Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

Bollywood

ಪದ್ಮಾವತ್‍ಗೆ ವಿರೋಧ – ಜನವರಿ 25 ರಂದು ಭಾರತ ಬಂದ್‍ಗೆ ಕರೆ ನೀಡಿದ ಕರ್ಣಿಸೇನಾ

Public TV
Last updated: January 21, 2018 11:55 am
Public TV
Share
2 Min Read
Padmaavat row 2
SHARE

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಹು ವಿವಾದಿತ ‘ಪದ್ಮಾವತ್’ ಚಿತ್ರ ಜನವರಿ 25 ರಂದು ಬಿಡುಗಡೆಗೆ ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ರಜಪೂತ ಕರ್ಣಿಸೇನಾ ವಿರೋಧ ವ್ಯಕ್ತಪಡಿಸಿ ಪದ್ಮಾವತ್ ಬಿಡುಗಡೆ ದಿನದಂದು ಭಾರತ್ ಬಂದ್ ಗೆ ಕರೆ ನೀಡಿದೆ.

ಪ್ರಸ್ತುತ ಸಿನಿಮಾ ಬಿಡುಗಡೆಗೆ ನಿರ್ಧರಿಸಿದ್ದ ಜನವರಿ 25 ರಂದು ದೇಶವ್ಯಾಪ್ತಿ ಬಂದ್ ಗೆ ಕರೆ ನೀಡಲು ಕರ್ಣಿ ಸೇನಾ ನಿರ್ಧರಿಸದೆ. ಬಂದ್ ಯಶಸ್ವಿ ಮಾಡುವುದಾಗಿ ಕರ್ಣಿಸೇನಾ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಲ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದಲ್ಲಿ ರಾಜಪೂತ ರಾಣಿ ಪದ್ಮಾವತಿ ಹಾಗೂ ಅಲ್ಲಾವುದ್ದೀನ್ ಖಿಲ್ಜಿ ನಡುವಿನ ಪ್ರೇಮ ಪ್ರಸಂಗವಿದ್ದು, ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿ ಚಿತ್ರದ ಬಿಡುಗಡೆಗೆ ವಿರೋಧ ವ್ಯಕ್ತಪಡಿಸುತ್ತಿವೆ.

Padmavati Trailer 32 Featured 1

ಚಿತ್ರದ ನಿಷೇಧ ಕುರಿತು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ್ದು, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯ ಸರ್ಕಾರಗಳ ನಿಷೇಧಕ್ಕೆ ತಡೆ ನೀಡಿತ್ತು. ಅಲ್ಲದೇ ಚಿತ್ರದ ಬಿಡುಗಡೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ಕರ್ತವ್ಯ ಎಂದು ತಿಳಿಸಿತ್ತು. ಕೋರ್ಟ್ ಆದೇಶ ನಂತರವೂ ಕರ್ಣಿಸೇನಾ ಮಾತ್ರ ಚಿತ್ರ ಬಿಡುಗಡೆಯಾದರೆ ಹಿಂಸಾತ್ಮಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಚಿತ್ರವನ್ನು ಪ್ರದರ್ಶಿಸುವ ಚಿತ್ರ ಮಂದಿರ ಮಾಲೀಕರಿಗೂ ಸಿನಿಮಾವನ್ನು ಬಿಡುಗಡೆ ಮಾಡದಂತೆ ಕರ್ಣಿಸೇನಾ ಎಚ್ಚರಿಕೆ ನೀಡಿದೆ. ಇದರಿಂದ ಚಿತ್ರಮಂದಿರ ಮಾಲೀಕರು ಸಿನಿಮಾ ಬಿಡುಗಡೆ ಮಾಡಲು ಹೆದರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಎಎನ್‍ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಗುಜರಾತ್ ಚಿತ್ರಮಂದಿರ ಮಾಲೀಕ ಸಂಘದ ಅಧ್ಯಕ್ಷ ರಾಕೇಶ್ ಪಟೇಲ್, ಸಿನಿಮಾ ಬಿಡುಗಡೆ ಮಾಡದಿರಲು ನಿರ್ಧರಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಯಾವುದೇ ಮಾಲ್ಟಿಪ್ಲೆಕ್ಸ್ ಮಾಲೀಕರು ಚಿತ್ರದ ಪ್ರದರ್ಶನದ ವೇಳೆ ಉಂಟಾಗಬಹುದಾದ ನಷ್ಟವನ್ನು ಬರಿಸಲು ಸಿದ್ಧರಿಲ್ಲ ಎಂದು ತಿಳಿಸಿದ್ದಾರೆ.

Padmaavat row 4

ಚಿತ್ರ ನಿರ್ದೇಶಕರು ಸಿನಿಮಾವನ್ನು ವಿರೋಧಿಸುತ್ತಿರುವ ಸಂಘಟನೆಗಳ ಆರೋಪಗಳನ್ನು ತಿರಸ್ಕರಿಸಿದ್ದು, ಚಿತ್ರದಲ್ಲಿ ಅಂತಹ ಯಾವುದೇ ದೃಶ್ಯಗಳು ಇಲ್ಲ ಎಂದು ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಹಲವು ನಟರಿಗೆ ಜೀವ ಬೆದರಿಕೆಗಳ ಬಂದಿರುವ ಪರಿಣಾಮ ಚಿತ್ರದ ಪ್ರಚಾರ ಕಾರ್ಯದಿಂದ ಎಲ್ಲಾ ನಟರು ದೂರವಿದ್ದಾರೆ.

ಚಿತ್ರೀಕರಣ ಆರಂಭವಾದ ಸಮಯದಿಂದಲೂ ಸಾಕಷ್ಟು ವಿವಾದಗಳಿಗೆ `ಪದ್ಮಾವತ್’ ಚಿತ್ರ ಕಾರಣವಾಗಿತ್ತು. ಹಲವು ಬಾರಿ ಕತ್ತರಿ ಪ್ರಯೋಗಿಸಿ ಬಳಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ನೀಡಿದೆ. ನಿದೇರ್ಶಕ ಸಂಜಯ್ ಲೀಲಾ ಭನ್ಸಾಲಿ ಚಿತ್ರವನ್ನು ಜನವರಿ 25 ರಂದು ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

Haryana: Members of a Rajput organization stage protest against #Padmaavat in Ambala, say 'We will burn down the theatres if they screen the film' pic.twitter.com/HQLSV6an79

— ANI (@ANI) January 20, 2018

ಬದಲಾಯ್ತು ಘೂಮರ್ ಸಾಂಗ್-ಮರೆಯಾಯ್ತು ದೀಪಿಕಾ ಸೊಂಟ https://t.co/NyZqgKxvOo#DeepikaPadukone #Padmavat #Cinema #Bollywood #Ghoomar pic.twitter.com/7HuLCpKut2

— PublicTV (@publictvnews) January 20, 2018

ಪದ್ಮಾವತ್ ಚಿತ್ರವನ್ನು ನೋಡಿ ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ: ಮುಸ್ಲಿಮರಿಗೆ ಓವೈಸಿ ಕರೆ https://t.co/kF5ey9KVDb#Padmaavat #Film #AsaduddinOwaisi #Muslims pic.twitter.com/zrse8SWCZz

— PublicTV (@publictvnews) January 19, 2018

ದೇಶದೆಲ್ಲೆಡೆ ಬಿಡುಗಡೆಯಾಗಲಿದೆ ಪದ್ಮಾವತ್ – 4 ರಾಜ್ಯಗಳ ಆದೇಶಕ್ಕೆ ಸುಪ್ರೀಂ ತಡೆ https://t.co/ct9APFE4eW#Padmaavat #Cinema #Bollywood #Supremecourt pic.twitter.com/HouV1eDnUt

— PublicTV (@publictvnews) January 18, 2018

Padmaavat row 3

Padmaavat row 1

Ghoomar Padmavati 1

Ghoomar Padmavati 1

TAGGED:Bharat BandhbollywoodcinemamumbaiPadmavatPublic TVSanjay Leela Bhansaliಪದ್ಮಾವತ್ಪಬ್ಲಿಕ್ ಟಿವಿಬಾಲಿವುಡ್ಭಾರತ್ ಬಂದ್ಮುಂಬೈಸಂಜಾಯ್ ಲೀಲಾ ಭನ್ಸಾಲಿಸಿನಿಮಾ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
4 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
27 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
1 hour ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?