Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Bengaluru City

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Public TV
Last updated: March 2, 2026 8:12 pm
Public TV
Share
2 Min Read
Aniruddh manjamma jogati
SHARE

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಪ್ರಮಾಣದಲ್ಲಿ ಗಣನೀಯ ವೃದ್ಧಿ ಕಂಡುಬಂದಿದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಕಸ ವಿಲೇವಾರಿ, ವಿಂಗಡಣೆ ಹಾಗೂ ಸ್ವಚ್ಛತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮೂವರು ರಾಯಭಾರಿಗಳ ನೇಮಕ ಮಾಡಿದ್ದಾರೆ.

ಬೆಂಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಸಂಬಂಧಿಸಿದಂತೆ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ, ಚಲನಚಿತ್ರ ನಟ ಅನಿರುದ್ಧ ಜಟ್ಕರ್ ಹಾಗೂ ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ಅವರನ್ನು ರಾಯಭಾರಿಗಳಾಗಿ ನೇಮಿಸಲಾಗಿದೆ. ಈ ಸಂಬಂಧ ಟೌನ್ ಹಾಲ್‌ನಲ್ಲಿ ಮಾರ್ಚ್ 9ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಭಾರಿಗಳ ಮೂಲಕ ನಗರದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ

ನಗರದಲ್ಲಿ ಪ್ರತಿದಿನ ಸರಾಸರಿ 6,000 ಮೆಟ್ರಿಕ್ ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹಿಸಲಾಗುತ್ತಿದ್ದು, ಈ ಪ್ರಮಾಣವನ್ನು 1,000 ಮೆಟ್ರಿಕ್ ಟನ್‌ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳ ಪರಿಣಾಮವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಇದರೊಂದಿಗೆ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹಣೆಯಲ್ಲಿಯೂ ಮಹತ್ತರ ಪ್ರಗತಿ ಸಾಧಿಸಲಾಗಿದೆ. ಪ್ಲಾಸ್ಟಿಕ್ ವಿಂಗಡಣೆ ಹೆಚ್ಚಿದಂತೆ ಲ್ಯಾಂಡ್‌ಫಿಲ್‌ಗೆ ಸಾಗುವ ತ್ಯಾಜ್ಯದ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ದಿಟ್ಟ ಕ್ರಮಗಳ ಫಲವಾಗಿದೆ ಎಂದು ಹೇಳಿದರು.

ಇನ್ನೂ ಜಿಬಿಎ ವ್ಯಾಪ್ತಿಯಲ್ಲಿ ರಸ್ತೆಬದಿ ಕಸ ಬಿಸಾಡುವ ಹಾಗೂ ಕಸ ವಿಂಗಡಿಸದೆ ನೀಡುವವರಿಂದ ಪ್ರತಿ ತಿಂಗಳು ಸರಾಸರಿ ರೂ. 60 ಲಕ್ಷ ದಂಡ ಸಂಗ್ರಹಿಸಲಾಗುತ್ತಿದೆ. ಈ ದಂಡದ ಹಣದಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಟ್ರ‍್ಯಾಕ್ಟರ್ ಖರೀದಿಸಲಾಗಿದೆ. ಟ್ರ‍್ಯಾಕ್ಟರ್‌ಗಳ ಮೂಲಕ ಬಲ್ಕ್ ವೇಸ್ಟ್ ತೆರವುಗೊಳಿಸಲಾಗುತ್ತಿದ್ದು, ಕಳೆದ ಮೂರು ತಿಂಗಳ ಅವಧಿಯಲ್ಲಿ 6,000 ಮೆಟ್ರಿಕ್ ಟನ್‌ಕ್ಕಿಂತ ಹೆಚ್ಚು ಬಲ್ಕ್ ವೇಸ್ಟ್ ಸಂಗ್ರಹಿಸಲಾಗಿದೆ. ಇದೇ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಳ ಹೋಬಳಿಯ ಗುಂಡಲಹಳ್ಳಿ ಗ್ರಾಮದ ಟೆರ್ರಾ ಫಾರ್ಮ್ ಪ್ರದೇಶ ಹಾಗೂ ಬೆಂಗಳೂರು ದಕ್ಷಿಣ ವ್ಯಾಪ್ತಿಯ ಗೊಲ್ಲಹಳ್ಳಿಯಲ್ಲಿ ಸರ್ಕಾರಿ ಜಾಗ ಸೇರಿದಂತೆ ಸಮಗ್ರ ಘನತ್ಯಾಜ್ಯ ನಿರ್ವಹಣಾ ಯೋಜನೆಗಾಗಿ ಎರಡೂ ಕಡೆ 100 ಎಕರೆಗೂ ಹೆಚ್ಚು ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರ ನಿಗದಿಪಡಿಸಿರುವ ಭೂ ಪರಿಹಾರವನ್ನು ನೀಡಿದ ಬಳಿಕ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರದಲ್ಲೇ ಕಾಮಗಾರಿಗಳನ್ನು ಪ್ರಾರಂಭವಾಗುವುದೆಂದು. ಜಿಬಿಎ ವ್ಯಾಪ್ತಿಯ ಯಾವುದೇ ಪ್ರದೇಶದಲ್ಲಿ ಕಸದ ಸಮಸ್ಯೆ ಇದ್ದರೆ, ಸಹಾಯ 2.0 ತಂತ್ರಾಂಶ, ಜಿಬಿಎ ಸಹಾಯವಾಣಿ ಸಂಖ್ಯೆ 1533 ಅಥವಾ ವಾಟ್ಸಪ್ ಚಾಟ್ ಬಾಟ್ ಸಂಖ್ಯೆ 9448197197ಗೆ ಸಂದೇಶ ಕಳುಹಿಸಬಹುದು. ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ಮೂಲಕ ದೂರುಗಳನ್ನು ಪರಿಶೀಲಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ ಹಾಗೂ ಸಮಸ್ಯೆ ಶೀಘ್ರ ಪರಿಹರಿಸಲಾಗುತ್ತದೆ ಅಂತಾ ಮಾಹಿತಿ ನೀಡಿದರು.ಇದನ್ನೂ ಓದಿ: ಮಂಗಳೂರು ನಗರಕ್ಕೆ ಚಿರತೆಗಳ ಎಂಟ್ರಿ; ಜನರಲ್ಲಿ ಹೆಚ್ಚಿದ ಆತಂಕ

TAGGED:Ambassador of Cleanlinessbengaluruನಟ ಅನಿರುಧ್ಪದ್ಮಶ್ರೀ ಪುರಸ್ಕೃತೆ ಮಂಜಮ್ಮಬೆಂಗಳೂರುಶುಚಿತ್ವ ರಾಯಭಾರಿಸಾಮಾಜಿಕ ಕಾರ್ಯಕರ್ತ ಅರುಣ್ ಪೈ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
3 minutes ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
1 hour ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
1 hour ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
2 hours ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?