ಹೋಟೆಲ್‍ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್
- ಹೋಟೆಲ್‍ಗಳಲ್ಲಿ ಊಟ ಮಾಡುವ ಮುನ್ನ ಎಚ್ಚರ ಹಾಸನ: ಜನರು ಕೊರೊನಾ ಭೀತಿಯಲ್ಲಿರುವಾಗ ಹಾಸನದಲ್ಲಿ ಭಯ…
ರಾಜ್ಯದಲ್ಲಿ ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ
ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ.…
ದಿನ ಭವಿಷ್ಯ 02-06-2020
ಪಂಚಾಂಗ ಶ್ರೀ ಶಾರ್ವರಿನಾಮ ಸಂವತ್ಸರ, ಉತ್ತರಾಯಣ ಪುಣ್ಯಕಾಲ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ,…
ರಾಜ್ಯದ ನಗರಗಳ ಹವಾಮಾನ ವರದಿ: 2-06-2020
ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ…
13 ಜನ ಭಯೋತ್ಪಾದಕರ ಹುಟ್ಟಡಗಿಸಿದ ಭಾರತೀಯ ಸೇನೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೆಂಧರ್-ಪೂಂಚ್ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಉದ್ದಕ್ಕೂ 13…
ಕಲಬುರಗಿಯಲ್ಲಿ 4 ತಿಂಗಳ ಮಗು ಸೇರಿ 25 ಜನರಿಗೆ ಕೊರೊನಾ ಪಾಸಿಟಿವ್
ಕಲಬುರಗಿ: ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯಿಂದಾಗಿ 4 ತಿಂಗಳ ಗಂಡು ಮಗು ಸೇರಿಸಿ ಜಿಲ್ಲೆಯ 25 ಜನರಿಗೆ…
ಹೋಟೆಲ್ ಕಾರ್ಮಿಕನಿಗೆ ನೆರವಾದ ಮನೆಯೇ ಮಂತ್ರಾಲಯ ಕಾರ್ಯಕ್ರಮ
ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಕಾರ್ಮಿಕರೊಬ್ಬರಿಗೆ ಗಂಧದ ನಾಡು ಜನಪರ ವೇದಿಕೆ ಸಂಘಟನೆಯ…
ಮಂಗ್ಳೂರಲ್ಲಿ ರಸ್ತೆಗಿಳಿದ ಖಾಸಗಿ ಬಸ್ಸುಗಳು-ಕ್ಯಾಶ್‍ಲೆಸ್ ಪ್ರಯಾಣ, ಸೀಟಿಗೊಬ್ಬ ಪ್ರಯಾಣಿಕ
- ಸ್ಯಾನಿಟೈಜರ್, ಮಾಸ್ಕ್ ಕಡ್ಡಾಯ ಮಂಗಳೂರು: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 22ರಿಂದ ದಕ್ಷಿಣ ಕನ್ನಡ…
‘ಆತ್ಮನಿರ್ಭರ’ ಪ್ಯಾಕೇಜ್‍ಗೆ ಕೇಂದ್ರ ಸಂಪುಟ ಸಮ್ಮತಿ
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ…