Chikkaballapura | ಗಂಡ-ಹೆಂಡ್ತಿ ನಡುವೆ ಜಗಳ – ಮಲಗಿದ್ದಾಗ ಪತಿಯನ್ನೇ ಕೊಂದಳಾ ಪತ್ನಿ?
ಚಿಕ್ಕಬಳ್ಳಾಪುರ: ಮನೆಯ ಹೊರಗಡೆ ಮಲಗಿದ್ದ ಗಂಡನ ಕುತ್ತಿಗೆಯಲ್ಲಿ ಚಾಕು ಇರಿದು ಕೊಲೆ ಮಾಡಲಾಗಿದ್ದು ಹೆಂಡತಿಯೇ ಗಂಡನನ್ನ…
ಕಗ್ಗಲೀಪುರದಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣ?
ಬೆಂಗಳೂರು: ಕಗ್ಗಲೀಪುರದಲ್ಲಿ (Kaggalipura) ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣ ಆಗುತ್ತಾ…
ಮಹಾರಾಷ್ಟ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – 5ಕ್ಕೂ ಹೆಚ್ಚು ಮಂದಿ ಸಾವಿನ ಶಂಕೆ
ಮುಂಬೈ: ನಾಗ್ಪುರ ಬಳಿ ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಶುಕ್ರವಾರ (ಇಂದು) ಬೆಳಗ್ಗೆ ಭಾರೀ…
ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್
ನವದೆಹಲಿ: ದರ್ಶನ್ (Darshan) ಪವಿತ್ರ ಗೌಡ (Pavithra Gowda) ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್…
ರೆಡ್ಡಿ ಜೊತೆ ಸಂಪರ್ಕವೇ ಬೇಡ – ಮನೆಯ ಗೇಟನ್ನೇ ಬಂದ್ ಮಾಡಿದ ರಾಮುಲು
ಬಳ್ಳಾರಿ: ಜನಾರ್ದನ ರೆಡ್ಡಿ- ಶ್ರೀರಾಮುಲು (Sri Ramulu) ನಡುವೆ ದೋಸ್ತಿಯಲ್ಲಿ ಬಿರುಕು ಮೂಡಿದ ಹಿನ್ನೆಲೆ, ರೆಡ್ಡಿ…
`ಪಬ್ಲಿಕ್ ಟಿವಿ’ ಮುಖ್ಯಸ್ಥ ರಂಗನಾಥ್ ಪ್ರೇರಣೆ – ಇಡೀ ಗ್ರಾಮಕ್ಕೆ 24*7 ನೀರು ಸೌಲಭ್ಯ ಕಲ್ಪಿಸಿದ ಗ್ರಾಪಂ ಅಧ್ಯಕ್ಷ
- ಮೋದಿ ಸರ್ಕಾರದಿಂದ ಮೆಚ್ಚುಗೆ; ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ಕಲಬುರಗಿ: ಜಿಲ್ಲೆಯ ಯುವಕನೊಬ್ಬ ತನ್ನ ಮನೆ…
ಕೇವಲ 13 ಗಂಟೆಯಲ್ಲೇ 120 ಟನ್ ಕಬ್ಬು ಕಟಾವು ಮಾಡಿ ಲೋಡ್ – ಜೈ ಹನುಮಾನ್ ತಂಡಕ್ಕೆ ಜೈ
ಬಾಗಲಕೋಟೆ: ಜಿಲ್ಲೆಯಲ್ಲಿ ಕಬ್ಬು (Sugarcane) ಬೆಳೆಯ ಕಟಾವು ಕಾರ್ಯ ಜೋರಾಗಿ ಸಾಗುತ್ತಿದ್ದು ಮುಧೋಳದಲ್ಲಿ ಕಬ್ಬು ಕಟಾವು…
ರಾಷ್ಟ್ರೀಯ ಮತದಾರರ ದಿನದ ಪ್ರತಿಜ್ಞಾ ವಿಧಿ ಬೋಧಿಸಿದ ಡಾ.ಶಾಲಿನಿ ರಜನೀಶ್
ಬೆಂಗಳೂರು: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಪ್ರತಿಜ್ಞಾ ವಿಧಿಯನ್ನು…
ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು
ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ…
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ: ಪರಮೇಶ್ವರ್
ಬೆಂಗಳೂರು: ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ತಡೆಗೆ ಕಠಿಣ ಕಾನೂನು ಜಾರಿ ಮಾಡುವುದಾಗಿ ಗೃಹ…