Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್‍ಓಸಿ ಕ್ರಾಸ್ ಮಾಡಿದ್ದಕ್ಕೆ ಎರಡು ಯುದ್ಧ ವಿಮಾನ ಹೊಡೆದು ಉರುಳಿಸಿದ್ದೇವೆ: ಪಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಎಲ್‍ಓಸಿ ಕ್ರಾಸ್ ಮಾಡಿದ್ದಕ್ಕೆ ಎರಡು ಯುದ್ಧ ವಿಮಾನ ಹೊಡೆದು ಉರುಳಿಸಿದ್ದೇವೆ: ಪಾಕ್

Latest

ಎಲ್‍ಓಸಿ ಕ್ರಾಸ್ ಮಾಡಿದ್ದಕ್ಕೆ ಎರಡು ಯುದ್ಧ ವಿಮಾನ ಹೊಡೆದು ಉರುಳಿಸಿದ್ದೇವೆ: ಪಾಕ್

Public TV
Last updated: February 27, 2019 12:25 pm
Public TV
Share
1 Min Read
pak loc
SHARE

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯನ್ನು ಕ್ರಾಸ್ ಮಾಡಿದ್ದರಿಂದ ಭಾರತದ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಪಾಕಿಸ್ತಾನದ ವಾಯುಸೇನೆ ಹೊಡೆದುರಳಿಸಿದೆ ಎಂದು ಪಾಕಿಸ್ತಾನದ ಸೇನಾ ವಕ್ತಾರ ಮೇಜರ್ ಜನರರಲ್ ಅಸಿಫ್ ಗಫೂರ್ ಟ್ವೀಟ್ ಮಾಡಿ ಹೇಳಿದ್ದಾರೆ.

ಒಂದು ವಿಮಾನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಿದ್ದಿದ್ದು, ಇನ್ನೊಂದು ಭಾರತದ ಕಾಶ್ಮೀರದ ಭಾಗದಲ್ಲಿ ಪತನಗೊಂಡಿದೆ. ಓರ್ವ ಭಾರತೀಯ ಪೈಲಟ್ ನನ್ನು ಬಂಧಿಸಲಾಗಿದೆ. ಇನ್ನಿಬ್ಬರು ಭಾರತದ ಗಡಿಯೊಳಗೆ ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

In response to PAF strikes this morning as released by MoFA, IAF crossed LOC. PAF shot down two Indian aircrafts inside Pakistani airspace. One of the aircraft fell inside AJ&K while other fell inside IOK. One Indian pilot arrested by troops on ground while two in the area.

— DG ISPR (@OfficialDGISPR) February 27, 2019

ಜಮ್ಮು- ಕಾಶ್ಮೀರದ ನೌಶೇರಾ ವಲಯದಲ್ಲಿ ಪಾಕಿಸ್ತಾನದ ಮೂರು ಯುದ್ಧ ವಿಮಾನ ಗಡಿ ಉಲ್ಲಂಘನೆ ಮಾಡಿದೆ. ಪಾಕಿಸ್ತಾನದ ಯುದ್ಧ ವಿಮಾನಗಳು ದಾಳಿ ನಡೆಸುವ ಉದ್ದೇಶದಿಂದ ಭಾರತಕ್ಕೆ ಪ್ರವೇಶಿಸಿತ್ತು. ಪಾಕಿಸ್ತಾನದ ಯುದ್ಧ ವಿಮಾನಗಳು ಪೂಂಚ್ ಹಾಗೂ ರಜೌರಿಯಲ್ಲಿ ಭಾರತೀಯ ಸೇನೆಯ ಪೋಸ್ಟ್ ಮೇಲೆ ಬಾಂಬ್ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತದ ದಾಳಿಗೆ ಪಾಕಿಸ್ತಾನದ ಎಫ್ -16 ವಿಮಾನ ಉಡೀಸ್

ಪಾಕಿಸ್ತಾನ ಯುದ್ಧ ವಿಮಾನ ಪೂಂಚ್ ಹಾಗೂ ರಜೌರಿಯಲ್ಲಿ ಬಾಂಬ್ ದಾಳಿ ಮಾಡಿದ್ದು, ಯಾವ ಪ್ರದೇಶ ಹಾನಿಯಾಗಿದೆ ಎಂಬುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಪಾಕಿಸ್ತಾನ ಬಾಂಬ್ ದಾಳಿ ಮಾಡಿದ ಬಳಿಕ ಭಾರತ ಪ್ರತಿ ದಾಳಿ ನಡೆಸಿದೆ. ಭಾರತ ಪ್ರತಿ ದಾಳಿ ನಡೆಸುತ್ತಿದ್ದಂತೆ ಪಾಕಿಸ್ತಾನದ ಯುದ್ಧ ವಿಮಾನ ಅಲ್ಲಿಂದ ಕಾಲ್ಕಿತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮಿಗ್ ವಿಮಾನ ಪತನ – ಇತ್ತ ಪಾಕಿಸ್ತಾನದ ಯುದ್ಧ ವಿಮಾನ ಭಾರತಕ್ಕೆ ಪ್ರವೇಶ?

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:air raidsAsif GafoorindiaJammu and Kashmirlocpakistanಆಸಿಫ್ ಗಫೂರ್ಎಲ್‍ಓಸಿಜಮ್ಮು ಕಾಶ್ಮೀರಪಾಕಿಸ್ತಾನಭಾರತವಾಯು ದಾಳಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Yatnal
Latest

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
56 minutes ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
1 hour ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
himanta biswa sarma
Latest

Assam Elections: ಜಲುಕ್ಬರಿಯಿಂದ ಹಿಮಂತ ಶರ್ಮಾ, ದಿಸ್ಪುರದಿಂದ ಕಾಂಗ್ರೆಸ್ ಮಾಜಿ ಎಂಪಿ ಪ್ರದ್ಯುತ್ ಕಣಕ್ಕೆ

Public TV
By Public TV
2 hours ago
US assets hit in Iraq
Latest

ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ಡ್ರೋನ್‌ ದಾಳಿ

Public TV
By Public TV
2 hours ago
Explosion Nelamangala
Bengaluru Rural

ನೆಲಮಂಗಲ | ಯುಗಾದಿ ದಿನವೇ ನಿಗೂಢ ಸ್ಫೋಟ – ಮೂವರು ಗಂಭೀರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?