Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಹಿಳಾ ಪ್ರಧಾನ ‘ಪದ್ಮಾವತಿ’ ಚಿತ್ರದ ಹಾಡು ರಿಲೀಸ್ ಮಾಡಿದ ಲಹರಿ ವೇಲು

Public TV
Last updated: June 29, 2022 1:00 pm
Public TV
Share
1 Min Read
FotoJet 1 69
SHARE

ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೋಳ್ಳಿ  ಚಿತ್ರದಲ್ಲಿ ನಟಿಸಿ ನಿರ್ಮಾಣ ಮಾಡಿದ್ದ ವಿಕ್ರಂ ಆರ್ಯ ಗ್ಯಾಪ್ ನಂತರ ಮಿಲಿಟರಿ ಅಧಿಕಾರಿಯಾಗಿ ನಾಯಕ ಮತ್ತು ನಾಮದೇವಭಟ್ಟರ್ ಹೆಸರಿನಲ್ಲಿ ನಿರ್ಮಾಪಕರಾಗಿ ಅಭಿನಯಿಸಿರುವ ’ಪದ್ಮಾವತಿ’ ಚಿತ್ರದ ಧ್ವನಿಸಾಂದ್ರಿಕೆಯನ್ನು ಲಹರಿವೇಲು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮತ್ತೊಂದು ಮುಖ್ಯ ಪಾತ್ರದಲ್ಲಿ ದಾಮೋದರ್‌ಪಾರಗೆ ಅಭಿನಯ ಹಾಗೂ ನಿರ್ಮಾಣದಲ್ಲಿ ಪಾಲುದಾರರು. ಹಿರಿಯ ನಿರ್ದೇಶಕರುಗಳ ಗರಡಿಯಲ್ಲಿ ಪಳಗಿರುವ ಮಿಥುನ್‌ ಚಂದ್ರಶೇಖರ್ ಚಿತ್ರಕತೆ, ಸಂಭಾಷಣೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ.

FotoJet 96

ತಪ್ಪೇ ಮಾಡಬೇಡಿ, ಮಾಡುವ ತಪ್ಪನ್ನು ತಪ್ಪು ತಪ್ಪಾಗಿ ಮಾಡಬೇಡಿ, ತಪ್ಪು ಮಾಡಿದ ಮೇಲೆ ತಪ್ಪದೆ ತಪ್ಪಾಯಿತು ಎಂದು ಒಪ್ಪಿಕೊಳ್ಳಿ. ಎಲ್ಲೋ ಒಂದು ಕಡೆ ತಿಳಿಯದೆ ಇರೋ ವಯಸ್ಸಿನಲ್ಲಿ ತಪ್ಪುಗಳನ್ನು ಮಾಡುವುದು ಸಹಜ. ಅದನ್ನು ಹಲವಾರು ವರ್ಷಗಳ ನಂತರ ಹೆಣ್ಣು ಸರಿಪಡಿಸಿಕೊಳ್ಳುವ ದಾರಿಯಲ್ಲಿ ತನ್ನ ಹಳೆಯ ನೆನಪುಗಳನ್ನು ಕೆದಕಿಕೊಂಡು ಹೋಗುತ್ತಾಳೆ. ಅಲ್ಲಿಂದ ಅವಳ ಹಾದಿ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದನ್ನು ಹೇಳಲಾಗಿದೆ. ಜೊತೆಗೆ ತಾಯಿ ಮಗನ ಸೆಂಟಿಮೆಂಟ್ ಅಂಶಗಳು ಇರಲಿದೆ. ಶಿವಳ್ಳಿಬೆಟ್ಟ, ಸಾಗರ, ಹೊಸನಗರ,ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕಡೆಗಳಲ್ಲಿ 51 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.  ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ

FotoJet 2 58

ಯುವತಿ, ಮಧ್ಯವಯಸ್ಸಿನ ಮಹಿಳೆ ಮತ್ತು 46 ವರ್ಷದವಳಾಗಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ನಾಯಕಿ ಸಾಕ್ಷಿಮೇಘನಾ ಈಗ ಮೇಘನಾರಾಮ್ ಅಂತ ನಾಮಕರಣ ಮಾಡಿಕೊಂಡಿದ್ದಾರೆ. ಉಳಿದಂತೆ ಸುರೇಶ್‌ಸ್ವಾಮಿರಾವ್, ಕವಿತಪ್ರಿಯಾ, ರಾಘವಕುಮಾರ್,  ಅಭಿಲಾಶ್.ಬಿ.ಹೊಸನಗರ, ಶಿವಮೊಗ್ಗ ರಾಮಣ್ಣ, ಅರ್ಚನಾಶೆಟ್ಟಿ,ರಾಜೇಶ್ವರಿಪಾಂಡೆ, ಶರಣ್‌ಗಿನಕೇರಿ  ಮುಂತಾದವರ ತಾರಗಣವಿದೆ. ಪುಟ್ಟರಾಜಗವಾಯಿ ಆಶ್ರಮದ ವಿದ್ಯಾರ್ಥಿಯಾಗಿದ್ದ ಶರಣ್‌ಕುಮಾರ್ ಗಜೇಂದ್ರಗಡ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಜ್ಯೂ.ಎಸ್.ಜಾನಕಿ ಎಂದೇ ಖ್ಯಾತರಾಗಿರುವ ಕೊಪ್ಪಳದ ಗಂಗಮ್ಮ ಒಂದು ಗೀತೆಗೆ ಧ್ವನಿಯಾಗಿದ್ದಾರೆ. ಸಂಗೀತ ದಿನೇಶ್‌ಕುಮಾರ್, ಛಾಯಾಗ್ರಹಣ ಕೆ.ಎಂ.ಶೋಯಿಬ್‌ಅಹ್ಮದ್, ಕತೆ ಲತಾ.ಎಸ್, ಸಂಕಲನ ಈಶ್ವರ್, ಸಾಹಸ ಥ್ರಿಲ್ಲರ್‌ಮಂಜು, ನೃತ್ಯ  ಸಂಯೋಜಿಸಿರುವ ತ್ರಿಭುವನ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

Live Tv

TAGGED:Lahari VeluMathrubhumiPadmavatSakshi MeghnasandalwoodVikram Aryaಪದ್ಮಾವತ್ಲಹರಿ ವೇಲುವಿಕ್ರಂ ಆರ್ಯಸಾಕ್ಷಿ ಮೇಘನಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
3 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
17 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
53 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
59 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?