಂತೆ ಆಗಿ ಬಿಟ್ಟಿದ್ದಾನೆ. ಪಾರು ಈ ಬಾರಿಯ ರಕ್ಷಾ ಬಂಧನವನ್ನು ಇಬ್ಬರು ತಮ್ಮಂದಿರೊಂದಿಗೆ ಆಚರಿಸಿದ್ದಾರೆ. ಒಂದು ಅವರ ನಿಜವಾದ ತಮ್ಮ.ʻಪಾರುʼ ಧಾರಾವಾಹಿ ಕೊಟ್ಟ ಸಹೋದರ ಗಣಿ, ಇಬ್ಬರಿಗೂ ರಾಖಿಯನ್ನು ಕಟ್ಟಿ, ಸಿಹಿ ತಿನ್ನಿಸಿ ಸಂಭ್ರಮ ಪಟ್ಟಿದ್ದಾರೆ. ಆ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:ganiKollywoodmokshitha paipaaru serialsandalwoodಪಾರುಮೋಕ್ಷಿತಾ ಪೈಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
12 minutes ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
18 minutes ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
32 minutes ago
BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
33 minutes ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
1 hour ago
kalaburagi mahanagara palike logo row
Districts

ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?